Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಸ್ತೂರಿರಂಗನ್ ವರದಿ: ರೈತರ ಹಿತವೇ ಮೊದಲ...

ಕಸ್ತೂರಿರಂಗನ್ ವರದಿ: ರೈತರ ಹಿತವೇ ಮೊದಲ ಆದ್ಯತೆ : ಸಿಎಂ ಡಿ‌.ಕೆ.ಶಿವಕುಮಾರ್

"ವಂದೇ ಮಾತರಂ ವಿಚಾರದಲ್ಲಿ ಕಾಂಗ್ರೆಸ್ ನಿಲುವು ಸ್ಪಷ್ಟ"

ವಾರ್ತಾಭಾರತಿವಾರ್ತಾಭಾರತಿ11 Sept 2026 5:20 PM IST
share
ಕಸ್ತೂರಿರಂಗನ್ ವರದಿ: ರೈತರ ಹಿತವೇ ಮೊದಲ ಆದ್ಯತೆ : ಸಿಎಂ ಡಿ‌.ಕೆ.ಶಿವಕುಮಾರ್

ಬೆಂಗಳೂರು: "ಕಸ್ತೂರಿ ರಂಗನ್‌ ವರದಿ ವಿಚಾರವಾಗಿ ಚರ್ಚೆ ನಡೆಸಲು ಸೆಪ್ಟೆಂಬರ್‌ 21 ರಿಂದ 23 ರ ವರೆಗೆ ಮೂರು ದಿನಗಳ ವಿಧಾನಮಂಡಲ ಅಧಿವೇಶನ ಕರೆಯಲಾಗಿದ್ದು, ರೈತರ ಹಿತದೃಷ್ಟಿಯಿಂದ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಅರಣ್ಯ ಭವನದಲ್ಲಿ ಶುಕ್ರವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ‌ನೀಡಿದರು‌.

"ಅಧಿವೇಶನದಲ್ಲಿ ಎಲ್ಲ ಶಾಸಕರು ತಮ್ಮ ಅಭಿಪ್ರಾಯ ಹಾಗೂ ಸಲಹೆಗಳನ್ನು ಮುಕ್ತವಾಗಿ ನೀಡಬೇಕು. ರಾಜ್ಯದ ರೈತರು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ನಿರ್ಧಾರ ತೆಗೆದುಕೊಳ್ಳಲಾಗುವುದು" ಎಂದರು.

ಎಪಿಎಂಸಿ ಭೇಟಿಗೆ ಹೈಕೋರ್ಟ್‌ ಮೆಚ್ಚುಗೆ

ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶರು ಮುಖ್ಯಮಂತ್ರಿಯವರ ಎಪಿಎಂಸಿ ಭೇಟಿ ಕುರಿತಂತೆ ಮೆಚ್ಚುಗೆ ವ್ಯಕ್ತಪಡಿಸಿದ ಕುರಿತು ಕೇಳಿದಾಗ, "ನಮ್ಮ ಕೆಲಸವನ್ನು ಗುರುತಿಸಿದ ಹೈಕೋರ್ಟ್ ಗೆ ಕೃತಜ್ಞತೆ ಸಲ್ಲಿಸುತ್ತೇನೆ. ಎಲ್ಲ ಸಚಿವರಿಗೂ ಎಪಿಎಂಸಿಗಳ ಬಗ್ಗೆ ಗಮನ ಹರಿಸುವಂತೆ ಸೂಚಿಸಿದ್ದೇನೆ. ಏಕೆಂದರೆ ಸಾಮಾನ್ಯ ಜನರು ಯಾವುದೇ ಕಾರಣಕ್ಕೂ ತೊಂದರೆ ಅನುಭವಿಸಬಾರದು ಎಂಬುದು ಸರ್ಕಾರದ ನಿಲುವು" ಎಂದರು.

ಬಾಲಕಾರ್ಮಿಕರ ರಕ್ಷಣೆ ಪೊಲೀಸರ ಕರ್ತವ್ಯವೂ ಹೌದು

ಬಾಲ ಕಾರ್ಮಿಕರ ರಕ್ಷಣೆ ಬಗ್ಗೆ ಪೊಲೀಸ್ ಅಧಿಕಾರಿಯೊಬ್ಬರ ಹೇಳಿಕೆ ಬಗ್ಗೆ ಕೇಳಿದಾಗ, "ಬಾಲಕಾರ್ಮಿಕರ ರಕ್ಷಣೆ ವಿಚಾರದಲ್ಲಿ ಪೊಲೀಸ್ ಅಧಿಕಾರಿಯೊಬ್ಬರ ಹೇಳಿಕೆ ದುರದೃಷ್ಟಕರ. ಮಕ್ಕಳನ್ನು ರಕ್ಷಿಸುವುದು ಕಾರ್ಮಿಕ ಇಲಾಖೆ ಮಾತ್ರವಲ್ಲ, ಪೊಲೀಸ್ ಇಲಾಖೆಯ ಜವಾಬ್ದಾರಿಯೂ ಹೌದು.‌ ಬಾಲಕಾರ್ಮಿಕರನ್ನು ರಕ್ಷಿಸುವ ಕಾರ್ಯದಲ್ಲಿ ಪೊಲೀಸ್ ಹಾಗೂ ಕಾರ್ಮಿಕ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು" ಎಂದರು.

