Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಚೈತ್ರಾ ಕುಂದಾಪುರ ವಂಚನೆ ಪ್ರಕರಣ |...

ಚೈತ್ರಾ ಕುಂದಾಪುರ ವಂಚನೆ ಪ್ರಕರಣ | ಮುಧೋಳದಲ್ಲಿ ಕಾರು ಪತ್ತೆ, ಸಿಸಿಬಿ ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ17 Sept 2023 9:00 PM IST
share
ಚೈತ್ರಾ ಕುಂದಾಪುರ ವಂಚನೆ ಪ್ರಕರಣ | ಮುಧೋಳದಲ್ಲಿ ಕಾರು ಪತ್ತೆ, ಸಿಸಿಬಿ ವಶಕ್ಕೆ

ಬಾಗಲಕೋಟೆ: ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ನೀಡುವುದಾಗಿ ನಂಬಿಸಿ ಕೋಟ್ಯಂತರ ರೂ. ವಂಚಿಸಿದ ಪ್ರಕರಣದ ಚೈತ್ರಾ ಕುಂದಾಪುರ ತಮ್ಮ ವಂಚನೆಯ ಹಣದಿಂದ ಖರೀದಿಸಿದ್ದಾರೆ ಎನ್ನಲಾಗಿರುವ ಕಾರು ಬಾಗಲಕೋಟೆ ಜಿಲ್ಲೆಯಲ್ಲಿ ಮುಧೋಳ ತಾಲೂಕಿನಲ್ಲಿ ಪತ್ತೆಯಾಗಿರುವುದು ವರದಿಯಾಗಿದೆ.

ಮುಧೋಳ ತಾಲೂಕಿನಲ್ಲಿರುವ ಕಿರಣ್ ಎಂಬುವರು ಡ್ರೈವಿಂಗ್ ಸ್ಕೂಲ್ ನಡೆಸುತ್ತಿದ್ದು, ಆತನಿಗೆ ಕಾರನ್ನು ಮಹಾರಾಷ್ಟ್ರದ ಸೊಲ್ಲಾಪುರದಿಂದ ಕಾರನ್ನು ತಂದು ಕೆಲ ದಿನಗಳ ಮಟ್ಟಿಗೆ ಕಿರಣ್ ಅವರ ಮನೆಯಲ್ಲೇ ಇಟ್ಟುಕೊಳ್ಳುವಂತೆ ಚೈತ್ರಾ ಸೂಚಿಸಿದ್ದರು ಎನ್ನಲಾಗಿದೆ. ಹಾಗಾಗಿ, ಆತ ಸೊಲ್ಲಾಪುರದಿಂದ ಕಾರನ್ನು ತಂದು, ಮುಧೋಳದಲ್ಲಿರುವ ತನ್ನ ಮನೆಯ ಮುಂದೆ ನಿಲ್ಲಿಸಿಕೊಂಡಿದ್ದ ಎನ್ನಲಾಗಿದೆ.

ಪ್ರಕರಣ ತನಿಖೆ ನಡೆಸುತ್ತಿರುವ ಪೊಲೀಸರು, ಮುಧೋಳದಲ್ಲಿರುವ ಕಾರನ್ನು ಪತ್ತೆ ಹಚ್ಚಿ, ಅದನ್ನು ಜಪ್ತಿ ಮಾಡಿದ್ದಾರೆ. ಕಿರಣ್‌ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ʼʼಯಾವುದೇ ಹಣದ ವ್ಯವಹಾರ ನಡೆದಿಲ್ಲʼʼ

ʼʼಮುಧೋಳಕ್ಕೆ ಬಂದಿದ್ದಾಗ ನಮ್ಮ ಮನೆಗೂ ಚೈತ್ರಾಳನ್ನು ಕರೆಸಿದ್ದೆ. ಅದು ಬಿಟ್ಟರೆ ನನ್ನ, ಚೈತ್ರಾ ಕುಂದಾಪುರ ಮಧ್ಯೆ ಯಾವುದೇ ಹಣದ ವ್ಯವಹಾರ ನಡೆದಿಲ್ಲ. ಎಲ್ಲಾ ವಿಚಾರಗಳ ಬಗ್ಗೆ‌ ಸಿಸಿಬಿ ಪೊಲೀಸರು ಮಾಹಿತಿ ಕೇಳಿದರು. ನಾನು ಯಾವುದೇ ತನಿಖೆಗೂ ಸಿದ್ಧ. ಇಂತಹ ಕೆಲಸ ಮಾಡುತ್ತಾರೆ ಅಂತಾ ಗೊತ್ತಿದ್ದರೆ ಅವರ ಸಹವಾಸ ಮಾಡುತ್ತಿರಲಿಲ್ಲʼʼ ಎಂದು ಕಿರಣ್‌ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾನೆ.

Tags

CCBChaitra Kundapur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X