Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. Bengaluru | ರಾಜ್ಯದ ಬರ ಪರಿಶೀಲನೆಗೆ...

Bengaluru | ರಾಜ್ಯದ ಬರ ಪರಿಶೀಲನೆಗೆ ಕೇಂದ್ರದ ತಂಡ ಆಗಮನ; ಸಿಎಂ ನೇತೃತ್ವದಲ್ಲಿ ಸಭೆ

ವಾರ್ತಾಭಾರತಿವಾರ್ತಾಭಾರತಿ3 Oct 2026 11:29 AM IST
share
Bengaluru | ರಾಜ್ಯದ ಬರ ಪರಿಶೀಲನೆಗೆ ಕೇಂದ್ರದ ತಂಡ ಆಗಮನ; ಸಿಎಂ ನೇತೃತ್ವದಲ್ಲಿ ಸಭೆ

ಬೆಂಗಳೂರು, ಅ.3: ರಾಜ್ಯದಲ್ಲಿ ಮಳೆ ಕೊರತೆ ಮತ್ತು ಬರದ ನೈಜ ಪರಿಸ್ಥಿತಿ ಪರಿಶೀಲಿಸಲು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ನೇತೃತ್ವದ ಕೇಂದ್ರದ ಅಂತರ-ಸಚಿವಾಲಯ ತಂಡವು ಇಂದು ರಾಜ್ಯಕ್ಕೆ ಆಗಮಿಸಿದೆ.

ಇಂದು ಮುಖ್ಯಮಂತ್ರಿಯ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕೇಂದ್ರದ ಅಂತರ-ಸಚಿವಾಲಯ ತಂಡದ ಜೊತೆ ಸಭೆ ನಡೆಸಿದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ.ಜಿ.ಪರಮೇಶ್ವರ ಭಾಗವಹಿಸಿದ್ದರು.

ರಾಜ್ಯದಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿ, ಬೆಳೆ ನಷ್ಟ, ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವಿನ ಸಮಸ್ಯೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಬರಪೀಡಿತ ತಾಲೂಕುಗಳ ವಸ್ತುಸ್ಥಿತಿ ಚಿತ್ರಣವನ್ನು ಕೇಂದ್ರ ಬರ ಅಧ್ಯಯನ ತಂಡಕ್ಕೆ ಸುದೀರ್ಘವಾಗಿ ವಿವರಿಸಲಾಯಿತು.

ಸಭೆಯಲ್ಲಿ ಕೇಂದ್ರ ಬರ ಅಧ್ಯಯನ ತಂಡದ ಸದಸ್ಯರು, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿಗಳಾದ ಗೌರವ್ ಗುಪ್ತಾ, ತುಷಾರ್ ಗಿರಿನಾಥ್, ರಾಜ್ಯ ವಿಪತ್ತು ನಿರ್ವಹಣಾ ಇಲಾಖೆಯ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ರಾಜ್ಯ ವಿಪತ್ತು ನಿರ್ವಹಣಾ ಇಲಾಖೆಯ ಆಯುಕ್ತೆ ಹೊನ್ನಾಂಬ ಸೇರಿದಂತೆ ಮುಂತಾದ ಅಧಿಕಾರಿಗಳು ಭಾಗವಹಿಸಿದ್ದರು.

ಕೇಂದ್ರದ ಅಂತರ-ಸಚಿವಾಲಯಗಳ ಅಧಿಕಾರಿಗಳ ತಂಡವು ಇಂದಿನಿಂದ ಅ.6 ರವರೆಗೆ ರಾಜ್ಯದ 11 ಜಿಲ್ಲೆಗಳಲ್ಲಿ ಬರ ಪರಿಸ್ಥಿತಿಯ ಅಧ್ಯಯನ ನಡೆಸಲಿದೆ.

Tags

Central TeamDrought SituationBengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X