Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಚನ್ನಪಟ್ಟಣ ಅಭ್ಯರ್ಥಿ ಘೋಷಣೆ’ಗೂ ಮೊದಲೇ...

‘ಚನ್ನಪಟ್ಟಣ ಅಭ್ಯರ್ಥಿ ಘೋಷಣೆ’ಗೂ ಮೊದಲೇ ನಾಮಪತ್ರ ಸಲ್ಲಿಕೆಗೆ ಸಿ.ಪಿ.ಯೋಗೇಶ್ವರ್ ಸಿದ್ಧತೆ?

ವಾರ್ತಾಭಾರತಿವಾರ್ತಾಭಾರತಿ20 Oct 2024 8:23 PM IST
share
‘ಚನ್ನಪಟ್ಟಣ ಅಭ್ಯರ್ಥಿ ಘೋಷಣೆ’ಗೂ ಮೊದಲೇ ನಾಮಪತ್ರ ಸಲ್ಲಿಕೆಗೆ ಸಿ.ಪಿ.ಯೋಗೇಶ್ವರ್ ಸಿದ್ಧತೆ?

ಬೆಂಗಳೂರು : ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ಕಣ ರಂಗೇರುತ್ತಿದ್ದು, ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಆಯ್ಕೆ ಗೊಂದಲದ ನಡುವೆಯೇ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಕೆಗೆ ಸಿದ್ಧತೆ ಮಾಡಿಕೊಂಡಿರುವುದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.

ಈಗಾಗಲೇ ಮೂರು ಕ್ಷೇತ್ರಗಳ ಉಪಚುನಾವಣೆಗೆ ಅ.18ರಂದು ಅಧಿಸೂಚನೆ ಪ್ರಕಟಿಸಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಈ ಮಧ್ಯೆ ಅ.23(ಗುರುವಾರ) ಅಥವಾ 24ಕ್ಕೆ ನಾಮಪತ್ರ ಸಲ್ಲಿಸಲು ಸಿ.ಪಿ.ಯೋಗೇಶ್ವರ್ ತಯಾರಿ ನಡೆಸಿದ್ದು, ಅದಕ್ಕಾಗಿ ಎರಡು ಸೆಟ್ ಅಫಿಡವಿಟ್ ಸಿದ್ಧಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಬಿಜೆಪಿಗೆ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕಗ್ಗಂಟ್ಟಾಗಿದೆ. ಯೋಗೇಶ್ವರ್‌ಗೆ ಮೈತ್ರಿ ಟಿಕೆಟ್ ಸಿಕ್ಕರೆ ಬಿಜೆಪಿಯಿಂದ ಸ್ಪರ್ಧೆ, ಇಲ್ಲವೇ ಪಕ್ಷೇತರವಾಗಿ ಸ್ಪಧಿಸಲು ಕ್ರಮವಾಗಿ ಒಂದು ಬಿಜೆಪಿ ಅಭ್ಯರ್ಥಿ, ಮತ್ತೊಂದು ಪಕ್ಷೇತರ ಅಭ್ಯರ್ಥಿಯಾಗಿ ಅಫಿಡವಿಟ್ ಸಿದ್ಧಪಡಿಸಿಕೊಂಡಿರುವುದು ಎನ್‍ಡಿಎ ಮುಖಂಡರಿಗೆ ತೀವ್ರ ತಲೆನೋವು ತಂದಿದೆ.

ಈ ಬೆಳವಣಿಗೆಗಳ ನಡುವೆ ಚನ್ನಪಟ್ಟಣ ಕ್ಷೇತ್ರ ಜೆಡಿಎಸ್‍ಗೆ ಬಹುತೇಕ ಖಚಿತವಾಗಿದ್ದು, ಇದಕ್ಕೆ ಪುಷ್ಟಿ ನೀಡುವಂತೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ, ‘ಚನ್ನಪಟ್ಟಣ ಕ್ಷೇತ್ರವನ್ನು ಜೆಡಿಎಸ್ ಪ್ರತಿನಿಧಿಸುತ್ತಿದ್ದು, ಅವರಿಗೆ ಬಿಟ್ಟುಕೊಡುವುದು ಸೂಕ್ತ’ ಎಂದು ಇಂಗಿತ ವ್ಯಕ್ತಪಡಿಸಿದ್ದಾರೆ.

Tags

Channapatna by-election
share
ವಾರ್ತಾಭಾರತಿ
ವಾರ್ತಾಭಾರತಿ
Next Story
X