Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. Budget Session 2026 | ಹಸ್ತಪ್ರತಿಗಳು...

Budget Session 2026 | ಹಸ್ತಪ್ರತಿಗಳು ಮತ್ತು ಡಿಜಿಟಲೀಕರಣ ವಿಧೇಯಕ ಮೇಲ್ಮನೆಯಲ್ಲಿ ಅಂಗೀಕಾರ

ವಾರ್ತಾಭಾರತಿವಾರ್ತಾಭಾರತಿ25 March 2026 8:46 PM IST
share
Budget Session 2026 | ಹಸ್ತಪ್ರತಿಗಳು ಮತ್ತು ಡಿಜಿಟಲೀಕರಣ ವಿಧೇಯಕ ಮೇಲ್ಮನೆಯಲ್ಲಿ ಅಂಗೀಕಾರ

ಬೆಂಗಳೂರು : ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಅವರು ವಿಧಾನಪರಿಷತ್ತಿನಲ್ಲಿ ಮಂಗಳವಾರ ಮಂಡಿಸಿದ ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ 2026ನೇ ಸಾಲಿನ “ಕರ್ನಾಟಕ ಜ್ಞಾನಭಂಡಾರ ಹಸ್ತಪ್ರತಿಗಳು ಮತ್ತು ಡಿಜಿಟಲೀಕರಣ ವಿಧೇಯಕ”ವು ಸದಸ್ಯರುಗಳ ವಿಸ್ತೃತ ಚರ್ಚೆಯ ನಂತರ ಸರ್ವಾನುಮತದಿಂದ ಅಂಗೀಕಾರವಾಯಿತು.

ಈ ವಿಧೇಯಕ ಕುರಿತು ಮಾತನಾಡಿದ ಸಚಿವ ಎಚ್.ಕೆ.ಪಾಟೀಲ್, ಈ ವಿಧೇಯಕವು ಅತ್ಯಂತ ಮಹತ್ವದ ಹಾಗೂ ಸರಳವಾದ ವಿಧೇಯಕವಾಗಿದ್ದು, ನಮ್ಮ ರಾಜ್ಯದಲ್ಲಿ ಇರುವ ಹಸ್ತಪ್ರತಿಗಳನ್ನು ಸಮೀಕ್ಷೆ ಮಾಡುವುದು. ದಾಖಲೆಗಳನ್ನು ಸಂರಕ್ಷಣೆ ಮಾಡುವುದು, ಡಿಜಿಟೀಕರಣ, ಸಂಶೋಧನೆ, ಪ್ರಕಟಣೆ ಮತ್ತು ಸಾರ್ವಜನಿಕರಿಗೆ ಲಭ್ಯಗೊಳಿಸುವ ಉದ್ದೇಶದಿಂದ “ಹಸ್ತಪ್ರತಿ ಪ್ರಾಧಿಕಾರ ಸ್ಥಾಪಿಸಲು” ಈ ವಿಧೇಯಕದ ಮೂಲಕ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಹಸ್ತಪ್ರತಿ ಎಂದರೆ ತಾಳೆಗರಿಯ ಮೇಲಿನ ಕಿರುರೂಪದ ವರ್ಣಚಿತ್ರಗಳು ಮತ್ತು ಪುರಾತನ ಜ್ಞಾನವನ್ನು ಸಂರಕ್ಷಿಸುವ ಮೌಖಿಕ ಸಂಪ್ರದಾಯಗಳ ದೃಶ್ಯ-ಶ್ರವಣ ದಾಖಲೆಗಳನ್ನು ಒಳಗೊಂಡ ಹಾಗೂ ಮುದ್ರಣ ಅಥವಾ ಶಿಲಾಮುದ್ರಣ ಮಾಡದಿರುವ, ಸಂಸ್ಕೃ ತ, ಕನ್ನಡ, ಪ್ರಾಕೃತ, ಪಾಲಿ, ತಮಿಳು, ತೆಲುಗು, ಅರಬ್ಬೀ, ಪಾರ್ಸಿ, ಮೋಡಿ, ಶಾರದ ಅಥವಾ ಯಾವುದೇ ಇತರ ಭಾರತೀಯ ಅಥವಾ ವಿದೇಶಿ ಲಿಪಿಯುಳ್ಳ ಯಾವುದೇ ಕೈಬರಹ ಅಥವಾ ತಾಳೆಗರಿ ದಾಖಲೆ. ಭೋಜ-ತೊಗಟೆ, ಹಾಳೆ, ಬಟ್ಟೆ, ತಾಮ್ರ ಪತ್ರ, ಶಿಲಾ ಶಾಸನ ಅಥವಾ ಯಾವುದೇ ಇತರ ಪದಾರ್ಥದಿಂದ ಮಾಡಿರುವ ಲಿಪಿಪತ್ರ ಎಂದು ಸಚಿವರು ವಿವರಿಸಿದರು.

ಹಸ್ತಪ್ರತಿಗಳ ದಾಖಲೆಗಳ ಮಾಲಕತ್ವವನ್ನು ಬದಲಾಯಿಸಲಾಗುವುದಿಲ್ಲ. ಡಿಜಿಟೀಕರಣ ಮಾಡಿ ವಾಪಸ್ಸು ಮಾಲಕರಿಗೆ ನೀಡಲಾಗುವುದು. ಜ್ಞಾನಭಂಡಾರ ಹಸ್ತಪ್ರತಿಗಳು ಮತ್ತು ಡಿಜಿಟೀಕರಣವನ್ನು ಸರಿಯಾಗಿ ಮಾಡಿದಾಗ ಜ್ಞಾನಭಂಡಾರವನ್ನು ಸಂರಕ್ಷಣೆ ಮಾಡಿದಂತಾಗುತ್ತದೆ. ಮುಂದಿನ ಪೀಳಿಗೆಗೂ ನೀಡಿದಂತಾಗುತ್ತದೆ. ಜಗತ್ತಿನಲ್ಲಿ ಕನ್ನಡ ಜ್ಞಾನಸಂಪನ್ನವಾಗುತ್ತದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು. ಈ ವೇಳೆ ಸುದೀರ್ಘ ಚರ್ಚೆಯ ನಂತರ ಮೇಲ್ಮನೆಯಲ್ಲಿ ಈ ವಿಧೇಯಕಕ್ಕೆ ಅಂಗೀಕಾರ ದೊರಕಿತು.

Tags

Budget Session 2026
share
ವಾರ್ತಾಭಾರತಿ
ವಾರ್ತಾಭಾರತಿ
Next Story
X