Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅತೀಹಿಂದುಳಿದ ಪರಿಶಿಷ್ಟರಿಗೆ ಒಳಮೀಸಲಾತಿ...

ಅತೀಹಿಂದುಳಿದ ಪರಿಶಿಷ್ಟರಿಗೆ ಒಳಮೀಸಲಾತಿ | ರಾಜ್ಯ ಸರಕಾರಗಳ ಅಧಿಕಾರ ಎತ್ತಿಹಿಡಿದ ಸುಪ್ರೀಂ ಕೋರ್ಟ್ ತೀರ್ಪು ಐತಿಹಾಸಿಕ : ಸಿಎಂ ಸಿದ್ದರಾಮಯ್ಯ

“ಪರಿಶಿಷ್ಟರಿಗೆ ಒಳಮೀಸಲಾತಿ ಕಲ್ಪಿಸಲು ಕಾಂಗ್ರೆಸ್ ಪಕ್ಷ ಬದ್ಧ”

ವಾರ್ತಾಭಾರತಿವಾರ್ತಾಭಾರತಿ1 Aug 2024 6:13 PM IST
share
ಅತೀಹಿಂದುಳಿದ ಪರಿಶಿಷ್ಟರಿಗೆ ಒಳಮೀಸಲಾತಿ | ರಾಜ್ಯ ಸರಕಾರಗಳ ಅಧಿಕಾರ ಎತ್ತಿಹಿಡಿದ ಸುಪ್ರೀಂ ಕೋರ್ಟ್ ತೀರ್ಪು ಐತಿಹಾಸಿಕ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ‘ಪರಿಶಿಷ್ಟರಲ್ಲಿ ಅತೀ ಹಿಂದುಳಿದವರನ್ನು ಗುರುತಿಸಿ ಒಳಮೀಸಲಾತಿ ನೀಡುವ ರಾಜ್ಯ ಸರಕಾರಗಳ ಅಧಿಕಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್ ತೀರ್ಪು ಐತಿಹಾಸಿಕವಾದದ್ದು. ನ್ಯಾಯಾಲಯದ ಈ ತೀರ್ಪನ್ನು ನಾನು ಮುಕ್ತವಾಗಿ ಸ್ವಾಗತಿಸುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಗುರುವಾರ ಸುಪ್ರೀಂ ಕೋರ್ಟ್ ತೀರ್ಪಿನ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, ‘ಸುಪ್ರೀಂ ಕೋರ್ಟ್ ತೀರ್ಪಿನಿಂದಾಗಿ ಒಳಮೀಸಲಾತಿ ಅನುಷ್ಠಾನದ ಹಾದಿಯಲ್ಲಿನ ಮುಖ್ಯ ಅಡ್ಡಿಯೊಂದು ನಿವಾರಣೆಯಾಗಿದೆ. ತೀರ್ಪಿನಲ್ಲಿರುವ ವಿವಾದಾತ್ಮಕ ಕೆನೆಪದರದ ಬಗೆಗಿನ ಅಂಶವೂ ಸೇರಿದಂತೆ ಇತರ ವಿಷಯಗಳ ಬಗ್ಗೆ ಪರಿಶಿಷ್ಟ ಜಾತಿಯ ನಾಯಕರು ಮತ್ತು ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸಿ ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.

‘ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಕಲ್ಪಿಸುವ ಬಗ್ಗೆ ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಹಿಂದೆ ಕಾಂಗ್ರೆಸ್ ಪಕ್ಷವೇ ರಚಿಸಿದ್ದ ನ್ಯಾಯಮೂರ್ತಿ ಎ.ಜೆ.ಸದಾಶಿವ ಅವರ ಅಧ್ಯಕ್ಷತೆಯ ಆಯೋಗದ ವರದಿಯನ್ನು ಅನುಷ್ಠಾನಗೊಳಿಸುವುದಾಗಿ ನಾವು ಕಳೆದ ವಿಧಾನಸಭಾ ಚುನಾವಣೆಯಲ್ಲಿನ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗೆ ಸರಕಾರ ಬದ್ಧವಾಗಿದೆ’ ಎಂದು ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.

