Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಜೆಪಿ ಪಾದಯಾತ್ರೆ ಮಾಡಿದರೆ ರಾಜಕೀಯವಾಗಿ...

ಬಿಜೆಪಿ ಪಾದಯಾತ್ರೆ ಮಾಡಿದರೆ ರಾಜಕೀಯವಾಗಿ ವಿರೋಧಿಸುತ್ತೇವೆ : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ29 July 2024 3:21 PM IST
share
ಬಿಜೆಪಿ ಪಾದಯಾತ್ರೆ ಮಾಡಿದರೆ ರಾಜಕೀಯವಾಗಿ ವಿರೋಧಿಸುತ್ತೇವೆ : ಸಿಎಂ ಸಿದ್ದರಾಮಯ್ಯ

ಮೈಸೂರು: ರಾಜಕೀಯಕ್ಕಾಗಿ ಬಿಜೆಪಿಯವರು ಪಾದಯಾತ್ರೆ ಮಾಡಿದರೆ ನಾವು ಕೂಡ ರಾಜಕೀಯವಾಗಿ ವಿರೋಧಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾದಯಾತ್ರೆ ಮಾಡಲು ಬಿಜೆಪಿಯವರಿಗೆ ಯಾವ ನೈತಿಕತೆ ಇದೆ. ವಾಲ್ಮೀಕಿ ನಿಗಮದಲ್ಲಿ ಹಗರಣವಾಗಿರುವುದು ನಿಜ. ಬಿಜೆಪಿಯವರು ಆರೋಪಿಸಿದ ಹಾಗೆ 180 ಕೋಟಿ ರೂ. ಹಗರಣ ಆಗಿಲ್ಲ. 84.63 ಕೋಟಿ ಹಗರಣವಾಗಿದೆ. ಇದರ ತನಿಖೆಯನ್ನು ಎಸ್.ಐ.ಟಿ ಮಾಡುತ್ತಿದೆ. ಸಿಬಿಐ, ಈಡಿಯವರು ತನಿಖೆ ಮಾಡುತ್ತಿದ್ದಾರೆ ಎಂದು ಎಂದು ಹೆಳಿದರು.

ಬಿಜೆಪಿ ಕಾಲದಲ್ಲಿ ಭ್ರಷ್ಟಾಚಾರ ನಡೆದಿಲ್ಲವೇ? ಅದಕ್ಕಾಗಿಯೇ 21 ಹಗರಣಗಳನ್ನು ಪಟ್ಟಿ ಮಾಡಿ ಹೇಳಿದ್ದೇನೆ. ಕೆಲವು ತನಿಖೆಗಳು ನಡೆಯುತ್ತಿವೆ. ನಾನು ಈ ಹಿಂದೆ ರಾಘವೇಂದ್ರ ಸಹಕಾರಿ ಬ್ಯಾಂಕ್ ಪ್ರಕರಣವನ್ನು ಸಿಬಿಐಗೆ ವಹಿಸಿದ್ದೆ. ಆದರೆ ಸಿಬಿಐಇಂದಿನವರೆಗೂ ತನಿಖೆ ಪೂರ್ಣಗೊಳಿಸಿಲ್ಲ. ನನ್ನ ಅವಧಿಯಲ್ಲಿ 7-8 ಹಗರಣಗಳನ್ನು ಸಿಬಿಐಗೆ ವಹಿಸಲಾಗಿದೆ. ಎಂದರು.

ಬಿಜೆಪಿಯವರು ಬ್ಲಾಕ್ ಮೇಲ್ ಮಾಡುವುದರಲ್ಲಿ ನಿಸ್ಸಿಮರು: ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ, ಬ್ಲಾಕ್ ಮೇಲ್ ಮಾಡುವುದರಲ್ಲಿ ನಿಸ್ಸೀಮರು. ಅವರಿಗೆ ಯಾವ ಸಿದ್ದಾಂತವಿದೆ. ಅವರು ಸಾಮಾಜಿಕ ನ್ಯಾಯ, ಜಾತ್ಯಾತೀತತೆ, ಪ್ರಜಾಪ್ರಭುತ್ವ, ಸಂವಿಧಾನದ ವಿರುದ್ದವಾಗಿದ್ದಾರೆ ಎಂದರು.

ಮುಡಾದಿಂದ ಎಷ್ಟು ನಿವೇಶನಗಳು ದೇವೇಗೌಡರ ಕುಟುಂಬಕ್ಕೆ ಹೋಗಿದೆ? : ಬಹಳ ಮಾತನಾಡುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರು 1984 ರಲ್ಲಿ ಕೈಗಾರಿಕಾ ನಿವೇಶನವನ್ನು ಪಡೆದರು. ಸ್ವಾದೀನಕ್ಕೆ ಕೂಡ ಪಡೆದಿದ್ದಾರೆ. ನಂತರ ಬದಲಿ ನಿವೇಶನಕ್ಕೆ ಅರ್ಜಿ ಹಾಕಿಕೊಂಡಿದ್ದಾರೆ. ಕೈಗಾರಿಕೆ ಮಾಡಿದ್ದಾರೆಯೇ? ಎಂದು ಕೇಳಿದರು. ಸಿಐಡಿಬಿ ಇರುವಾಗ ಪುಟ್ಟಯ್ಯ ಇರುವಾಗ ಎಷ್ಟು ನಿವೇಶನಗಳು ದೇವೇಗೌಡರ ಕುಟುಂಬಕ್ಕೆ ಹೋಗಿದೆ? ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X