Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣ |...

ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣ | ಅನಗತ್ಯ ಊಹಾಪೋಹ ಬೇಡ : ಗೃಹ ಸಚಿವ ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ2 Feb 2026 7:53 PM IST
share
ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣ | ಅನಗತ್ಯ ಊಹಾಪೋಹ ಬೇಡ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ಕುರಿತು ಸುಮ್ಮನೆ ಅನಗತ್ಯ ಊಹಾಪೋಹಗಳು ಆಗಬಾರದು. ವಿಶೇಷ ತಂಡದ ತನಿಖಾ ವರದಿ ಬಂದ ನಂತರ ನಿಜಾಂಶ ಗೊತ್ತಾಗಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಸೋಮವಾರ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿ.ಜೆ.ರಾಯ್ ಪ್ರಕರಣದ ಬಗ್ಗೆ ಅನಗತ್ಯ ಊಹಾಪೋಹಗಳು ಸೃಷ್ಠಿಯಾಗಬಾರದು ಎಂಬ ಕಾರಣದಿಂದಲೇ ತಕ್ಷಣ ಎಸ್‍ಐಟಿ ರಚನೆ ಮಾಡಿದ್ದೇವೆ. ಎಸ್‍ಐಟಿ ತಂಡದ ತನಿಖಾ ವರದಿ ಏನು ಬರುತ್ತದೆ, ಯಾರ ಪಾತ್ರಗಳು ಏನಿದೆ ಎಂದು ನೋಡಬೇಕಾಗುತ್ತದೆ ಎಂದರು.

ಎಸ್‍ಐಟಿ ತನಿಖೆ ಚುರುಕು: ರಾಯ್ ಅವರ ಆತ್ಮಹತ್ಯೆಯ ಕುರಿತು ಎಸ್‍ಐಟಿ ತಂಡದ ತನಿಖೆ ಚುರುಕುಗೊಂಡಿದ್ದು, ಫೆ.2ರ ಸೋಮವಾರ ರಾಯ್ ಅವರ ಪತ್ನಿ ಹಾಗೂ ಮಕ್ಕಳ ಹೇಳಿಕೆಗಳನ್ನು ಎಸ್‍ಐಟಿ ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ. ಜೊತೆಗೆ ರಾಯ್ ಅವರು ತಮ್ಮ ದಿನನಿತ್ಯದ ಆಗುಹೋಗುಗಳ ಬಗ್ಗೆ ಬರೆಯುತ್ತಿದ್ದ ಡೈರಿಯನ್ನು ವಶಕ್ಕೆ ಪಡೆದಿದ್ದಾರೆ.

ರಾಯ್ ಅವರ ನಿತ್ಯದ ಭೇಟಿಗಳು, ವ್ಯವಹಾರಿಕ ನಿರ್ಧಾರಗಳ ಕುರಿತು ಡೈರಿಯಲ್ಲಿ ಬರೆದಿರುವುದು ಪತ್ತೆಯಾಗಿದೆ. ಆದರೆ, ಡೈರಿಯಲ್ಲಿರುವ ಅಂಶಗಳನ್ನು ಡೆತ್ ನೋಟ್ ಎನ್ನಲಾಗದು ಎಂಬ ಮಾಹಿತಿಯನ್ನು ಎಸ್‍ಐಟಿ ಮೂಲಗಳು ಸ್ಪಷ್ಟಪಡಿಸಿವೆ.

ರಾಯ್ ಅವರು ತಮ್ಮ ಆತ್ಮಹತ್ಯೆಗೆ ಬಳಸಿರುವ ಪಿಸ್ತೂಲ್ ಅನ್ನು ತನಿಖಾಧಿಕಾರಿಗಳು ವಶಕ್ಕೆ ಪಡೆದಿದ್ದು, ಬೆಲ್ಜಿಯಮ್ ಮೇಡ್ ಸ್ಮಾರ್ಟ್, ಮಿನಿ ಸೌಂಡ್‍ಲೆಸ್ ಪಿಸ್ತೂಲ್ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಮೇಲ್ನೋಟಕ್ಕೆ ಇದು ಪರವಾನಗಿ ಪಡೆದಿರುವ ಪಿಸ್ತೂಲ್ ಎಂಬುದು ಗೊತ್ತಾಗಿದೆ. ಸದ್ಯ, ಪಿಸ್ತೂಲ್ ಹಾಗೂ ಗುಂಡುಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ ಎಂದು ಎಸ್‍ಐಟಿ ಮೂಲಗಳು ಮಾಹಿತಿ ನೀಡಿವೆ.

Tags

C.J. Roy suicide caseG. Parameshwar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X