Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಚಿತ್ರದುರ್ಗ ಬಸ್ ದುರಂತ | ಸಂತಾಪ...

ಚಿತ್ರದುರ್ಗ ಬಸ್ ದುರಂತ | ಸಂತಾಪ ವ್ಯಕ್ತಪಡಿಸಿದ ಸಿಎಂ, ಡಿಸಿಎಂ

ವಾರ್ತಾಭಾರತಿವಾರ್ತಾಭಾರತಿ25 Dec 2025 10:49 AM IST
share
ಚಿತ್ರದುರ್ಗ ಬಸ್ ದುರಂತ |  ಸಂತಾಪ ವ್ಯಕ್ತಪಡಿಸಿದ ಸಿಎಂ, ಡಿಸಿಎಂ

ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ–48ರಲ್ಲಿ ಲಾರಿ ಮತ್ತು ಸ್ಲೀಪರ್ ಕೋಚ್ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನಗೊಂಡಿರುವ ಘಟನೆಗೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿವಕುಮಾರ್‌ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಎಕ್ಸ್‌ ಪೋಸ್ಟ್‌ ಮಾಡಿರುವ ಸಿಎಂ, ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ. ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾರಣವನ್ನು ಪತ್ತೆಹಚ್ಚಲಾಗುವುದು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ‌ ಎಂದು ಪ್ರಾರ್ಥಿಸುತ್ತೇನೆ. ಅಪಘಾತದಲ್ಲಿ ಮಡಿದ ಕುಟುಂಬಸ್ಥರ ದುಃಖದಲ್ಲಿ ನಾನೂ ಭಾಗಿ ಎಂದು ತಿಳಿಸಿದ್ದಾರೆ.

ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್ ಮತ್ತು ಟ್ರಕ್ ನಡುವೆ ಹಿರಿಯೂರು ಬಳಿ ಅಪಘಾತ ಸಂಭವಿಸಿ ಹಲವರು ಸಜೀವ ದಹನಗೊಂಡಿರುವ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಮೃತಪಟ್ಟವರಿಗೆ ನನ್ನ ಸಂತಾಪಗಳನ್ನು ತಿಳಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಇಂತಹ ದುರಂತಗಳು ಮರುಕಳಿಸದಿರಲಿ ಎಂದು ಎಕ್ಸ್‌ ಪೋಸ್ಟ್‌ ನಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.

Tags

Chitradurgaroad accident:CMDCMcondolences
share
ವಾರ್ತಾಭಾರತಿ
ವಾರ್ತಾಭಾರತಿ
Next Story
X