Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಾಮೂಹಿಕ ಫಾರಂ–7 ಅರ್ಜಿಗಳ ಸಲ್ಲಿಕೆ:...

ಸಾಮೂಹಿಕ ಫಾರಂ–7 ಅರ್ಜಿಗಳ ಸಲ್ಲಿಕೆ: ಕಾನೂನುಬದ್ಧ ಕ್ರಮಕ್ಕೆ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ1 Oct 2026 10:25 PM IST
share
ಸಾಮೂಹಿಕ ಫಾರಂ–7 ಅರ್ಜಿಗಳ ಸಲ್ಲಿಕೆ: ಕಾನೂನುಬದ್ಧ ಕ್ರಮಕ್ಕೆ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್ ಸೂಚನೆ

ಬೆಂಗಳೂರು : ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ ಉದ್ದೇಶದಿಂದ ಫಾರಂ–7ರಲ್ಲಿ ಸಾಮೂಹಿಕವಾಗಿ ಅರ್ಜಿಗಳನ್ನು ಸಲ್ಲಿಸಿರುವ ಪ್ರಕರಣಗಳ ಕುರಿತು ಕಾನೂನುಬದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರು ಸಂಬಂಧಪಟ್ಟ ಚುನಾವಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮತದಾರರ ನೋಂದಣಿ ಅಧಿಕಾರಿಗಳ (ERO) ಮುಂದೆ ಫಾರಂ–7ರಲ್ಲಿ ದೊಡ್ಡ ಪ್ರಮಾಣದಲ್ಲಿ ಅರ್ಜಿಗಳನ್ನು ಸಲ್ಲಿಸಿರುವ ಪ್ರಕರಣಗಳು ಗಮನಕ್ಕೆ ಬಂದಿದ್ದು, ಇಂತಹ ಅರ್ಜಿಗಳಲ್ಲಿ ಕೆಲವು ನೈಜವಾಗಿಲ್ಲ ಎಂಬ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಈ ಸೂಚನೆ ನೀಡಲಾಗಿದೆ.

ತಿಳಿದಿದ್ದರೂ ಅರ್ಜಿ ಅಥವಾ ನಮೂನೆಯಲ್ಲಿ ಸುಳ್ಳು ಹೇಳಿಕೆ ಅಥವಾ ಘೋಷಣೆ ಮಾಡಿರುವುದು ಕಂಡುಬಂದರೆ, ಅಂತಹ ಅರ್ಜಿದಾರರ ವಿರುದ್ಧ ಪ್ರಜಾಪ್ರತಿನಿಧಿತ್ವ ಕಾಯ್ದೆ, 1950ರ ಸೆಕ್ಷನ್ 31ರ ಅಡಿಯಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ಚುನಾವಣಾಧಿಕಾರಿ ಸೂಚಿಸಿದ್ದಾರೆ.

ಆದರೆ, ಯಾವುದೇ ಕ್ರಮ ಕೈಗೊಳ್ಳುವ ಮೊದಲು ಮತದಾರರ ನೋಂದಣಿ ನಿಯಮಗಳು, 1960ರ ನಿಯಮ 20ರ ಅಡಿಯಲ್ಲಿ ವಿಚಾರಣೆ ನಡೆಸಬೇಕು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಫಾರಂ–6, 6A, 7 ಮತ್ತು 8 ಸೇರಿದಂತೆ ಮತದಾರರ ನೋಂದಣಿಗೆ ಸಂಬಂಧಿಸಿದ ನಮೂನೆಗಳಲ್ಲಿ ಉದ್ದೇಶಪೂರ್ವಕವಾಗಿ ಸುಳ್ಳು ಮಾಹಿತಿ ಅಥವಾ ಘೋಷಣೆ ನೀಡಿರುವ ಪ್ರಕರಣಗಳನ್ನು ನಿಯಮಾನುಸಾರ ಪರಿಶೀಲಿಸಿ, ತಪ್ಪಿತಸ್ಥರೆಂದು ದೃಢಪಟ್ಟಲ್ಲಿ ಕಾನೂನು ಕ್ರಮ ಜರುಗಿಸುವಂತೆ ಸಂಬಂಧಪಟ್ಟ EROಗಳಿಗೆ ನಿರ್ದೇಶನ ನೀಡಲಾಗಿದೆ.

Tags

Form-7Chief Electoral OfficerV. Anbukumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X