Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಮೋಜಿ ಫಿಲ್ಮ್ ಸಿಟಿ ಮಾದರಿಯಲ್ಲಿ...

ರಾಮೋಜಿ ಫಿಲ್ಮ್ ಸಿಟಿ ಮಾದರಿಯಲ್ಲಿ ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣ : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ30 Sept 2024 10:09 PM IST
share
ರಾಮೋಜಿ ಫಿಲ್ಮ್ ಸಿಟಿ ಮಾದರಿಯಲ್ಲಿ ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹೈದ್ರಾಬಾದ್‍ನಲ್ಲಿರುವ ರಾಮೋಜಿ ಫಿಲ್ಮ್ ಸಿಟಿ ಮಾದರಿಯಲ್ಲಿ ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣವಾಗಬೇಕು. ಸಿನೆಮಾ ಜಗತ್ತಿನ ಬೇಡಿಕೆಗೆ ಅನುಗುಣವಾಗಿ ಅತ್ಯಾಧುನಿಕ ತಂತ್ರಜ್ಞಾನ ಸೌಲಭ್ಯ ಇಲ್ಲಿ ಲಭ್ಯವಿರಬೇಕು. ಈ ಕುರಿತು ದೇಶದ ಪ್ರಮುಖ ಮೂರು ಚಿತ್ರನಗರಿಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಿಸುವ ಕುರಿತು ನಡೆದ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಮ್ಮಾವು ಗ್ರಾಮದಲ್ಲಿ ಈಗಾಗಲೇ ಗುರುತಿಸಲಾಗಿರುವ 110 ಎಕರೆ ಕೆಐಎಡಿಬಿ ಭೂಮಿಯನ್ನು ಆದಷ್ಟು ಬೇಗನೆ, ವಾರ್ತಾ ಮತ್ತು ಸಾರ್ವಜನಿಕ ಇಲಾಖೆಗೆ ಹಸ್ತಾಂತರಿಸಿ ಆದೇಶ ಹೊರಡಿಸುವಂತೆ ಸೂಚಿಸಿದರು.

ವಾರ್ತಾ ಇಲಾಖೆ ಜಮೀನು ಸ್ವಾಧೀನಪಡಿಸಿಕೊಂಡ ಬಳಿಕ ಆದಷ್ಟು ಬೇಗನೆ ಟೆಂಡರ್ ಕರೆದು ಚಿತ್ರ ನಗರಿ ನಿರ್ಮಾಣ ಪ್ರಕ್ರಿಯೆಗೆ ಚಾಲನೆ ನೀಡಬೇಕು. ಚಿತ್ರನಗರಿಯನ್ನು ಪಿಪಿಪಿ ಮಾದರಿಯಲ್ಲಿ ಅನುಷ್ಠಾನಗೊಳಿಸಲು ಟ್ರಾನ್ಸಾಕ್ಷನ್ ಅಡ್ವೈಸರ್ ನೇಮಕ ಮಾಡಲು ಟೆಂಡರ್ ಕರೆಯುವಂತೆ ಮುಖ್ಯಮಂತ್ರಿ ಸೂಚಿಸಿದರು.

ಇದರೊಂದಿಗೆ ಹೆಚ್ಚುವರಿಯಾಗಿ ಎರಡನೇ ಹಂತದ ವಿಸ್ತರಣೆಗೆ 50 ಎಕರೆ ಗುರುತಿಸಿ ಹಸ್ತಾಂತರಿಸುವ ಪ್ರಕ್ರಿಯೆ ಆರಂಭಿಸಲು ಅಧಿಕಾರಿಗಳಿಗೆ ಸೂಚಿಸಿದ ಅವರು, ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ತಕ್ಷಣ, ಜಮೀನಿಗೆ ಕಾಂಪೌಂಡ್ ನಿರ್ಮಿಸಲು ಲೋಕೋಪಯೋಗಿ ಇಲಾಖೆಗೆ ಸೂಚಿಸಿದರು.

ಮೂರು ವರ್ಷಗಳ ಒಳಗಾಗಿ ಚಿತ್ರನಗರಿ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಚಿತ್ರರಂಗದವರ ಅಭಿಪ್ರಾಯಗಳನ್ನು ಸಹ ಪಡೆದುಕೊಂಡು, ಎಲ್ಲ ಸೌಲಭ್ಯಗಳು ಒಳಗೊಂಡಿರುವ ಚಿತ್ರನಗರ ನಿರ್ಮಾಣವಾಗಬೇಕು. ಸರಕಾರಕ್ಕೆ ಹೊರೆಯಾಗಬಾರದು. ಚಿತ್ರನಗರಿ ಸ್ವರೂಪ ಕುರಿತಾಗಿ ಸಮಗ್ರವಾದ ವರದಿಯನ್ನು ಸಲ್ಲಿಸಲು ಮುಖ್ಯಮಂತ್ರಿ ತಿಳಿಸಿದರು.

ಚಿತ್ರ ನಗರಿ ನಿರ್ಮಾಣದಿಂದ ಪ್ರವಾಸೋದ್ಯಮಕ್ಕೂ ಹೆಚ್ಚಿನ ಉತ್ತೇಜನ ದೊರೆಯಬೇಕು. ಈ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಅಗತ್ಯ ಪ್ರಸ್ತಾವನೆ ಸಲ್ಲಿಸಲು ಸಿದ್ದರಾಮಯ್ಯ ಸೂಚನೆ ನೀಡಿದರು.

ಸಭೆಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ವಾರ್ತಾ ಇಲಾಖೆ ಕಾರ್ಯದರ್ಶಿ ಡಾ.ಕೆ.ವಿ.ತ್ರಿಲೋಕ್ ಚಂದ್ರ, ಆಯುಕ್ತ ಹೇಮಂತ್ ನಿಂಬಾಳ್ಕರ್ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X