Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಶಾಲಾ ಹಂತದಲ್ಲಿ ಕ್ರೀಡಾ ಚಟುವಟಿಕೆಗಳಿಗೆ...

ಶಾಲಾ ಹಂತದಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹಕ್ಕೆ ಬದ್ಧ: ಸಿಎಂ ಡಿ.ಕೆ.ಶಿವಕುಮಾರ್

ಐದನೇ ಕರ್ನಾಟಕ ಮಿನಿ ಒಲಂಪಿಕ್ಸ್ ಕ್ರೀಡಾಕೂಟ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ14 Nov 2026 10:06 PM IST
share
ಶಾಲಾ ಹಂತದಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹಕ್ಕೆ ಬದ್ಧ: ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಶಾಲಾ ಹಂತದಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ಒದಗಿಸಲು ನಮ್ಮ ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದಿಲ್ಲಿ ಪ್ರಕಟಿಸಿದ್ದಾರೆ.

ಶನಿವಾರ ಇಲ್ಲಿನ ಕಂಠೀರವ ಕ್ರೀಡಾಂಗಣದಲ್ಲಿ ಐದನೇ ಕರ್ನಾಟಕ ಮಿನಿ ಒಲಂಪಿಕ್ಸ್ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮಮಟ್ಟದಿಂದ ಒಲಂಪಿಕ್ಸ್‌ ವರೆಗೆ ಕ್ರೀಡಾ ಪ್ರತಿಭೆಗಳಿಗೆ ಪ್ರೋ ತ್ಸಾಹಿಸುವ ಕಾರ್ಯವನ್ನು ಸರಕಾರ ಮಾಡುತ್ತಿದೆ. ಮಕ್ಕಳಲ್ಲಿನ ಕ್ರೀಡಾ ಸಾಮಥ್ರ್ಯವನ್ನು ಗುರುತಿಸಿ ತರಬೇತಿ ನೀಡಲು ಪ್ರತಿ ಶಾಲೆಯಲ್ಲೂ ದೈಹಿಕ ಶಿಕ್ಷಣ ಶಿಕ್ಷಕರ ಅಗತ್ಯವಿದೆ.

ಈ ಹುದ್ದೆಗಳ ನೇಮಕಾತಿಗೆ ಮುಂದಿನ ದಿನಗಳಲ್ಲಿ ಈ ನಿಟ್ಟಿನಲ್ಲಿ ನಾವು ಗಮನ ಹರಿಸುತ್ತೇವೆ. ಪಿಯುಸಿ ಹಂತದಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಗಮನ ಹರಿಸುತ್ತಿಲ್ಲ ಎಂಬ ದೂರುಗಳಿದ್ದು, ಇದಕ್ಕೆ ಅವಕಾಶ ಇರಬಾರದು. ಶಾಲಾ ಮತ್ತು ಪಿಯು ಹಂತದಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಪ್ರಾ ಶಸ್ತ್ಯ ನೀಡಬೇಕು ಎಂದು ಹೇಳಿದರು.

ಇಂದು ಕಂಠೀರವ ಕ್ರೀಡಾಂಗಣದಲ್ಲಿ ಕರ್ನಾಟಕ ಒಲಿಂಪಿಕ್ ಸಂಸ್ಥೆ (ಕೆಒಎ) ಆಯೋಜಿಸಿದ್ದ 5ನೇ ಮಿನಿ ಕರ್ನಾಟಕ ಕ್ರೀಡಾಕೂಟ–2026 ಅನ್ನು ಉದ್ಘಾಟಿಸಿ, ಯುವ ಕ್ರೀಡಾಪಟುಗಳಿಗೆ ಶುಭ ಹಾರೈಸಿದೆ.

