Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. Lead news
  3. ಗುಂಡ್ಲುಪೇಟೆ | ಕಾರು- ಲಾರಿ ಢಿಕ್ಕಿ:...

ಗುಂಡ್ಲುಪೇಟೆ | ಕಾರು- ಲಾರಿ ಢಿಕ್ಕಿ: ಕಾರು ಚಾಲಕ ಸಜೀವ ದಹನ

ವಾರ್ತಾಭಾರತಿವಾರ್ತಾಭಾರತಿ2 July 2023 9:34 AM IST
share
ಗುಂಡ್ಲುಪೇಟೆ | ಕಾರು- ಲಾರಿ ಢಿಕ್ಕಿ: ಕಾರು ಚಾಲಕ ಸಜೀವ ದಹನ
ಕಾರು ಮತ್ತು ಗೂಡ್ಸ್ ಲಾರಿ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಾರು ಚಾಲಕ ಸಜೀವ ದಹನಗೊಂಡ ಘಟನೆ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯ ಗುಂಡ್ಲುಪೇಟೆ ತಾಲೂಕು ಬೇಗೂರು ಬಳಿ ಶನಿವಾರ ರಾತ್ರಿ ಸಂಭವಿಸಿದೆ.

ಚಾಮರಾಜನಗರ, ಜು.2: ಕಾರು ಮತ್ತು ಗೂಡ್ಸ್ ಲಾರಿ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಾರು ಚಾಲಕ ಸಜೀವ ದಹನಗೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯ ಗುಂಡ್ಲುಪೇಟೆ ತಾಲೂಕು ಬೇಗೂರು ಬಳಿ ಹಿರೀಕಾಟ ಗೇಟ್ ಸಮೀಪ ಶನಿವಾರ ರಾತ್ರಿ ಸಂಭವಿಸಿದೆ.

ಮೃತರನ್ನು ಮೈಸೂರಿನ ಮುಝಮ್ಮಿಲ್ ಅಹ್ಮದ್(35) ಎಂದು ಗುರುತಿಸಲಾಗಿದೆ. ಲಾರಿ ವಾಹನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಶನಿವಾರ ರಾತ್ರಿ 10:45ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಕಾರು ಮೈಸೂರಿನಿಂದ ಗುಂಡ್ಲುಪೇಟೆ ಕಡೆಗೆ ಹಾಗೂ ಗೂಡ್ಸ್ ಲಾರಿ ಮೈಸೂರು ಕಡೆಗೆ ತೆರಳುತ್ತಿತ್ತು. ಎರಡು ವಾಹನಗಳು ಮುಖಾಮುಖಿ ಢಿಕ್ಕಿಯಾಗಿದ್ದು, ಈ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹತ್ತಿಕೊಳ್ಳು ತ್ತಿದ್ದಂತೆ ಗೂಡ್ಸ್ ವಾಹನದಲ್ಲಿದ್ದವರು ಹೊರಗೆ ಹಾರಿ ಅಪಾಯದಿಂದ ಪಾರಾಗಿದ್ದಾರೆ. ಆದರೆ ಕಾರು ಚಾಲಕ ಹೊರಬರಲಾಗದೆ ಸಜೀವ ದಹನವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಎರಡೂ ವಾಹನಗಳು ಸಂಪೂರ್ಣವಾಗಿ ಹೊತ್ತಿ ಉರಿದಿದೆ.

ಮಾಹಿತಿ ಅರಿತ ಅಗ್ನಿ ಶಾಮಕ ದಳದ ತಕ್ಷಣ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಲು ಹರಸಾಹಸಪಟ್ಟರು.

ಘಟನೆ ಕುರಿತು ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತದ ಹಿನ್ನೆಲೆಯಲ್ಲಿ ಬೇಗೂರು ಠಾಣೆಯ ಎರಡೂ ದಿಕ್ಕಿನಲ್ಲೂ ಸುಮಾರು ಒಂದು ಕಿಲೋ ಮೀಟರ್ ನಷ್ಟು ದೂರು ವಾಹನಗಳು ಸಾಲುಗಟ್ಟಿ ನಿಂತಿದ್ದವು.

Tags

chamarajanagara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X