*‘ಈ ನಡುವೆ ಕಳೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ರಾಜ್ಯದ ಬಿಜೆಪಿ ಸರಕಾರ ಒಳಮೀಸಲಾತಿ ಬಗ್ಗೆ ಅವಸರದಲ್ಲಿ ತೀರ್ಮಾನ ಕೈಗೊಂಡು ಕೇಂದ್ರ ಸರಕಾರಕ್ಕೆ ಕಳುಹಿಸಿಕೊಟ್ಟಿತ್ತು. ಪರಿಶಿಷ್ಟ ಜಾತಿಯೊಳಗಿನ ಮೀಸಲಾತಿಯನ್ನು ಸಂವಿಧಾನ ತಿದ್ದುಪಡಿಯ ಮೂಲಕ ಅನುಷ್ಠಾನಗೊಳಿಸಬಹುದು ಎಂದು ಕೇಂದ್ರ ಸರಕಾರವೇ ರಚಿಸಿದ್ದ ಉಷಾ ಮೆಹ್ರಾ ಸಮಿತಿ ಸ್ಪಷ್ಟವಾಗಿ ತಿಳಿಸಿದ್ದರೂ ಕೇಂದ್ರ ಸರಕಾರ ಇಲ್ಲಿಯ ವರೆಗೆ ತೀರ್ಮಾನ ಕೈಗೊಳ್ಳದೆ ಮೂಲೆಗೆ ಸರಿಸಿತ್ತು’ ಎಂದು ಅವರು ದೂರಿದ್ದಾರೆ.

‘ಈಗಿನ ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ನ್ಯಾ.ಸದಾಶಿವ ಆಯೋಗದ ಶಿಫಾರಸುಗಳನ್ನು ಕೂಲಂಕಷವಾಗಿ ಅಧ್ಯಯನ ನಡೆಸಿ, ಅಗತ್ಯ ಬಿದ್ದರೆ ಇದಕ್ಕೆ ಸಂಬಂಧಿಸಿದಂತೆ ಇತ್ತೀಚಿನ ಬೆಳವಣಿಗೆಗಳನ್ನು ಪರಿಗಣನೆಗೆ ತೆಗೆದುಕೊಂಡು ಸಮಾಲೋಚನೆ-ಸಂವಿಧಾನದ ಮೂಲಕ ಒಳಮೀಸಲಾತಿ ಬಗ್ಗೆ ಸ್ಪಷ್ಟವಾದ ನಿರ್ಧಾರವನ್ನು ರಾಜ್ಯ ಸರಕಾರ ಕೈಗೊಳ್ಳಲಿದೆ’

-ಸಿದ್ಧರಾಮಯ್ಯ ಮುಖ್ಯಮಂತ್ರಿ

ಪರಿಶಿಷ್ಟರಲ್ಲಿ ಅತಿಹಿಂದುಳಿದವರನ್ನು ಗುರುತಿಸಿ ಒಳಮೀಸಲಾತಿ ನೀಡುವ ರಾಜ್ಯ ಸರ್ಕಾರಗಳ ಅಧಿಕಾರವನ್ನು ಎತ್ತಿಹಿಡಿದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಐತಿಹಾಸಿಕವಾದುದ್ದಾಗಿದೆ. ನ್ಯಾಯಾಲಯದ ಈ ತೀರ್ಪನ್ನು ನಾನು ಮುಕ್ತವಾಗಿ ಸ್ವಾಗತಿಸುತ್ತೇನೆ.ಸುಪ್ರೀಂ ಕೋರ್ಟ್ ತೀರ್ಪಿನಿಂದಾಗಿ ಒಳಮೀಸಲಾತಿ ಅನುಷ್ಠಾನದ ಹಾದಿಯಲ್ಲಿನ ಮುಖ್ಯ ಅಡ್ಡಿಯೊಂದು…

— CM of Karnataka (@CMofKarnataka) August 1, 2024

share
ವಾರ್ತಾಭಾರತಿ
ವಾರ್ತಾಭಾರತಿ
Next Story
X