ಸಿದ್ದರಾಮಯ್ಯ ಅವರನ್ನು ಭೇಟಿಯಾದ ಸಿಎಂ ಡಿ.ಶಿವಕುಮಾರ್

PC : x/@DKShivakumar
ಬೆಂಗಳೂರು : ಸಿಎಂ ಡಿ.ಶಿವಕುಮಾರ್ ಅವರು ನಿಕಟಪೂರ್ವ ಸಿಎಂ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಮಂಗಳವಾರ ಭೇಟಿ ಮಾಡಿ, ಸಮಾಲೋಚನೆ ನಡೆಸಿದರು.
ಈ ಸಂಬಂಧ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿರುವ ಸಿಎಂ ಡಿ.ಶಿವಕುಮಾರ್ ಅವರು, ನಿಕಟಪೂರ್ವ ಮುಖ್ಯಮಂತ್ರಿಗಳು ಹಾಗೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾದ ಸಿದ್ದರಾಮಯ್ಯ ಅವರನ್ನು ಇಂದು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ, ವಿವಿಧ ವಿಷಯಗಳ ಕುರಿತು ಸಮಾಲೋಚಿಸಲಾಯಿತು ಎಂದು ತಿಳಿಸಿದ್ದಾರೆ.
ನಿಕಟಪೂರ್ವ ಮುಖ್ಯಮಂತ್ರಿಗಳು ಹಾಗೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾದ ಶ್ರೀ ಸಿದ್ದರಾಮಯ್ಯ ಅವರನ್ನು ಇಂದು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ, ವಿವಿಧ ವಿಷಯಗಳ ಕುರಿತು ಸಮಾಲೋಚಿಸಲಾಯಿತು.@siddaramaiah pic.twitter.com/CgfF5eNRcc
— DK Shivakumar (@DKShivakumar) June 16, 2026
Next Story




