Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸುಳ್ಳು ಹೇಳಿದ ಮುಖ್ಯಮಂತ್ರಿ...

ಸುಳ್ಳು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ವಿಪಕ್ಷ ನಾಯಕ ಆರ್.ಅಶೋಕ್

ವಾರ್ತಾಭಾರತಿವಾರ್ತಾಭಾರತಿ5 Jan 2024 6:25 PM IST
share
ಸುಳ್ಳು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ವಿಪಕ್ಷ ನಾಯಕ ಆರ್.ಅಶೋಕ್

ಬೆಂಗಳೂರು: ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಸಿ ಸುಳ್ಳು ಹೇಳಿದ್ದು, ನೈತಿಕತೆ ದೃಷ್ಟಿಯಿಂದ ಕೂಡಲೇ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯವರಿಗೆ ಆಡಳಿತದ ಮೇಲೆ ಸಂಪೂರ್ಣ ನಿಯಂತ್ರಣ ಕೈತಪ್ಪಿ, ಕಾಣದ ಕೈಗಳು ದಿಕ್ಕು ತಪ್ಪಿಸುತ್ತಿವೆ. ಇಲ್ಲವೆಂದರೆ ರಾಮ ಮಂದಿರ ಉದ್ಘಾಟನೆ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರನ್ನು ಕೆಣಕಲು ಉದ್ದೇಶಪೂರ್ವಕವಾಗಿ ಈ ಪ್ರಕರಣಕ್ಕೆ ಮರುಜೀವ ನೀಡಲಾಗಿದೆ’ ಎಂದು ದೂರಿದರು.

ಸಿದ್ದರಾಮಯ್ಯ, ತಮ್ಮ ತಪ್ಪನ್ನು ಒಪ್ಪಿಕೊಂಡು ಶ್ರೀಕಾಂತ್ ಪೂಜಾರಿ ಅವರನ್ನು ಬಿಡುಗಡೆ ಮಾಡಬೇಕು. ರಾಜ್ಯದ ಜನರಲ್ಲಿ ಕ್ಷಮಾಪಣೆ ಕೋರಿ ರಾಜೀನಾಮೆ ನೀಡಬೇಕು. ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಒಬ್ಬ ಸಮರ್ಥ ಮುಖ್ಯಮಂತ್ರಿಗೆ ದಾರಿ ಮಾಡಿಕೊಡಬೇಕು ಎಂದು ಅಶೋಕ್ ಆಗ್ರಹಿಸಿದರು.

ಶ್ರೀಕಾಂತ್ ಪೂಜಾರಿ ಅವರ ಮೇಲೆ ಇದ್ದ 16 ಪ್ರಕರಣಗಳಲ್ಲಿ 15 ಪ್ರಕರಣಗಳು ಈಗಾಗಲೇ ತಾರ್ಕಿಕ ಅಂತ್ಯ ಕಂಡಿದ್ದು, ಬಾಕಿ ಇರುವ ಒಂದು ಪ್ರಕರಣವು 1992ರಲ್ಲಿ ಅವರು ನಾಪತ್ತೆಯಾಗಿದ್ದರು ಎಂಬ ಕಾರಣಕ್ಕೆ ದಾಖಲಾಗಿತ್ತು. ಆದರೆ ಅವರ ಮೇಲೆ 16 ಪ್ರಕರಣಗಳು ಬಾಕಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಸಿ ಸುಳ್ಳು ಹೇಳಿದ್ದು, ಅವರನ್ನು ಆ ಪ್ರಭು ಶ್ರೀರಾಮ ಕ್ಷಮಿಸುವುದಿಲ್ಲ ಎಂದರು.

ರಾಮಮಂದಿರ ಉದ್ಘಾಟನೆಯ ಸಮಯದಲ್ಲಿ ಕಾಂಗ್ರೆಸ್ ಸರಕಾರ ಕರಾಳ ಛಾಯೆಯನ್ನು ಮೂಡಿಸುತ್ತಿದೆ. ಸೋನಿಯಾ ಗಾಂಧಿಯವರನ್ನು ಮೆಚ್ಚಿಸಲು ಕರಸೇವಕರನ್ನು ಹುಡುಕಿ ಹಳೆಯ ಪ್ರಕರಣಗಳಲ್ಲಿ ಬಂಧಿಸಲಾಗುತ್ತಿದೆ. ಹುಬ್ಬಳ್ಳಿಯಂತೆಯೇ ಚಿಕ್ಕಮಗಳೂರು, ಕಲಬುರ್ಗಿ ಮೊದಲಾದ ಕಡೆಗಳಲ್ಲಿ ಹೀಗೆಯೇ ಆಗುತ್ತಿದೆ. ರಾಜ್ಯದಲ್ಲಿ ತುರ್ತು ಪರಿಸ್ಥಿತಿಯನ್ನು ಸರಕಾರ ಹೇರಿದೆ ಎಂದು ಟೀಕಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X