Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಂದಾಯ ಸಚಿವರ ಗಮನಕ್ಕೆ ತಂದು ಮಂಗಳೂರಿನ...

ಕಂದಾಯ ಸಚಿವರ ಗಮನಕ್ಕೆ ತಂದು ಮಂಗಳೂರಿನ ಬೆಂಗ್ರೆ ಪ್ರದೇಶದ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ: ಸಚಿವ ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ12 Dec 2023 8:54 PM IST
share
ಕಂದಾಯ ಸಚಿವರ ಗಮನಕ್ಕೆ ತಂದು ಮಂಗಳೂರಿನ ಬೆಂಗ್ರೆ ಪ್ರದೇಶದ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ: ಸಚಿವ ಜಿ.ಪರಮೇಶ್ವರ್

ಬೆಳಗಾವಿ: ಮಂಗಳೂರು ತಾಲೂಕಿನ ಬೆಂಗ್ರೆ ಗ್ರಾಮದಲ್ಲಿ ಹೊಸದಾಗಿ ಚಕ್ ಬಂದಿ ಹಾಗೂ ಸರ್ವೆ ನಂಬರ್ ಹಾಕಿ ಹಕ್ಕುಪತ್ರಗಳನ್ನು ನೀಡುವ ಕುರಿತು ಕಂದಾಯ ಸಚಿವರ ಗಮನಕ್ಕೆ ತಂದು ವಿತರಣೆ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಮಂಗಳವಾರ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ವೇದವ್ಯಾಸ ಕಾಮತ್ ಗಮನ ಸೆಳೆದ ಸೂಚನೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಪರವಾಗಿ ಉತ್ತರ ನೀಡಿದ ಅವರು, 1994-95 ರಲ್ಲಿ ಬ್ಲಾಕ್ ಗಳನ್ನು ಗುರುತಿಸಿ ಆಶ್ರಯ ಯೋಜನೆಯಡಿ ಹಕ್ಕು ಪತ್ರಗಳನ್ನು ವಿವರಿಸಲಾಗಿತ್ತು ಎಂದರು.

ಇದಕ್ಕೂ ಮುನ್ನ ವಿಷಯದ ಬಗ್ಗೆ ಗಮನ ಸೆಳೆದ ವೇದವ್ಯಾಸ ಕಾಮತ್ ಮಾತನಾಡಿ, 1994-95ರಲ್ಲಿ 1500 ಕುಟುಂಬಗಳಿಗೆ ಹಕ್ಕುಪತ್ರಗಳನ್ನು ನೀಡಲಾಗಿದೆ. ಆಗ ಚಕ್ ಬಂದಿ ಹಾಗೂ ಸರ್ವೆ ನಂಬರ್ ಹಾಕದೆ ಹಕ್ಕು ಪತ್ರಗಳನ್ನು ನೀಡಲಾಗಿತ್ತು ಎಂದರು.

ಕಳೆದ ವರ್ಷ ಸುಮಾರು 900 ಕುಟುಂಬಗಳಿಗೆ ಹಳೆಯ ಹಕ್ಕುಪತ್ರಗಳಿಗೆ ಚಕ್ ಬಂದಿ‌ ಹಾಗೂ ಸರ್ವೆ ನಂಬರ್ ಹಾಕಿ ವಿತರಣೆ ಮಾಡಿದ್ದಾರೆ. ಇನ್ನೂ 300-400 ಕುಟುಂಬಗಳಿಗೆ ಹಕ್ಕು ಪತ್ರಗಳನ್ನು ನೀಡಬೇಕಿದೆ. ಆದರೆ, ಹೊಸ ವ್ಯವಸ್ಥೆ ಬಂದ ಬಳಿಕ ನಮ್ಮ ಬಳಿ ದಾಖಲೆಗಳು ಇಲ್ಲ. ಹಕ್ಕು ಪತ್ರಕ್ಕಾಗಿ 10,500 ರೂ.ಗಳನ್ನು ಭರಿಸುವಂತೆ ಅಧಿಕಾರಿಗಳು ಹೇಳುತ್ತಿದ್ದಾರೆ ಎಂದು ಅವರು ಹೇಳಿದರು.

ಗ್ರಾಮಸ್ಥರು ಹೊಸದಾಗಿ ಹಕ್ಕುಪತ್ರಗಳನ್ನು ಕೇಳುತ್ತಿಲ್ಲ. ಈಗಾಗಲೇ ಕೊಟ್ಟಿರುವ ಹಕ್ಕು ಪತ್ರಗಳಿಗೆ ಚಕ್ ಬಂದಿ ಹಾಗೂ ಸರ್ವೆ ನಂಬರ್ ಹಾಕಿಕೊಡುವಂತೆ ಕೇಳುತ್ತಿದ್ದಾರೆ ಅಷ್ಟೇ ಎಂದು ವೇದವ್ಯಾಸ ಕಾಮತ್ ಹೇಳಿದರು.

Tags

Minister G. Parameshwar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X