Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅರಣ್ಯ ಇಲಾಖೆಯೊಂದಿಗಿನ ಗೊಂದಲಗಳನ್ನು...

ಅರಣ್ಯ ಇಲಾಖೆಯೊಂದಿಗಿನ ಗೊಂದಲಗಳನ್ನು ನಿವಾರಿಸಿಕೊಂಡು ರಾಜಸ್ವ ಸಂಗ್ರಹಣೆಗೆ ಕ್ರಮ ಕೈಗೊಳ್ಳಿ : ಸಿಎಂ

ಗಣಿ, ಭೂವಿಜ್ಞಾನ ಹಾಗೂ ಅರಣ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

ವಾರ್ತಾಭಾರತಿವಾರ್ತಾಭಾರತಿ30 Oct 2024 8:56 PM IST
share
ಅರಣ್ಯ ಇಲಾಖೆಯೊಂದಿಗಿನ ಗೊಂದಲಗಳನ್ನು ನಿವಾರಿಸಿಕೊಂಡು ರಾಜಸ್ವ ಸಂಗ್ರಹಣೆಗೆ ಕ್ರಮ ಕೈಗೊಳ್ಳಿ : ಸಿಎಂ

ಬೆಂಗಳೂರು: ಅರಣ್ಯ ಇಲಾಖೆಯೊಂದಿಗಿನ ಗೊಂದಲಗಳನ್ನು ನಿವಾರಿಸಿಕೊಂಡು ರಾಜಸ್ವ ಸಂಗ್ರಹಣೆಗೆ ತ್ವರಿತ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಗಣಿ ಹಾಗೂ ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

ಬುಧವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಗಣಿ, ಭೂವಿಜ್ಞಾನ ಹಾಗೂ ಅರಣ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಗಣಿ ಇಲಾಖೆ ಪ್ರಗತಿಯು ಕಳೆದ ವರ್ಷ ಇದೇ ಅವಧಿಯಲ್ಲಿ ಶೇ.54ರಷ್ಟು ಇತ್ತು. ಪ್ರಸಕ್ತ ಸಾಲಿನಲ್ಲಿ ಶೇ.46 ರಾಜಸ್ವ ಸಂಗ್ರಹಣೆ ಆಗಿದೆ. ಅರಣ್ಯ ಇಲಾಖೆಯೊಂದಿಗಿನ ಇರುವ ಗೊಂದಲಗಳನ್ನು ನಿವಾರಿಸಿಕೊಂಡು ರಾಜಸ್ವ ಸಂಗ್ರಹಣೆಗೆ ತ್ವರಿತ ಕ್ರಮಗಳನ್ನು ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಪ್ರಸಕ್ತ ಸಾಲಿಗೆ ರಾಜಸ್ವ ಸಂಗ್ರಹಣೆ ಗುರಿ 9 ಸಾವಿರ ಕೋಟಿ ರೂ., ಅಕ್ಟೋಬರ್ ವರೆಗಿನ ರಾಜಸ್ವ ಸಂಗ್ರಹಣೆ 4070.22 ಕೋಟಿ ರೂ.ಆಗಿದೆ. ರಾಜ್ಯದ ಅಭಿವೃದ್ಧಿಗೆ ಹಿತಾಸಕ್ತಿಗೆ ಪ್ರಾಮುಖ್ಯತೆ ನೀಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಮುಖ್ಯಮಂತ್ರಿ, ರಾಜ್ಯದ ಹಿತಾಸಕ್ತಿಗೆ, ಅಭಿವೃದ್ಧಿಗೆ ಧಕ್ಕೆ ಮಾಡಿದರೆ ಸಹಿಸಲ್ಲ. ನಿಯಮ ಉಲ್ಲಂಘಿಸದೆ ಕ್ರಿಯಾಶೀಲತೆ ತೋರಿ ಎಂದು ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ಸೂಚನೆ ನೀಡಿದರು.

ಬೇರೆ ರಾಜ್ಯಗಳಲ್ಲಿ ಕಬ್ಬಿಣದ ಅದಿರನ್ನು ಅರಣ್ಯ ಉತ್ಪನ್ನ ಎಂದು ಪರಿಗಣಿಸಿಲ್ಲ. ನಮ್ಮ ರಾಜ್ಯದಲ್ಲಿ ಇದೇ ಮಾದರಿ ಅಳವಡಿಸಿಕೊಳ್ಳಲು ಮುಂದಿನ ಸಚಿವ ಸಂಪುಟ ಸಭೆಗೆ ಪ್ರಸ್ತಾವನೆ ತರುವಂತೆ ಮುಖ್ಯಮಂತ್ರಿ ಸೂಚಿಸಿದರು.

ಸಭೆಯಲ್ಲಿ ಗಣಿ ಭೂವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ವಾಣಿಜ್ಯ ಮತ್ತು ಗಣಿ ಇಲಾಖೆ ಕಾರ್ಯದರ್ಶಿ ವಿಪುಲ್ ಬನ್ಸಾಲ್, ಅರಣ್ಯ, ಜೀವಿ ಪರಿಸ್ಥಿತಿ ಅಪರ ಮುಖ್ಯ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Tags

Chief Minister Siddaramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X