Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯ ಸರಕಾರದ ವಿರುದ್ಧ ಕ್ರಮಕ್ಕೆ...

ರಾಜ್ಯ ಸರಕಾರದ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕೇಂದ್ರ ಸಚಿವರಿಗೆ ಪತ್ರ : ಛಲವಾದಿ ನಾರಾಯಣಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ12 Oct 2024 6:20 PM IST
share
ರಾಜ್ಯ ಸರಕಾರದ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕೇಂದ್ರ ಸಚಿವರಿಗೆ ಪತ್ರ : ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕೇಂದ್ರ ಸರಕಾರದ ಕಾನೂನು ಸಚಿವರಿಗೆ ಪತ್ರ ಬರೆಯುತ್ತಿದ್ದೇನೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಕಟಿಸಿದರು.

ಶನಿವಾರ ಇಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರವು ಈಚೆಗೆ ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಾಕಿದವರು, ಕಲ್ಲು ತೂರಿದವರು, ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಬಂದು ಗಲಭೆ ಮಾಡಿದ 100-150ಜನ ಕ್ರಿಮಿನಲ್‍ಗಳ ಮೇಲಿನ ಕೇಸುಗಳನ್ನು ಹಿಂಪಡೆದಿದೆ. ಈ ಮೂಲಕ ಒಂದು ಸಮುದಾಯವನ್ನು ಓಲೈಕೆ ಮಾಡಲು ತುಷ್ಟೀಕರಣ ರಾಜಕೀಯ ಮಾಡಿದೆ ಎಂದು ಖಂಡಿಸಿದರು.

ಇದು ಸರಕಾರ ಮಾಡಿದ ಅಕ್ಷಮ್ಯ ಅಪರಾಧ. ಸಂಘಟಿತ ಅಪರಾಧ ಮಾಡಿದವರ ಕೇಸ್ ವಾಪಸ್ ಪಡೆಯುವ ಮೂಲಕ ಇನ್ನೊಂದು ಸಂಘಟಿತ ಅಪರಾಧವನ್ನು ಸಚಿವ ಸಂಪುಟ ಮಾಡಿದೆ. ಇದರ ಬಗ್ಗೆ ‘ತುಷ್ಟೀಕರಣ ರಾಜಕೀಯ’ ಎಂದು ಜನರ ಗಮನ ಸೆಳೆಯುತ್ತೇವೆ. ಕೇಸ್ ವಾಪಸಾತಿಯ ಸಂಬಂಧ ಹೈಕೋರ್ಟ್ ಮೆಟ್ಟಿಲೇರಲಿದ್ದೇವೆ. ಅಲ್ಲಿ ನಮ್ಮ ಪಕ್ಷದಿಂದ ಆಕ್ಷೇಪ ಸಲ್ಲಿಸುತ್ತೇವೆ ಎಂದು ತಿಳಿಸಿದರು.

ಕೇಸು ದಾಖಲಾಗುತ್ತಿದ್ದಂತೆ ಬಿಜೆಪಿ ಶಾಸಕ ಮುನಿರತ್ನ ಬಂಧನ ಆಗಿದೆ. ಆದರೆ, ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಬಂಧಿಸದೆ ಬಿಟ್ಟಿದ್ದು, ಶಾಸಕರನ್ನು ರಕ್ಷಣೆಯಲ್ಲಿ ಸರಕಾರ ನಿರತವಾಗಿದೆ. ನಮ್ಮ ಶಾಸಕರು ಮಾತ್ರ ತಪ್ಪಿತಸ್ಥರು, ಅವರೆಲ್ಲ ಸತ್ಯಹರಿಶ್ಚಂದ್ರರ ಮಕ್ಕಳು. ಶಾಸಕ ಚನ್ನಾರೆಡ್ಡಿ ಮೇಲೆ ಎಫ್‍ಐಆರ್ ಆಗಿ 3 ತಿಂಗಳಾಗಿದೆ ಎಂದು ಟೀಕಿಸಿದರು.

Tags

Chalavadi Narayanaswamy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X