Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾಂಗ್ರೆಸ್ ಬಣ ರಾಜಕೀಯದ ಕಿತ್ತಾಟದ ಬಣ್ಣ...

ಕಾಂಗ್ರೆಸ್ ಬಣ ರಾಜಕೀಯದ ಕಿತ್ತಾಟದ ಬಣ್ಣ ಶೀಘ್ರದಲ್ಲೇ ಬಯಲಿಗೆ ಬರಲಿದೆ : ಬಿ.ವೈ.ವಿಜಯೇಂದ್ರ

"ಅಧಿಕಾರಕ್ಕಾಗಿ ಹಪಾಹಪಿಸುವ ಕಳ್ಳಿ ಗಿಡಗಳಾವುವೂ ಬಿಜೆಪಿಯಲ್ಲಿ ತಲೆಯೆತ್ತಲು ಸಾಧ್ಯವಿಲ್ಲ"

ವಾರ್ತಾಭಾರತಿವಾರ್ತಾಭಾರತಿ15 May 2024 5:54 PM IST
share
ಕಾಂಗ್ರೆಸ್ ಬಣ ರಾಜಕೀಯದ ಕಿತ್ತಾಟದ ಬಣ್ಣ ಶೀಘ್ರದಲ್ಲೇ ಬಯಲಿಗೆ ಬರಲಿದೆ : ಬಿ.ವೈ.ವಿಜಯೇಂದ್ರ

ಬೆಂಗಳೂರು : ಭಾರತೀಯ ಜನತಾ ಪಾರ್ಟಿ ತತ್ವ, ಸಿದ್ದಾಂತ ಆಧರಿಸಿದ ಶಿಸ್ತಿನ ಪಕ್ಷ. ಕಳೆಯಿಲ್ಲದೆ ಬೆಳೆದು ನಿಂತಿರುವ ಸಮೃದ್ಧ ತೋಟ, ನಿಮ್ಮ ಕಾಂಗ್ರೆಸ್ ನಲ್ಲಿರುವ ಪಾರ್ಥೇನಿಯಂ ಗಿಡಗಳು ನಮ್ಮಲ್ಲಿಲ್ಲ. ಕಾಂಗ್ರೆಸ್ ಬಣ ರಾಜಕೀಯದ ಕಿತ್ತಾಟದ ಬಣ್ಣ ಶೀಘ್ರದಲ್ಲೇ ಬಯಲಿಗೆ ಬರಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಬರೆದುಕೊಂಡಿರುವ ಅವರು, "ಅಧಿಕಾರಕ್ಕಾಗಿ ಹಪಾಹಪಿಸುವ ಕಳ್ಳಿ ಗಿಡಗಳಾವುವೂ ನಮ್ಮ ಪಕ್ಷದಲ್ಲಿ ತಲೆಯೆತ್ತಲು ಸಾಧ್ಯವಿಲ್ಲ. ತಲೆ ಎತ್ತಲು ಹೋದರೆ ಅದಕ್ಕೆ ಮದ್ದು ನೀಡುವಷ್ಟು ನಮ್ಮ ವರಿಷ್ಠ ಮಂಡಳಿಯು ಸಶಕ್ತವಾಗಿದೆ. ಭಾರತದ ರಾಜಕೀಯ ಭೂಪಟದಲ್ಲಿ ಮಾಸಿ ಹೋಗುತ್ತಿರುವ ನಿಮ್ಮ ಕಾಂಗ್ರೆಸ್ ಪಕ್ಷ ಅಧಿಕಾರ ಕಬಳಿಸುವುದನ್ನಷ್ಟೇ ಕೇಂದ್ರೀಕರಿಸಿ ಸುಳ್ಳು ಭರವಸೆಗಳು ಹಾಗೂ ಆಮಿಷಗಳ ಬಲೆ ಹೆಣೆದು ಕರ್ನಾಟಕದಲ್ಲಿ ಅಧಿಕಾರ ದಕ್ಕಿಸಿಕೊಂಡಿದೆ. ಲೋಕಸಭಾ ಚುನಾವಣೆಯ ನಂತರ ಈ ಟೊಳ್ಳು ಬಲೆಯನ್ನು ಜನರೇ ತುಂಡರಿಸಲಿದ್ದಾರೆ" ಎಂದು ಹೇಳಿದರು.

"ದೀಪ ಆರುವ ಮುನ್ನ ಜೋರಾಗಿ ಹೊತ್ತಿ ಉರಿಯುತ್ತದೆ, ಕಾಲವೇ ನಿಮಗೆ ಉತ್ತರ ಹೇಳಲಿದೆ. ಯಾರು ಯಾರ ವಿರುದ್ಧ ಮುಗಿ ಬೀಳುತ್ತಾರೆ? ಯಾರು ಎಲ್ಲಿರುತ್ತಾರೆ? ಎಂಬುದನ್ನು ಕೆಲವೇ ದಿನಗಳು ಕಾದುನೋಡಿ ನಿಮ್ಮ ಕಾಂಗ್ರೆಸ್ ಪಡಸಾಲೆಯಲ್ಲೇ ನಿಮಗೆ ಉತ್ತರ ಸಿಗಲಿದೆ" ಎಂದು ತಿಳಿಸಿದರು.

"ನೀವು ಮುಖ್ಯಮಂತ್ರಿಯಾಗುವ ವೇಳೆ ಡಿಕೆಶಿ ಅವರೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆ ಬದಿಗೊತ್ತಿ ಹೈಕಮಾಂಡ್ ಸೂತ್ರ ಧಿಕ್ಕರಿಸುವ ನಿಮ್ಮ ತಂತ್ರದ ಜಾಡು ಹಿಡಿದಿರುವ ನಿಮ್ಮ ವಿರೋಧಿ ಬಣ ಸುಮ್ಮನೆ ಕುಳಿತಿಲ್ಲ, ಮುಖ್ಯಮಂತ್ರಿ ಅಧಿಕಾರ ಹಂಚಿಕೆಯ ಕಾಲ ಸನ್ನಿಹಿತವಾಗುವುದರೊಳಗೇ ಪರಿಸ್ಥಿತಿ ಯಾವ ರೀತಿ ಬಿಗಡಾಯಿಸುತ್ತದೆ ಎನ್ನುವುದನ್ನು ಕಾಂಗ್ರೆಸ್ ನಲ್ಲಿ ವ್ಯೂಹ ರಚಿಸುವ ಬಂಡೆಯೊಂದು ಈಗಾಗಲೇ ಸದ್ದು ಮಾಡುತ್ತಿದೆ" ಎಂದು ಎಚ್ಚರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X