Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಸ್ಸಿನಲ್ಲಿ ಬಲವಂತವಾಗಿ ಟೋಪಿ ತೆಗೆಸಿದ...

ಬಸ್ಸಿನಲ್ಲಿ ಬಲವಂತವಾಗಿ ಟೋಪಿ ತೆಗೆಸಿದ ಪ್ರಕರಣ: ಬಿಎಂಟಿಸಿ ನಿರ್ವಾಹಕ ಆಸಿಫ್ ರನ್ನು ಭೇಟಿಯಾದ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ18 July 2023 6:43 PM IST
share
ಬಸ್ಸಿನಲ್ಲಿ ಬಲವಂತವಾಗಿ ಟೋಪಿ ತೆಗೆಸಿದ ಪ್ರಕರಣ: ಬಿಎಂಟಿಸಿ ನಿರ್ವಾಹಕ ಆಸಿಫ್ ರನ್ನು ಭೇಟಿಯಾದ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ

ಬೆಂಗಳೂರು: ಇತ್ತೀಚೆಗೆ ಸಾಮಾಜಿಕ ತಾಣದಲ್ಲಿ ವೈರಲ್‌ ಆಗಿರುವ ವೀಡಿಯೋದಲ್ಲಿ ಟೋಪಿ ಧರಿಸಿದ್ದ ಕಂಡಕ್ಟರ್‌ ಓರ್ವರಿಗೆ ಮಹಿಳೆಯೋರ್ವರು ಅವರ ಧಿರಿಸಿನ ಕುರಿತು ವಾಗ್ವಾದ ನಡೆಸಿದ್ದು ದಾಖಲಾಗಿತ್ತು. ಈ ಕುರಿತು ಸಾಮಾಜಿಕ ತಾಣದಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು. ಮಹಿಳೆಯ ನಡೆಯ ಬಗ್ಗೆ ಹಲವು ಮಂದಿ ಆಕ್ಷೇಪ ವ್ಯಕ್ತಪಡಿಸಿದ್ದರು.

ಇದೀಗ ಟೋಪಿ ಧರಿಸಿದ್ದ ಕಂಡಕ್ಟರ್‌ ಆಸಿಫ್ ಅವರನ್ನು ಭೇಟಿಯಾಗಿರುವ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ನಿರ್ವಾಹಕರಿಗೆ ಧೈರ್ಯ ತುಂಬಿದ್ದಾರೆ.

ಈ ಕುರಿತು ಟ್ವಿಟರ್ ನಲ್ಲಿ ನಿರ್ವಾಹಕ ಆಸಿಫ್ ಜೊತೆಗಿನ ಫೋಟೊ ಹಂಚಿಕೊಂಡಿರುವ ಅವರು, ಘಟನೆಯ ಬಗ್ಗೆ ನಮಗೆ ಬೇಸರವಾಗಿದ್ದನ್ನು ಆಸೀಫ್ ಅವರಿಗೆ ತಿಳಿಸಿದೆವು. ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಸಹ ಆಸಿಫ್ ಅವರೊಂದಿಗೆ ಫೋನ್'ನಲ್ಲಿ ಮಾತನಾಡಿದರು. ಈ ವಿಚಾರದಲ್ಲಿ ಮೊದಲಿನಿಂದಲೂ ಒಗ್ಗಟ್ಟು ಪ್ರದರ್ಶಿಸಿದ ಇತರ ಬಸ್ ನಿರ್ವಾಹಕರು, ಚಾಲಕರು ಮತ್ತು ಡಿಪೋ ಮ್ಯಾನೇಜರ್ ಶ್ರೀ ಕಾಂತರಾಜ್ ಅವರೊಂದಿಗೆ ಸಹ ಮಾತುಕತೆ ನಡೆಸಿರುವುದಾಗಿ ತಿಳಿಸಿದ್ದಾರೆ.

''ಕುಂಕುಮ, ಸಿಂಧೂರ ಮತ್ತು ಬಿಂದಿ ನಮ್ಮ ಸಾಂಸ್ಕೃತಿಕ ಆಸ್ಮಿತೆಯಾಗಿದ್ದು ಇದನ್ನು ಇಟ್ಟುಕೊಳ್ಳಲು ನಮಗೆ ಎಷ್ಟು ಹಕ್ಕಿದೆಯೋ, ಅದರಂತೆಯೇ ಸಿಖ್ ಪೇಟವನ್ನು, ಕ್ರಿಶ್ಚಿಯನ್ ಶಿಲುಬೆಯನ್ನು ಸೇರಿದಂತೆ ಪ್ರತಿಯೊಬ್ಬರೂ ತಮ್ಮ ಧರ್ಮವನ್ನು ಇತರರಿಗೆ ತೊಂದರೆಯಾಗದ ರೀತಿಯಲ್ಲಿ ಪಾಲಿಸಲು ನಮ್ಮ ದೇಶದಲ್ಲಿ ಸಮಾನ ಅವಕಾಶವಿದೆ. ‘ನಾವು ಬೇರೆ ಅವರು ಬೇರೆ’ ಎಂಬ ಮನೋಭಾವನೆಯಿಂದ ಮುಕ್ತರಾಗಿ ಹೃದಯವೈಶಾಲ್ಯ ಬೆಳೆಸಿಕೊಂಡು ಬದುಕಿದರೆ ಮಾತ್ರ 'ವಸುದೈವ ಕುಟುಂಬಕಂ' ಎಂಬ ನಮ್ಮ ಹಿರಿಯರ ಸಂದೇಶಕ್ಕೆ ಒಂದು ಸರಿಯಾದ ಅರ್ಥ ಸಿಗುತ್ತದೆ'' ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ>>> ಟೋಪಿಯಾಗಿರಲಿ, ಅಯ್ಯಪ್ಪ ಮಾಲೆಯಾಗಿರಲಿ ಧರ್ಮಾಚರಣೆಗೆ ನಿಯಮ ಅಡ್ಡಬರುವುದಿಲ್ಲ: ಬಿಎಂಟಿಸಿ


share
ವಾರ್ತಾಭಾರತಿ
ವಾರ್ತಾಭಾರತಿ
Next Story
X