Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼವಾಲ್ಮೀಕಿ ಹಗರಣʼದ ಸತ್ಯಾಂಶವನ್ನು...

ʼವಾಲ್ಮೀಕಿ ಹಗರಣʼದ ಸತ್ಯಾಂಶವನ್ನು ಮುಚ್ಚಿಡುವ ಕೆಲಸವನ್ನು ಸಿಎಂ ಮಾಡುತ್ತಿದ್ದಾರೆ : ಛಲವಾದಿ ನಾರಾಯಣಸ್ವಾಮಿ

"ಕಾಂಗ್ರೆಸ್ ಸರಕಾರವು ಹಗರಣಗಳಲ್ಲಿ ಕ್ಲೀನ್‍ಚಿಟ್ ಪಡೆಯಲು ಎಸ್‌ಐಟಿ, ಸಿಐಡಿಯನ್ನು ನೇಮಿಸುತ್ತದೆ"

ವಾರ್ತಾಭಾರತಿವಾರ್ತಾಭಾರತಿ10 Oct 2024 5:52 PM IST
share
ʼವಾಲ್ಮೀಕಿ ಹಗರಣʼದ ಸತ್ಯಾಂಶವನ್ನು ಮುಚ್ಚಿಡುವ ಕೆಲಸವನ್ನು ಸಿಎಂ ಮಾಡುತ್ತಿದ್ದಾರೆ : ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಹಗರಣಗಳಲ್ಲಿ ಕ್ಲೀನ್‍ಚಿಟ್ ಪಡೆಯಲು ಸಿಟ್, ಸಿಐಡಿಯನ್ನು ನೇಮಿಸುತ್ತದೆ. ಮುಡಾ ನಿವೇಶನ ಹಂಚಿಕೆ ಅಕ್ರಮದ ಮಾದರಿಯಲ್ಲೇ ವಾಲ್ಮೀಕಿ ನಿಗಮದ ಹಗರಣದ ಸತ್ಯಾಂಶವನ್ನು ಮುಚ್ಚಿಡುವ ಕೆಲಸವನ್ನು ಮುಖ್ಯಮಂತ್ರಿ ಮಾಡುತ್ತಿದ್ದಾರೆ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

ಗುರುವಾರ ಬಿಜೆಪಿ ಕಾರ್ಯಾಲಯದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಾರಿ ನಿರ್ದೇಶನಾಲಯ (ಈಡಿ) ಬರದೆ ಇದ್ದಲ್ಲಿ ವಾಲ್ಮೀಕಿ ನಿಗಮದ ಹಗರಣ ಮುಚ್ಚಿ ಹೋಗುತ್ತಿತ್ತು. ಸಿಬಿಐಗೆ ಹೋದಾಗ, ಅದರಲ್ಲಿ ಹಣಕಾಸು ಅವ್ಯವಹಾರ ಇದೆ ಎಂದು ಗೊತ್ತಾದಾಗ ಈಡಿ ತನಿಖೆ ನಡೆಯುತ್ತದೆ ಎಂದು ಸ್ಪಷ್ಟಪಡಿಸಿದರು.

ಸಿಎಂಗೆ ಆತ್ಮಗೌರವ ಇದ್ದರೆ, ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇದ್ದರೆ, ಸಂವಿಧಾನದ ಬಗ್ಗೆ ಗೌರವ ಇದ್ದರೆ ಇಷ್ಟೊತ್ತಿಗಾಗಲೇ ಅವರು ರಾಜೀನಾಮೆ ಕೊಡಬೇಕಿತ್ತು ಎಂದ ಅವರು, ಒಂದು ಕೋರ್ಟ್ 14 ಸೈಟ್ ಪಡೆದುದೇ ತಪ್ಪು ಎಂದಿದೆ. ಅಲ್ಲಿ ಜಮೀನೇ ಇಲ್ಲ, ನೀವು ಹೇಗೆ ನಿವೇಶನ ಪಡೆದಿರಿ ಎಂದು ಇನ್ನೊಂದು ಕೋರ್ಟ್ ಹೇಳಿದೆ. ಶೇ.50-50 ಅನುಪಾತದಲ್ಲಿ ಪಡೆಯಲು ಸಾಧ್ಯವಿಲ್ಲ, ಇದೆಲ್ಲವೂ ಬೋಗಸ್ ಎಂದಿದೆ. ಇಷ್ಟೆಲ್ಲ ಆಗಲು, ನಿಮ್ಮ ಹೆಸರಷ್ಟೇ ಸಾಕು. ನಿಮ್ಮ ಕುಟುಂಬಕ್ಕೆ ಪ್ರಭಾವ ಬಳಸಲು ನಿಮ್ಮ ಹುದ್ದೆಯೇ ಸಾಕು ಎಂದು ವಿಶ್ಲೇಷಿಸಿದರು.

ಈಡಿ ನಿನ್ನೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವರದಿ ಒಪ್ಪಿಸಿದೆ. ಈ ವರದಿಯಲ್ಲಿ ವಾಲ್ಮೀಕಿ ಹಗರಣದಲ್ಲಿ ಬಿ.ನಾಗೇಂದ್ರ ಮಾಸ್ಟರ್ ಮೈಂಡ್ ಎಂದು ತಿಳಿಸಿದೆ. ಸಿಎಂ ಯಾರೋ ಅಧಿಕಾರಿಗಳು ಇದನ್ನು ಮಾಡಿದ್ದಾರೆ, ಅವರ ಮೇಲೆ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದರು ಎಂದು ಅವರು ಟೀಕಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X