Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಮ ಮಂದಿರ ನಿರ್ಮಾಣದ ದೇಣಿಗೆ ಹಣ...

ರಾಮ ಮಂದಿರ ನಿರ್ಮಾಣದ ದೇಣಿಗೆ ಹಣ ದುರ್ಬಳಕೆ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು: ಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ28 Jun 2026 8:12 PM IST
share
ರಾಮ ಮಂದಿರ ನಿರ್ಮಾಣದ ದೇಣಿಗೆ ಹಣ ದುರ್ಬಳಕೆ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು: ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕೆ ಭಕ್ತಾಧಿಗಳು ನೀಡಿದ್ದ ದೇಣಿಗೆ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪ ಕಳವಳಕಾರಿಯಾಗಿದೆ. ತಪ್ಪಿತಸ್ಥರು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಆಗ್ರಹಿಸಿದ್ದಾರೆ.

ರವಿವಾರ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಡಿ.ಕೆ.ಶಿವಕುಮಾರ್, ರಾಮ ಮಂದಿರ ನಿರ್ಮಾಣಕ್ಕೆ ಭಾರತೀಯರು ಅಪಾರ, ಶ್ರದ್ದೆ ಹಾಗೂ ನಿಸ್ವಾರ್ಥ ಭಾವದಿಂದ ದೇಣಿಗೆಯನ್ನು ಸಮರ್ಪಿಸಿದ್ದಾರೆ. ಆ ನಂಬಿಕೆಗೆ ದ್ರೋಹ ಬಗೆಯುವುದು ಕೇವಲ ಸಾರ್ವಜನಿಕ ವಿಶ್ವಾಸಕ್ಕೆ ಬಗೆದ ದ್ರೋಹ ಮಾತ್ರವಲ್ಲ, ಧಾರ್ಮಿಕ ಮೌಲ್ಯಗಳಿಗೆ ಮಾಡಿದ ಅಪಚಾರವಾಗಿದೆ' ಎಂದು ಉಲ್ಲೇಖಿಸಿದ್ದಾರೆ.

ಪೂಜಾ ಸ್ಥಳಗಳು ಹಾಗೂ ಸಾರ್ವಜನಿಕ ದೇಣಿಗೆಗಳಿಗೆ ಸಂಬಂಧಿಸಿದ ವಿಷಯಗಳು ಪಾರದರ್ಶಕತೆ, ಹೊಣೆಗಾರಿಕೆಯಿಂದ ಕೂಡಿರಬೇಕು. ದೇಣಿಗೆ ಹಣ ದುರುಪಯೋಗಕ್ಕೆ ಸಂಬಂಧಿಸಿದಂತೆ ಇದೀಗ ನಡೆಯುತ್ತಿರುವ ತನಿಖೆಯು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿರಬೇಕು. ಆಗ ಮಾತ್ರ ಭಕ್ತರಲ್ಲಿ ನಂಬಿಕೆ ಮೂಡಿಸಲು ಸಾಧ್ಯ. ಧಾರ್ಮಿಕ ನಂಬಿಕೆ ವೈಯಕ್ತಿಕ ಲಾಭಕ್ಕಾಗಿ ದುರುಪಯೋಗಪಡಿಸಬಾರದು ಎಂದು ಡಿ.ಕೆ.ಶಿವಕುಮಾರ್ ಪ್ರತಿಪಾದಿಸಿದ್ದಾರೆ.

The allegations of misappropriation of donations made by devotees for the Ram Temple in Ayodhya are deeply disturbing.

These offerings were made with faith, devotion and sacrifice by millions of Indians. Every contribution represented trust in a sacred cause. Any breach of that…

— DK Shivakumar (@DKShivakumar) June 28, 2026

Tags

CM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X