Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯ ಸಚಿವ ಸಂಪುಟ ವಿಸ್ತರಣೆ: ಸಿಎಂ...

ರಾಜ್ಯ ಸಚಿವ ಸಂಪುಟ ವಿಸ್ತರಣೆ: ಸಿಎಂ ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ ಯಾರಿಗೆಲ್ಲ ಸ್ಥಾನ?

ವಾರ್ತಾಭಾರತಿವಾರ್ತಾಭಾರತಿ3 Aug 2026 12:09 PM IST
share
ರಾಜ್ಯ ಸಚಿವ ಸಂಪುಟ ವಿಸ್ತರಣೆ: ಸಿಎಂ ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ ಯಾರಿಗೆಲ್ಲ ಸ್ಥಾನ?

ಬೆಂಗಳೂರು: ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕೊನೆಗೂ ಪೂರ್ಣಗೊಂಡಿದೆ. ಹೈಕಮಾಂಡ್‌ನೊಂದಿಗೆ ನಡೆದ ಸರಣಿ ಸಭೆಗಳ ನಂತರ ನೂತನ ಸಚಿವರ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಪ್ರಸ್ತುತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ 13 ಸಚಿವರಿದ್ದು, ಇನ್ನುಳಿದ 20 ಖಾಲಿ ಸ್ಥಾನಗಳನ್ನು ಭರ್ತಿ ಮಾಡಲಾಗುತ್ತಿದೆ.

ಈ ಬಾರಿಯ ಸಂಪುಟ ವಿಸ್ತರಣೆಯಲ್ಲಿ ಹಳೆಯ ಮೈಸೂರು ಭಾಗ, ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಹಾಗೂ ಕರಾವಳಿ ಭಾಗಗಳಿಗೆ ಪ್ರಾತಿನಿಧ್ಯ ನೀಡಲಾಗಿದೆ. ರಾಹುಲ್ ಗಾಂಧಿ ಅವರ ಸೂಚನೆಯಂತೆ ಹಿರಿಯ ಅನುಭವಿಗಳ ಜೊತೆಗೆ ಯುವ ಶಾಸಕರಿಗೂ ಅವಕಾಶ ಕಲ್ಪಿಸಲಾಗಿದೆ.

ಪ್ರಾದೇಶಿಕ, ಜಾತಿ ಹಾಗೂ ರಾಜಕೀಯ ಸಮೀಕರಣಗಳನ್ನು ಗಮನದಲ್ಲಿಟ್ಟುಕೊಂಡು ಸಂಪುಟ ವಿಸ್ತರಣೆ ಮಾಡಲಾಗಿದ್ದು, ಕೆಲವು ಹಿರಿಯ ನಾಯಕರಿಗೆ ಮತ್ತೆ ಅವಕಾಶ ನೀಡಲಾಗಿದೆ. ಕೆಲವರಿಗೆ ಮೊದಲ ಬಾರಿಗೆ ಸಚಿವ ಸ್ಥಾನ ಒಲಿದಿದೆ.

ಸೋಮವಾರ ಸಂಪುಟ ಸೇರುವವರ ಪಟ್ಟಿ ಇಲ್ಲಿದೆ :

ಪಿ. ಎಂ. ನರೇಂದ್ರಸ್ವಾಮಿ

ಶಿವರಾಜ್ ತಂಗಡಗಿ

ರುದ್ರಪ್ಪ ಲಮಾಣಿ

ಕೆ. ಎಸ್. ಬಸವನ್ತಪ್ಪ

ಬಿ. ನಾಗೇಂದ್ರ

ಟಿ. ರಘುಮೂರ್ತಿ

ಬಿ. ಝಡ್. ಝಮೀರ್ ಅಹ್ಮದ್ ಖಾನ್

ರಿಜ್ವಾನ್ ಅರ್ಷದ್

ಸಂತೋಷ್ ಲಾಡ್

ಮಧು ಬಂಗಾರಪ್ಪ

ಪುಟ್ಟರಂಗಶೆಟ್ಟಿ

ಮಂಕಾಳ ವೈದ್ಯ

ಡಾ. ಅಜಯ್ ಸಿಂಗ್

ಎನ್. ಚಲುವರಾಯಸ್ವಾಮಿ

ಕೆ. ಎಂ. ಶಿವಲಿಂಗೇಗೌಡ

ಎಚ್. ಸಿ. ಬಾಲಕೃಷ್ಣ

ಗಾಯತ್ರಿ ಶಾಂತೇಗೌಡ

ಬಸವರಾಜ ರಾಯರೆಡ್ಡಿ

ವಿಜಯಾನಂದ ಕಾಶಪ್ಪನವರ್

ಲಕ್ಷ್ಮಣ ಸವದಿ

Tags

Cabinet expansionCM D.K. ShivakumarKarnataka government
share
ವಾರ್ತಾಭಾರತಿ
ವಾರ್ತಾಭಾರತಿ
Next Story
X