Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅಜೀಂ ಪ್ರೇಮ್ ಜಿ ಫೌಂಡೇಷನ್‌ನಿಂದ ಶಾಲಾ...

ಅಜೀಂ ಪ್ರೇಮ್ ಜಿ ಫೌಂಡೇಷನ್‌ನಿಂದ ಶಾಲಾ ಮಕ್ಕಳಿಗೆ ವಾರದಲ್ಲಿ ಆರು ದಿನ ಪೌಷ್ಠಿಕ ಆಹಾರ : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ20 July 2024 12:11 PM IST
share
ಅಜೀಂ ಪ್ರೇಮ್ ಜಿ ಫೌಂಡೇಷನ್‌ನಿಂದ ಶಾಲಾ ಮಕ್ಕಳಿಗೆ ವಾರದಲ್ಲಿ ಆರು ದಿನ ಪೌಷ್ಠಿಕ ಆಹಾರ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಾರದಲ್ಲಿ ಆರು ದಿನ ಶಾಲಾ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವ ಚಾರಿತ್ರಿಕ ಕಾರ್ಯಕ್ಕೆ ಮುಂದಾದ ಅಜೀಂ ಪ್ರೇಮ್ ಜಿ ಫೌಂಡೇಷನ್ ಗೆ ಸಿಎಂ‌ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅಜೀಂ ಪ್ರೇಮ್ ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಸರಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ ಉಚಿತ 6 ದಿನ ಪೂರಕ ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ʼಉಪಹಾರ ಇಲ್ಲದೆ ಶಾಲೆಗೆ ಬಂದು, ಊಟ ಇಲ್ಲದೆ ಮಧ್ಯಾಹ್ನದವರೆಗೂ ಶಾಲೆಯಲ್ಲಿರುವ ಮಕ್ಕಳನ್ನು ನಾನು ನೋಡಿದ್ದೇನೆ. ಹೀಗಾಗಿ ವಾರದಲ್ಲಿ ಎರಡು ದಿನ ಊಟ ಮತ್ತು ಮೊಟ್ಟೆ ಕೊಡಲು ಮುಂದಾದೆವು. ಈಗ ಅಜೀಂ ಪ್ರೇಮ್ ಜಿ ಫೌಂಡೇಷನ್ ಅವರು ವಾರದಲ್ಲಿ ನಾಲ್ಕು ದಿನವೂ ಮಕ್ಕಳಿಗೆ ಮೊಟ್ಟೆ ನೀಡಲು ಮತ್ತು ಪೂರಕ ಪೌಷ್ಠಿಕ ಆಹಾರ ಒದಗಿಸುವ ಪುಣ್ಯದ ಕಾರ್ಯಕ್ಕೆ ಸರಕಾರದ ಜೊತೆಗೆ ಕೈಜೋಡಿಸಿದ್ದಾರೆʼ ಎಂದರು.

ಬಡವರ ಮಕ್ಕಳಿಗೂ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ. ಈ ಕಾರಣಕ್ಕೇ ಸಮವಸ್ತ್ರ, ಶೂ, ಸಾಕ್ಸ್ ಕೊಡುವ ಜೊತೆಗೆ ಹೆಚ್ಚೆಚ್ಚು ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ ಎಂದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಪ್ರೋ ಮುಖ್ಯಸ್ಥರಾದ ಅಜೀಂ ಪ್ರೇಮ್ ಜಿ ದಂಪತಿ, ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅಹ್ಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಮೆಹ್ರೋಝ್‌ ಖಾನ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Delete Edit

Tags

Azim Premji FoundationCM Siddaramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X