Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಿಧಾನಸಭೆಗೆ ಯಾವಾಗ ಚುನಾವಣೆ ನಡೆದರೂ...

ವಿಧಾನಸಭೆಗೆ ಯಾವಾಗ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ : ಬಿ.ವೈ.ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ25 Dec 2025 6:44 PM IST
share
ವಿಧಾನಸಭೆಗೆ ಯಾವಾಗ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ : ಬಿ.ವೈ.ವಿಜಯೇಂದ್ರ

ಬೆಂಗಳೂರು : ನಮ್ಮ ಸ್ವಯಂಕೃತ ಅಪರಾಧದಿಂದ ವಿಪಕ್ಷದಲ್ಲಿದ್ದೇವೆ. ನಾವು ಯಾರೂ ಆತಂಕ ಪಡಬೇಕಿಲ್ಲ. ರಾಜ್ಯದ ಜನವಿರೋಧಿ, ಬಡವರ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಜನಕ್ರೋಶ ಹೆಚ್ಚಾಗಿದೆ. 2028ರಲ್ಲಿ ಅಥವಾ ಯಾವಾಗ ಚುನಾವಣೆ ನಡೆದರೂ ಕರ್ನಾಟಕದಲ್ಲಿ ಬಿಜೆಪಿ ಸ್ವಂತ ಶಕ್ತಿಯ ಮೇಲೆ 130-140 ಶಾಸಕರೊಂದಿಗೆ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

ಗುರುವಾರ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 101ನೆ ಜನ್ಮದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾವೆಲ್ಲರೂ ಇದಕ್ಕಾಗಿ ಪಕ್ಷವನ್ನು ಬಲಪಡಿಸಬೇಕು ಎಂದು ಮನವಿ ಮಾಡಿದರು.

ಕಾಂಗ್ರೆಸ್ಸಿನವರು ಬಿಜೆಪಿ ಅಲ್ಪಸಂಖ್ಯಾತರ ವಿರೋಧಿ ಎನ್ನುತ್ತಾರೆ. ವಾಜಪೇಯಿ, ನರೇಂದ್ರ ಮೋದಿ ಅಥವಾ ಬಿಜೆಪಿ ಅಲ್ಪಸಂಖ್ಯಾತರ ವಿರೋಧಿಯಲ್ಲ. ಯಾರು ಪಾಕಿಸ್ತಾನ್ ಜಿಂದಾಬಾದ್ ಎನ್ನುತ್ತಾರೋ ಅಂಥ ದೇಶದ್ರೋಹಿಗಳನ್ನು ಬಿಜೆಪಿ ವಿರೋಧಿಸುತ್ತದೆಯೆ ಹೊರತು, ಅಲ್ಪಸಂಖ್ಯಾತ ಸಮುದಾಯದವರನ್ನಲ್ಲ ಎಂದು ಅವರು ತಿಳಿಸಿದರು.

ಅಸ್ತಿತ್ವ ಕಳಕೊಳ್ಳುತ್ತಿರುವ ಕಾಂಗ್ರೆಸ್ಸಿನ ಸ್ಥಿತಿಯನ್ನು ರಾಜ್ಯದ ಪಟ್ಟಣ ಪಂಚಾಯಿತಿ ಚುನಾವಣೆ ತೋರಿಸಿಕೊಟ್ಟಿದೆ. ಇವಿಎಂ ಇರಲಿ, ಬ್ಯಾಲೆಟ್ ಪೇಪರ್ ಇರಲಿ ಕಾಂಗ್ರೆಸ್ಸಿನ ಹಣೆಬರಹ ಬದಲಾಗಲು ಸಾಧ್ಯವಿಲ್ಲ ಎಂದು ವಿಜಯೇಂದ್ರ ವ್ಯಂಗ್ಯವಾಡಿದರು.

