Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮೈಸೂರು ಸ್ಯಾಂಡಲ್‌ ಸೋಪ್‌ಗೆ ಮತ್ತೆ...

ಮೈಸೂರು ಸ್ಯಾಂಡಲ್‌ ಸೋಪ್‌ಗೆ ಮತ್ತೆ 'ಬ್ರ್ಯಾಂಡ್ ಮೌಲ್ಯ': ಎಂ ಬಿ ಪಾಟೀಲ್

► ಪರಿಣಿತರಿಂದ ಸಲಹೆಗಳನ್ನು ಆಹ್ವಾನಿಸಿದ ಸಚಿವರು

ವಾರ್ತಾಭಾರತಿವಾರ್ತಾಭಾರತಿ4 July 2023 8:34 PM IST
share
ಮೈಸೂರು ಸ್ಯಾಂಡಲ್‌ ಸೋಪ್‌ಗೆ ಮತ್ತೆ ಬ್ರ್ಯಾಂಡ್ ಮೌಲ್ಯ: ಎಂ ಬಿ ಪಾಟೀಲ್

ಬೆಂಗಳೂರು: ಉತ್ಕೃಷ್ಣ ಗುಣಮಟ್ಟಕ್ಕೆ ಹೆಸರಾಗಿರುವ ಮೈಸೂರು ಸ್ಯಾಂಡಲ್‌ ಸೋಪ್‌ಗೆ ಮತ್ತೆ ಬ್ರ್ಯಾಂಡ್ ಮೌಲ್ಯ ತಂದುಕೊಟ್ಟು, ಕರ್ನಾಟಕದ ಹೆಮ್ಮೆಯ ಉತ್ಪನ್ನವಾಗಿ ಮಾಡಲಾಗುವುದು. ಇದಕ್ಕಾಗಿ ಉದ್ಯಮ ಪರಿಣತರಿಂದ ಸಲಹೆಗಳನ್ನು ಮುಕ್ತವಾಗಿ ಆಹ್ವಾನಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಆಸಕ್ತರು karnataka vision 2030@gmail.com ಗೆ ತಮ್ಮ ಸಲಹೆಗಳನ್ನು ಕಳಿಸಬಹುದು.

ಈ ಬಗ್ಗೆ ಮಂಗಳವಾರ ಟ್ವೀಟ್‌ ಮಾಡಿರುವ ಅವರು, "ಮೈಸೂರು ಸ್ಯಾಂಡಲ್‌ ಸೋಪ್‌, ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಆರಂಭಿಸಿದ ಉತ್ಪನ್ನವಾಗಿದೆ. ಅದು ರಾಜ್ಯದ ಮಕುಟಮಣಿಯ ಅನರ್ಘ್ಯರತ್ನವಾಗಿದೆ. ಅವರ ಆಶಯಕ್ಕೆ ತಕ್ಕಂತೆ ಈ ಹೆಜ್ಜೆ ಇಡಲು ತೀರ್ಮಾನಿಸಲಾಗಿದೆ. ಉದ್ಯಮಿಗಳು ಈ ನಿಟ್ಟಿನಲ್ಲಿ ಸೂಕ್ತ ಸಲಹೆಗಳನ್ನು ಕೊಟ್ಟು, ಸರಕಾರದ ಈ ಪ್ರಯತ್ನಕ್ಕೆ ಕೈಗೂಡಿಸಬೇಕು" ಎಂದು ಆಹ್ವಾನಿಸಿದ್ದಾರೆ.

ಮೈಸೂರು ಸ್ಯಾಂಡಲ್‌ ಸೋಪ್‌ ರಾಜ್ಯದ ಸಾಬೂನು ಮಾರುಕಟ್ಟೆಯಲ್ಲೂ ಸಿಂಹಪಾಲು ಹೊಂದಿಲ್ಲ. ಹಾಗೆಯೇ, ಈ ಬ್ರ್ಯಾಂಡ್‌ ಉತ್ಪನ್ನವು ದಕ್ಷಿಣ ಭಾರತಕ್ಕಷ್ಟೇ ಸೀಮಿತವಾಗಿದೆ. ಮಾರುಕಟ್ಟೆಯಲ್ಲಿ ಉಳಿದ ಹೆಸರಿನ ಸಾಬೂನುಗಳು ಅತ್ಯಧಿಕ ಪ್ರಮಾಣದಲ್ಲಿ ಮಾರಾಟವಾಗುತ್ತಿವೆ. ಜೊತೆಗೆ ಒಟ್ಟು ವಹಿವಾಟಿನಲ್ಲಿ ಶೇಕಡ 3ರಷ್ಟು ಮಾತ್ರ ರಫ್ತು ವಹಿವಾಟಿನ ಮೂಲಕ ಬರುತ್ತಿದೆ. ಇದು ನಿಜಕ್ಕೂ ಬೇಸರದ ಸಂಗತಿ ಎಂದಿದ್ದಾರೆ.

ಇದು ಸ್ಪರ್ಧಾತ್ಮಕ ಮಾರುಕಟ್ಟೆಯ ಯುಗವಾಗಿದೆ. ನಮ್ಮ ಬಳಿ ಮೈಸೂರು ಸ್ಯಾಂಡಲ್‌ ಸೋಪ್‌ನಂತಹ ಉತ್ಕೃಷ್ಟ ಉತ್ಪನ್ನವಿದ್ದೂ ನಾವು ಅವಕಾಶವನ್ನು ಬಳಸಿಕೊಳ್ಳುವಲ್ಲಿ ಸೋತಿದ್ದೇವೆ. ಈ ನಿರಾಶಾದಾಯಕ ಪರಿಸ್ಥಿತಿಯನ್ನು ನಿವಾರಿಸಲು ಸರಕಾರ ಉತ್ಸುಕವಾಗಿದೆ. ಒಟ್ಟಿನಲ್ಲಿ ರಾಜ್ಯದ ಈ ಹೆಮ್ಮೆಯ ಉತ್ಪನ್ನಕ್ಕೆ ಮರುಜೀವ ತುಂಬಿ, ಮಾರುಕಟ್ಟೆಯನ್ನು ಸೃಷ್ಟಿಸಲು ಹಲವು ಉಪಕ್ರಮಗಳನ್ನು ಸದ್ಯದಲ್ಲೇ ಆರಂಭಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X