ಜಾರಕಿಹೊಳಿ ವಿರುದ್ಧ ರಾಜಕೀಯ ಟಾರ್ಗೆಟ್

"ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಧೈರ್ಯ ತುಂಬಿದ್ದೇನೆ. ಅವರು ಯಾವುದೇ ತಪ್ಪು ಮಾಡಿಲ್ಲ. ಕಾನೂನು ಚೌಕಟ್ಟಿನಲ್ಲಿಯೇ ವ್ಯವಹಾರ ನಡೆಸುತ್ತಿದ್ದಾರೆ" ಎಂದು ಹೇಳಿದರು.

"ಇದು ರಾಜಕೀಯವಾಗಿ ನಡೆಯುತ್ತಿರುವ ಬೆಳವಣಿಗೆ. ಕಾಂಗ್ರೆಸ್ ಪಕ್ಷದ ನಾಯಕರನ್ನು ಹಾಗೂ ವಿರೋಧ ಪಕ್ಷದವರನ್ನು ಗುರಿ ಮಾಡಲಾಗುತ್ತಿದೆ. ಇನ್ನೂ ಮೂರು–ನಾಲ್ಕು ಜನರನ್ನು ಗುರಿ ಮಾಡುವ ಸಾಧ್ಯತೆ ಇದೆ ಎಂಬ ಅರಿವು ನನಗಿದೆ" ಎಂದರು.

"ಬಿಜೆಪಿ ನಾಯಕರಿಗೆ ಸಂಬಂಧಿಸಿದ ಹಣ ವರ್ಗಾವಣೆ ಹಾಗೂ ವಿದೇಶಿ ಖಾತೆಗಳಿಗೆ ಹಣ ಹೋಗಿರುವ ಆರೋಪಗಳಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ. ಕಾಂಗ್ರೆಸ್ ನಾಯಕರ ಮೇಲಷ್ಟೇ ತನಿಖಾ ಸಂಸ್ಥೆಗಳ ಕ್ರಮ ನಡೆಯುತ್ತಿದೆ" ಎಂದು ಹೇಳಿದರು.

ವಂದೇ ಮಾತರಂ ವಿಚಾರದಲ್ಲಿ ಕಾಂಗ್ರೆಸ್ ನಿಲುವು ಸ್ಪಷ್ಟ

ವಂದೇ ಮಾತರಂ ಗೀತೆ ವಿಚಾರವಾಗಿ ಕೇಳಿದಾಗ, "ವಂದೇ ಮಾತರಂ ವಿಚಾರದಲ್ಲಿ ಕಾಂಗ್ರೆಸ್ ನಿಲುವು ಬಹಳ ಹಿಂದಿನಿಂದಲೂ ಸ್ಪಷ್ಟವಾಗಿದೆ. ವಂದೇ ಮಾತರಂ, ರಾಷ್ಟ್ರಧ್ವಜ, ರಾಷ್ಟ್ರಗೀತೆ, ಸ್ವಾತಂತ್ರ್ಯ, ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಕಾಂಗ್ರೆಸ್ ಗೌರವ ನೀಡುತ್ತದೆ" ಎಂದು ಹೇಳಿದರು.

"ನಮ್ಮ ಕ್ಷೇತ್ರದಿಂದ ಗೆದ್ದು ಮುಖ್ಯಮಂತ್ರಿಗಳಾಗಿದ್ದ ರಾಮಕೃಷ್ಣ ಹೆಗಡೆ ಅವರು ತಮ್ಮ ಕಾಲದಲ್ಲಿಯೂ ಅಕ್ರಮ ಬಂದೂಕು ಶಸ್ತ್ರಾಸ್ತ್ರಗಳನ್ನು ಸರ್ಕಾರದ ವಶಕ್ಕೆ ನೀಡಲು ಕರೆ ನೀಡಿದ್ದರು. ಇದರಿಂದ ಸಾವಿರಾರು ಜನ ಮುಂದೆ ಬಂದು ಸರ್ಕಾರದ ವಶಕ್ಕೆ ನೀಡಿದರು" ಎಂದರು‌.

Tags

CM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X