ಅಟಲ್ ಬಿಹಾರಿ ವಾಜಪೇಯಿ ಹಲವಾರು ಬಾರಿ ಕರ್ನಾಟಕದಲ್ಲಿ ಪ್ರವಾಸ ಮಾಡಿದ್ದರು. ರಾಜ್ಯದಲ್ಲಿ ಬಿಜೆಪಿ ಸಂಘಟನೆಗೆ ಯಡಿಯೂರಪ್ಪ, ಶಂಕರಮೂರ್ತಿ, ರಾಮಚಂದ್ರೇಗೌಡ, ಜಗದೀಶ್ ಶೆಟ್ಟರ್, ಪಕ್ಷದ ಹಿರಿಯರಿಗೆ ಪ್ರೇರಣೆ ನೀಡಿದ ಮಹಾನ್ ನಾಯಕ ಅವರು. ಕರ್ನಾಟಕವು ಮುಂದೊಂದು ದಿನ ದಕ್ಷಿಣ ಭಾರತದಲ್ಲಿ ಬಿಜೆಪಿಯ ಭದ್ರ ಕೋಟೆ ಆಗಲಿದೆ ಎಂಬ ದೂರದೃಷ್ಟಿತ್ವ ಅವರಲ್ಲಿತ್ತು ಎಂದು ವಿಜಯೇಂದ್ರ ತಿಳಿಸಿದರು.

ಜವಾಹರಲಾಲ್ ನೆಹರೂ ಹಿಂದೆ ಪ್ರಧಾನಮಂತ್ರಿಯಾಗಿದ್ದಾಗ ಅಟಲ್ ಜೀ ಅವರ ಮಾತು, ಭಾಷಣವನ್ನು ಸಂಸತ್ತಿನಲ್ಲಿ ಕೇಳಿದಾಗ ಮುಂದೊಂದು ದಿನ ಅಟಲ್ ಪ್ರಧಾನಿ ಆಗಲಿದ್ದಾರೆ ಎಂದು ತಿಳಿಸಿದ್ದನ್ನು ನೆನಪಿಸಿದರು. ಅವರ ದೇಶಭಕ್ತಿ ನಮಗೆ ಪ್ರೇರಣೆ ಆಗಬೇಕು. ಅವರ ದೂರದೃಷ್ಟಿತ್ವವನ್ನು ಅರ್ಥ ಮಾಡಿಕೊಳ್ಳಿ. ಮೋದಿ ಅವರ ಸಬ್ ಕಾ ವಿಕಾಸ್ ಧ್ಯೇಯದೊಂದಿಗೆ ನಾವು ಮುನ್ನಡೆಯಬೇಕು ಎಂದು ಅವರು ಕರೆ ನೀಡಿದರು.

ವಾಜಪೇಯಿ ಕುರಿತಾದ ಸಾಹಿತ್ಯ ಕಿರು ಹೊತ್ತಗೆಯನ್ನು ಬಿಡುಗಡೆ ಮಾಡಿ ಮಾತನಾಡಿದ ಸಂಸದ ಜಗದೀಶ್ ಶೆಟ್ಟರ್, ಪೋಖ್ರಾನ್ ಅಣು ಪರೀಕ್ಷೆ ದೇಶಕ್ಕೆ ಹೆಮ್ಮೆ ತಂದ ಸಂದರ್ಭ. ಇದಕ್ಕೆ ಅಟಲ್ ಬಿಹಾರಿ ವಾಜಪೇಯಿ ಕಾರಣ. ಅವರು ಇವತ್ತಿಗೂ ನಮ್ಮ ಮನಸ್ಸಿನಲ್ಲಿ ಇದ್ದಾರೆ. ಅವರ ಆಡಳಿತಾವಧಿಯಲ್ಲಿ ಹಿಂದುಳಿದ ವರ್ಗ, ದಲಿತರ ಒಳಿತಿಗೆ ಹೆಚ್ಚಿನ ಒತ್ತು ಕೊಡುವಂಥ ಕೆಲಸ ಮಾಡಿದ್ದಾರೆ ಎಂದರು.

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮುಖ್ಯ ಸಚೇತಕ ಎನ್. ರವಿಕುಮಾರ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ಮಾಜಿ ಶಾಸಕರಾದ ಎಂ.ಡಿ. ಲಕ್ಷ್ಮಿ ನಾರಾಯಣ್, ವೈ.ಎ.ನಾರಾಯಣಸ್ವಾಮಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಅಟಲ್ ಶತಮಾನೋತ್ಸವ ಕಾರ್ಯಕ್ರಮದ ರಾಜ್ಯ ಸಂಚಾಲಕ ಜಗದೀಶ್ ಹಿರೇಮನಿ ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X