Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. Budget Session 2026 | ಸ್ಥಳೀಯ...

Budget Session 2026 | ಸ್ಥಳೀಯ ಚುನಾವಣೆಗಳಲ್ಲಿ ಮತಪತ್ರ ಬಳಕೆ ಮಾಡುವ ವಿಧೇಯಕ ಮೇಲ್ಮನೆಯಲ್ಲಿ ಅಂಗೀಕಾರ

ವಾರ್ತಾಭಾರತಿವಾರ್ತಾಭಾರತಿ25 March 2026 8:57 PM IST
share
Budget Session 2026 | ಸ್ಥಳೀಯ ಚುನಾವಣೆಗಳಲ್ಲಿ ಮತಪತ್ರ ಬಳಕೆ ಮಾಡುವ ವಿಧೇಯಕ ಮೇಲ್ಮನೆಯಲ್ಲಿ ಅಂಗೀಕಾರ

ಬೆಂಗಳೂರು : ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇಲೆಕ್ಟ್ರಾನಿಕ್ ಮತಯಂತ್ರದ (ಇವಿಎಂ) ಬದಲಾಗಿ ಮತಪತ್ರ (ಬ್ಯಾಲೆಟ್ ಪೇಪರ್) ಬಳಕೆಗೆ ಅವಕಾಶ ಕಲ್ಪಿಸುವ ‘2026ನೇ ಸಾಲಿನ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ’ವನ್ನು ಪ್ರತಿಪಕ್ಷಗಳ ಸದಸ್ಯರ ಸಭಾತ್ಯಾಗದ ನಡುವೆಯೂ ಮೇಲ್ಮನೆಯಲ್ಲಿ ಅಂಗೀಕಾರ ಮಾಡಲಾಯಿತು.

ಬುಧವಾರ ವಿಧಾನ ಪರಿಷತ್ತಿನ ಕಲಾಪದ ವೇಳೆ ವಿಧೇಯಕವನ್ನು ಮಂಡಿಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ‘ನಾವು ತಂತ್ರಜ್ಞಾನ ವಿರೋಧಿಗಳಲ್ಲ, ಆದರೆ ಚುನಾವಣಾ ಪ್ರಕ್ರಿಯೆಯಲ್ಲಿ ಯಾವುದೇ ಅನುಮಾನಕ್ಕೆ ಅವಕಾಶವಿರಬಾರದು. ವಿಜ್ಞಾನದ ವಿದ್ಯಾರ್ಥಿಯಾಗಿ ನಾವು ಪ್ರತಿಯೊಂದನ್ನೂ ಪ್ರಶ್ನಿಸಬೇಕು ಮತ್ತು ಉತ್ತರದಾಯಿತ್ವವನ್ನು ಖಚಿತಪಡಿಸಿಕೊಳ್ಳಬೇಕು. ಈ ವಿಧೇಯಕವು ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲಾಗಲಿದೆ ಎಂದರು.

ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ಟಿ ನಾರಾಯಣ ಸ್ವಾಮಿ ಮಾತನಾಡಿ, ಇ.ವಿ.ಎಂ.ನಲ್ಲಿ ಲೋಪಗಳಿದ್ದರೆ ಸರಿಪಡಿಸಿ ಮುನ್ನೆಡೆಯಿರಿ ಅದು ಬಿಟ್ಟು ಹಿಂದಿನ ದಿನಗಳ ಮತಪತ್ರಗಳಿಗೆ ಮಾರುಹೋಗುವುದು ಸರಿಯಲ್ಲ. ಆದ್ದರಿಂದ ಈ ವಿಧೇಯಕವನ್ನು ನಾವು ವಿರೋಧಿಸಿ, ಸಭಾತ್ಯಾಗ ಮಾಡುತ್ತೇವೆ ಎಂದರು. ವಿರೋಧ ಪಕ್ಷದ ವಿರೋಧ ಮತ್ತು ಸಭಾತ್ಯಾಗದ ನಡುವೆ ಸಭಾಪತಿ ಬಸವರಾಜ ಹೊರಟ್ಟಿ ಧ್ವನಿ ಮತದ ಮೂಲಕ ವಿಧೇಯಕವನ್ನು ಅಂಗೀಕರಿಸಿದರು.

Tags

Budget Session 2026
share
ವಾರ್ತಾಭಾರತಿ
ವಾರ್ತಾಭಾರತಿ
Next Story
X