ಇಂತಹ ಕ್ರೀಡಾಕೂಟಗಳು ಯುವ ಪ್ರತಿಭೆಗಳ ಕೌಶಲ್ಯ ಮತ್ತು ಸಾಮರ್ಥ್ಯ ಅನಾವರಣಗೊಳಿಸಲು ಉತ್ತಮ ವೇದಿಕೆಯಾಗಲಿವೆ. ಕ್ರೀಡಾ ಸ್ಫೂರ್ತಿಯಿಂದ ಸ್ಪರ್ಧಿಸುವ ಪ್ರತಿಯೊಬ್ಬ ಕ್ರೀಡಾಪಟುವೂ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಉತ್ತಮ ಸಾಧನೆ ಮಾಡಿ ಕರ್ನಾಟಕದ ಕೀರ್ತಿ ಹೆಚ್ಚಿಸಲಿ.

ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಕೆ.ಎಂ. ಶಿವಲಿಂಗೇಗೌಡ, ವಿಧಾನ ಪರಿಷತ್ ಸದಸ್ಯರು ಮತ್ತು ಕೆಒಎ ಅಧ್ಯಕ್ಷರಾದ ಶ್ರೀ ಕೆ. ಗೋವಿಂದರಾಜ್, ಚಲನಚಿತ್ರ ನಟರಾದ ಶ್ರೀ ಪ್ರೇಮ್ ಉಪಸ್ಥಿತರಿದ್ದರು.

— DK Shivakumar (@DKShivakumar) November 14, 2026

ನಾನು ಹೈಸ್ಕೂಲ್‍ನಲ್ಲಿದ್ದಾಗ ಸತತ ಮೂರು ವರ್ಷ ಕ್ರೀಡಾಕೂಟದಲ್ಲಿ ಚಾಂಪಿಯನ್ ಆಗಿ ಅಂದಿನ ರಾಜ್ಯಪಾಲರಿಂದ ಗೌರವ ಸ್ವೀಕರಿಸಿದ್ದೆ. ಪಿಯುಸಿಯಲ್ಲಿಯೂ ಕ್ರೀಡಾ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದ್ದೆ. ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳ ಜೊತೆಗೆ ವಿದ್ಯಾಭ್ಯಾಸದ ಕಡೆಗೂ ಗಮನ ಹರಿಸಬೇಕು ಎಂದು ಶಿವಕುಮಾರ್, ಕಿವಿಮಾತು ಹೇಳಿದರು.

ಯುವ ಪ್ರತಿಭೆಗಳನ್ನು ಹೊರತರುವ ಉದ್ದೇಶದಿಂದ ಭಾರತ ಜೋಡೋ ಯುವ ಸಂಘಗಳನ್ನು ಪ್ರಾರಂಭಿಸಿದ್ದೇವೆ. 16 ರಿಂದ 35 ವರ್ಷದ ಪ್ರತಿಭೆಗಳಿಗೆ ಇದು ಉತ್ತಮ ವೇದಿಕೆ. ಇದಕ್ಕಾಗಿ ಪ್ರತಿ ಪಂಚಾಯತಿ ಮತ್ತು ವಾರ್ಡ್ ಗಳಿಗೆ ತಲಾ 10 ಲಕ್ಷ ರೂಪಾಯಿ ಒದಗಿಸಲಿದ್ದೇವೆ. ಇದನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ, ಭಾಗವಹಿಸುವಿಕೆ ಮುಖ್ಯ. ಪ್ರತಿಯೊಬ್ಬರೂ ಆಟದಲ್ಲಿ ಗೆಲ್ಲಲೇ ಬೇಕೆಂಬ ಸಂಕಲ್ಪದಿಂದ ಬಂದಿರುತ್ತೀರಿ. ಪ್ರತಿ ಮಗು ಸಾಮಥ್ರ್ಯ ಹೊಂದಿದ್ದು, ಪ್ರತಿ ಮಗುವೂ ಚಾಂಪಿಯನ್ ಆಗಿದೆ. ಸೋತವರಿಗೂ ಮುಂದೆ ಗೆಲ್ಲುವ ಅವಕಾಶವಿರುತ್ತದೆ. ಜೀವನದಲ್ಲಿ ಯಾವತ್ತೂ ಧೈರ್ಯವನ್ನು ಕಳೆದುಕೊಳ್ಳಬಾರದು. ಕನಸು ಕಾಣುವುದು ಮತ್ತು ಆ ಕನಸನ್ನು ನನಸು ಮಾಡುವ ಸಂಕಲ್ಪದೊಂದಿಗೆ ನಿರಂತರ ಪ್ರಯತ್ನಿಸುವುದು ಮುಖ್ಯ. ಗೆದ್ದಾಗ ಹೆಮ್ಮೆ ಪಡಬೇಡಿ, ಸೋತಾಗ ಧೈರ್ಯ ಕಳೆದುಕೊಳ್ಳಬೇಡಿ ಎಂದು ಅವರು ಹೇಳಿದರು.

