Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮತದಾರರ ಮೇಲೆ ದಬ್ಬಾಳಿಕೆ, ಬೆದರಿಕೆ...

ಮತದಾರರ ಮೇಲೆ ದಬ್ಬಾಳಿಕೆ, ಬೆದರಿಕೆ ತಡೆಗಟ್ಟುವ ʼಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕʼ ವಿಧಾನಸಭೆಯಲ್ಲಿ ಮಂಡನೆ

ವಾರ್ತಾಭಾರತಿವಾರ್ತಾಭಾರತಿ10 March 2026 12:57 PM IST
share
ಮತದಾರರ ಮೇಲೆ ದಬ್ಬಾಳಿಕೆ, ಬೆದರಿಕೆ ತಡೆಗಟ್ಟುವ ʼಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕʼ ವಿಧಾನಸಭೆಯಲ್ಲಿ ಮಂಡನೆ

ಬೆಂಗಳೂರು : ಗ್ರಾಮ ಪಂಚಾಯಿತಿ ಸೇರಿದಂತೆ ಇತರೆ ಚುನಾವಣೆ ಸಂದರ್ಭದಲ್ಲಿ ಮತದಾರ ಮೇಲಿನ ದಬ್ಬಾಳಿಕೆ, ಬೆದರಿಕೆ ಹಾಗೂ ಅನಗತ್ಯ ಪ್ರಭಾವ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳುವ ʼಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ-2026ʼ ವಿಧಾನಸಭೆಯಲ್ಲಿ ಮಂಡಿಸಲಾಯಿತು.

ಮಂಗಳವಾರ ವಿಧಾನಸಭೆಯ ಶಾಸನ ರಚನೆ ಕಲಾಪದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಪರವಾಗಿ ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ‌.ಪಾಟೀಲ್ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ-2026 ಮಂಡಿಸಿದರು.

ಭಾರತ ಸಂವಿಧಾನದ 326ನೇ ಅನುಚ್ಛೇದದಡಿ ಜನರ ಪ್ರಜಾಸತ್ತಾತ್ಮಕ ಇಚ್ಛೆಯನ್ನು ಪುತಿಬಿಂಬಿಸುವ ಮುಕ್ತ, ನ್ಯಾಯಸಮ್ಮತ ಮತ್ತು ಪಾರದರ್ಶಕ ರೀತಿಯಲ್ಲಿ ಚುನಾವಣೆ ನಡೆಸುವ ಸಲುವಾಗಿ ಈ ವಿಧೇಯಕ ಅಗತ್ಯತೆ ಇದೆ. ಅದರಲ್ಲೂ ಮುಖ್ಯವಾಗಿ ಮತದಾರರ ಮತಪತ್ರದ ಗೌಪ್ಯತೆಯನ್ನು ಖಚಿತವಡಿಸಿಕೊಳ್ಳಲು ಮತ್ತು ಮತದಾರರನ್ನು ದಬ್ಬಾಳಿಕೆ, ಬೆದರಿಕೆ ಮತ್ತು ಅನಗತ್ಯ ಪ್ರಭಾವದಿಂದ ರಕ್ಷಿಸಿ, ಆ ಮೂಲಕ ಪ್ರಜಾಪ್ರಭುತ್ವ ಪ್ರಕ್ರಿಯೆಯ ಪಾವಿತ್ರ್ಯವನ್ನು ಸುರಕ್ಷಿತಗೊಳಿಸಲು ಈ ವಿಧೇಯಕ ತರಲಾಗಿದೆ‌.

ಕುಲದೀಪ್ ನಾಯರ್ ವಿರುದ್ಧ ಒಕ್ಕೂಟ ಸರ್ಕಾರ (2006)ರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಅನುಷ್ಠಾನಗೊಳಿಸಲು ಹಾಗೂ ಗೌಪ್ಯತೆ ಮತ್ತು ವಾರದರ್ಶಕತೆಗೆ ಆದ್ಯತೆ ನೀಡುವ ಚುನಾವಣಾ ಕಾರ್ಯವ್ಯವಸ್ಥೆಗಳನ್ನು ಬಲಪಡಿಸಲು. ತಿದ್ದುಪಡಿ ಮಾಡುವುದು ಅವಶ್ಯಕವೆಂದು ಪರಿಗಣಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.

Tags

Budget Session 2026
share
ವಾರ್ತಾಭಾರತಿ
ವಾರ್ತಾಭಾರತಿ
Next Story
X