Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಿಇಟಿ ಪರೀಕ್ಷೆಯ ಕೀ ಉತ್ತರ ಪ್ರಕಟ :...

ಸಿಇಟಿ ಪರೀಕ್ಷೆಯ ಕೀ ಉತ್ತರ ಪ್ರಕಟ : ಆಕ್ಷೇಪಣೆ ಸಲ್ಲಿಸಲು ಮೇ 7 ಕೊನೆಯ ದಿನ

ವಾರ್ತಾಭಾರತಿವಾರ್ತಾಭಾರತಿ29 April 2024 9:22 PM IST
share
ಸಿಇಟಿ ಪರೀಕ್ಷೆಯ ಕೀ ಉತ್ತರ ಪ್ರಕಟ : ಆಕ್ಷೇಪಣೆ ಸಲ್ಲಿಸಲು ಮೇ 7 ಕೊನೆಯ ದಿನ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು(ಕೆಇಎ) ಸಿಇಟಿ-2024 ಪರೀಕ್ಷೆಯ ತಾತ್ಕಾಲಿಕ ಸರಿ ಉತ್ತರಗಳನ್ನು ಪ್ರಕಟಿಸಿದ್ದು, ಆಕ್ಷೇಪಣೆಗಳನ್ನು ಸಲ್ಲಿಸಲು ಮೇ 7ರ ವರೆಗೆ ಅವಕಾಶ ಕಲ್ಪಿಸಲಾಗಿದೆ.

ಸಿಇಟಿ-2024ರ ಪರೀಕ್ಷೆಯ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ವಿಷಯಗಳ ತಾತ್ಕಾಲಿಕ ಸರಿ ಉತ್ತರಗಳನ್ನು ಕೆಇಎ ವೆಬ್‍ಸೈಟ್ http://kea.kar.nic.in ನಲ್ಲಿ ಪ್ರಕಟಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್ ರಮ್ಯಾ ಸೋಮವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾಧಿಕಾರದ ಆನ್‍ಲೈನ್ ಪೋರ್ಟಲ್ ಮೂಲಕ ಮಾತ್ರವೇ ಎ.30ರ ಬೆಳಿಗ್ಗೆ 11.00ರಿಂದ ಮೇ 7ರ ಬೆಳಿಗ್ಗೆ 11.00 ರೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದು. ಪಠ್ಯ ಹೊರತಾದ ಪ್ರಶ್ನೆಗಳನ್ನು ಕೀ ಉತ್ತರದ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಸ್ಪಷ್ಟಪಡಿಸಲಾಗಿದೆ.

ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ವಿಷಯ, ವರ್ಷನ್ ಕೋಡ್, ಪ್ರಶ್ನೆ ಪತ್ರಿಕೆಯ ಪ್ರಶ್ನೆ ಸಂಖ್ಯೆಗಳ ವಿವರ ಹಾಗೂ ಪೂರಕ ಕಾರಣಗಳನ್ನು ಪಿಡಿಎಫ್ ರೂಪದಲ್ಲಿ ಸಲ್ಲಿಸಬೇಕು. ಪ್ರಶ್ನೆ ಸಂಖ್ಯೆ ಅಥವಾ ವರ್ಷನ್ ಕೋಡ್ ನಮೂದಿಸದೆ ಅಥವಾ ಆಧಾರರಹಿತವಾಗಿ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.

ವಿಷಯ ತಜ್ಞರ ಸಮಿತಿಯು ನಿರ್ಧರಿಸಿ ನೀಡುವ ಕೀ ಉತ್ತರಗಳನ್ನು ಅಂತಿಮವೆಂದು ಪರಿಗಣಿಸಲಾಗುತ್ತದೆ. ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‍ಸೈಟ್ ನೋಡಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಹೇಳಲಾಗಿದೆ.

Tags

CET Examಸಿಇಟಿ ಪರೀಕ್ಷೆobjection
share
ವಾರ್ತಾಭಾರತಿ
ವಾರ್ತಾಭಾರತಿ
Next Story
X