ಆಕಾಶಕ್ಕೆ ಮಿತಿ ಎಂಬುದಿಲ್ಲ. ದೊರೆತ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಳ್ಳಿ. ಏನು ಬೇಕಾದರೂ ಸಾಧನೆ ಮಾಡುವ ಶಕ್ತಿ ನಮ್ಮ ಯುವಜನತೆಯಲ್ಲಿದೆ. ವಿದ್ಯಾರ್ಥಿ ಯುವಜನತೆಯಲ್ಲಿ ದೇಶದ ಭವಿಷ್ಯವಿದೆ. ಇದಕ್ಕಾಗಿ ಎಲ್ಲಾ ರೀತಿಯ ನೆರವು ನೀಡಲು ಸರ್ಕಾರ ಸಿದ್ಧವಿದೆ. ಕರ್ನಾಟಕ ರಾಜ್ಯಕ್ಕೆ ಗೌರವ ತರುವ ಕೆಲಸವನ್ನು ನೀವೆಲ್ಲರೂ ಮಾಡಬೇಕು ಎಂದು ಶಿವಕುಮಾರ್ ಹೇಳಿದರು.

ಕ್ರೀಡಾ ಮನೋಭಾವ ಇರಿಸಿಕೊಂಡವರು ಇತಿಹಾಸದಲ್ಲಿ ನಾಯಕರಾಗಿ ಬೆಳೆದಿದ್ದಾರೆ. ಆಟದಲ್ಲಿ ಗುರಿ ಮಾತ್ರ ಮುಖ್ಯ. ಈ ಬಾರಿ ಏಷ್ಯನ್ ಗೇಮ್ಸ್ ನಲ್ಲಿ ದೇಶಕ್ಕೆ 85 ಪದಕ ದೇಶಕ್ಕೆ ಬಂದಿದೆ. ಇದರಲ್ಲಿ ಬಹುತೇಕ ಮಂದಿ ಗ್ರಾಮೀಣ ಮಟ್ಟದಲ್ಲಿ ಬಂದವರು. ಮುಂದಿನ 10 ವರ್ಷ ನಿಮ್ಮ ಬದುಕಿನಲ್ಲಿ ಅತಿ ಮುಖ್ಯವಾದುದು. ಸಮರ್ಪಣಾ ಮನೋಭಾವದಿಂದ ಮುನ್ನಡೆಯಿರಿ ಎಂದು ಅವರು ಹೇಳಿದರು.

ಈ ವೇಳೆ ಸಚಿವ ಕೆ.ಎಂ.ಶಿವಲಿಂಗೇಗೌಡ, ವಿಧಾನ ಪರಿಷತ್ ಸದಸ್ಯರೂ ಆಗಿರುವ ಕೆಒಎ ಅಧ್ಯಕ್ಷ ಕೆ.ಗೋವಿಂದರಾಜು, ಚಿತ್ರನಟ ನೆನಪಿರಲಿ ಪ್ರೇಮ್ ಸೇರಿದಂತೆ ಕ್ರೀಡಾ ಇಲಾಖೆ ಅಧಿಕಾರಿಗಳು, ಕ್ರೀಡಾಪಟುಗಳು ಹಾಜರಿದ್ದರು.

Tags

CM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X