Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. Budget Session 2026 | ಮಂಗಳೂರಿನಲ್ಲಿ...

Budget Session 2026 | ಮಂಗಳೂರಿನಲ್ಲಿ ಹೈಕೋರ್ಟ್ ವಿಭಾಗೀಯ ಪೀಠ ಸ್ಥಾಪನೆಗೆ ಐವನ್ ಡಿಸೋಜಾ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ10 March 2026 9:44 PM IST
share
Budget Session 2026 | ಮಂಗಳೂರಿನಲ್ಲಿ ಹೈಕೋರ್ಟ್ ವಿಭಾಗೀಯ ಪೀಠ ಸ್ಥಾಪನೆಗೆ ಐವನ್ ಡಿಸೋಜಾ ಆಗ್ರಹ

ಬೆಂಗಳೂರು : ಕರಾವಳಿ ಭಾಗದ ಜನರಿಗೆ ಅನುಕೂಲವಾಗುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಹೈಕೋರ್ಟ್ ವಿಭಾಗೀಯ ಪೀಠವನ್ನು ಸ್ಥಾಪನೆ ಮಾಡಬೇಕು ಎಂದು ಕಾಂಗ್ರೆಸ್ ಸದಸ್ಯ ಐವನ್ ಡಿಸೋಜಾ ಆಗ್ರಹಿಸಿದ್ದಾರೆ.

ಮಂಗಳವಾರ ವಿಧಾನ ಪರಿಷತ್ತಿನಲ್ಲಿ ‘2026-27ನೇ ಸಾಲಿನ ಆಯವ್ಯಯ ಅಂದಾಜುಗಳ’ ಕುರಿತಾಗಿ ನಡೆದ ಚರ್ಚೆ ವೇಳೆ ಮಾತನಾಡಿದ ಅವರು, ಕರಾವಳಿಯ ಜನರು ಹೈಕೋರ್ಟ್ ವಿಚಾರಣೆಗಳಿಗಾಗಿ ಸುಮಾರು 350 ಕಿ.ಮೀ. ದೂರ ಇರುವ ಬೆಂಗಳೂರಿಗೆ ಬರಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ವಿಚಾರಣೆ ನಡೆಯುವ ಒಂದು ದಿನ ಮುಂಚಿತವಾಗಿ ಬರಬೇಕಾಗಿದೆ. ಸರಿಯಾದ ವಸತಿಯೂ ಇಲ್ಲದೆ, ವಕೀರನ್ನು ಭೇಟಿ ಮಾಡಿ ವಿಚಾರ ಮಾಡಲು ಸಮಯವೂ ದೊರೆಯುತ್ತಿಲ್ಲ. ಹೀಗಾಗಿ ಕರಾವಳಿ ಭಾಗಕ್ಕೆ ಒಂದು ಹೈಕೋರ್ಟ್ ವಿಭಾಗೀಯ ಪೀಠ ಬೇಕಾಗಿದೆ ಎಂದರು.

ಕರಾವಳಿ ಕರ್ನಾಟಕದಲ್ಲಿ ಹೈಕೋರ್ಟ್ ವಿಭಾಗೀಯ ಪೀಠ ಸ್ಥಾಪನೆಯಾದರೆ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಜನರಿಗೆ ಅನುಕೂಲವಾಗುತ್ತದೆ. ಈ ಬಗ್ಗೆ ಮುಖ್ಯಮಂತ್ರಿ ಮತ್ತು ಸರಕಾರ ಮುಖ್ಯ ಕಾರ್ಯದರ್ಶಿಗಳೊಂದಿಗೆ ಚರ್ಚೆ ಮಾಡಲಾಗಿದೆ. ಈಗಾಗಲೇ ಕಲಬುರಗಿ ಮತ್ತು ಧಾರವಾಡದಲ್ಲಿ ಹೈಕೋರ್ಟ್ ವಿಭಾಗೀಯ ಪೀಠವನ್ನು ಸ್ಥಾಪನೆ ಮಾಡಿ, ಅಲ್ಲಿನ ಜನರಿಗೆ ಅನುಕೂಲ ಮಾಡಲಾಗಿದೆ. ಕಾನೂನನ್ನು ಮನೆ ಬಾಗಿಲಿಗೆ ತಲುಪಿಸುವುದು ಸರಕಾರ ಉದ್ದೇಶವೂ ಆಗಿದ್ದು, ಅದರ ಭಾಗವಾಗಿ ಮಂಗಳೂರಿನಲ್ಲಿ ಹೈಕೋರ್ಟ್ ವಿಭಾಗೀಯ ಪೀಠವನ್ನು ಸ್ಥಾಪನೆ ಮಾಡಬೇಕು ಎಂದು ಅವರು ಹೇಳಿದರು.

ಇನ್ನು ಮಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ 200 ಕೋಟಿ ರೂ.ಗಳ ಅನುದಾನವನ್ನು ನೀಡಬೇಕು. ಇದರಿಂದ ನಗರದ ರಸ್ತೆ ಸೇರಿದಂತೆ ಮೂಲಭೂತ ಸೌಕರ್ಯಗಳ ಅಭವೃದ್ಧಿಯನ್ನು ಮಾಡಬೇಕು. ಹಾಗೆಯೇ ಕರಾವಳಿಯ ಪ್ರವಾಸೋದ್ಯಮದ ಅಭಿವೃದ್ಧಿಗೆ ಸರಕಾರವು ಯೋಜನೆಗಳನ್ನು ಸಿದ್ದಪಡಿಸಿ ಅನುಷ್ಟಾನ ಮಾಡಬೇಕು ಎಂದು ಅವರು ಒತ್ತಾಯಿಸಿದರು.

Tags

Budget Session 2026
share
ವಾರ್ತಾಭಾರತಿ
ವಾರ್ತಾಭಾರತಿ
Next Story
X