Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ...

ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು; ಅದಕ್ಕೇ ʼಅನ್ನಭಾಗ್ಯʼ ಜಾರಿಗೆ ತಂದೆ : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ16 Oct 2025 2:00 PM IST
share
ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು; ಅದಕ್ಕೇ ʼಅನ್ನಭಾಗ್ಯʼ ಜಾರಿಗೆ ತಂದೆ : ಸಿಎಂ ಸಿದ್ದರಾಮಯ್ಯ
► "ಐದು ಕೆಜಿ ಅಕ್ಕಿ ಜೊತೆಗೆ ಉಳಿದ ಐದು ಕೆಜಿ ಬೇಳೆ ಕಾಳು ಕೊಡಲು ತೀರ್ಮಾನ" ► ʼವಿಶ್ವ ಆಹಾರ ದಿನʼ ಕಾರ್ಯಕ್ರಮ ಉದ್ಘಾಟನೆ

ಬೆಂಗಳೂರು : ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು, ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಆಹಾರ ಮತ್ತು ನಾಗರಿಕ‌ ಸರಬರಾಜು ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ವಿಶ್ವ ಆಹಾರ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕವಿ ಬೇಂದ್ರೆಯವರು ರೈತರನ್ನು ಅನ್ನಬ್ರಹ್ಮ ಎಂದು ಕರೆದಿದ್ದಾರೆ. ಆದ್ದರಿಂದ ಅನ್ನ ವ್ಯರ್ಥ ಮಾಡುವುದು, ಬಿಸಾಡುವುದು ಅನ್ನಬ್ರಹ್ಮನಿಗೆ ಮಾಡುವ ಅವಮಾನ. ನಾವು ಒಂದು ಕಾಲದಲ್ಲಿ ಅನ್ನಕ್ಕಾಗಿ ಅಮೆರಿಕದ ಮೇಲೆ ಅವಲಂಭಿತರಾಗಿದ್ದೆವು. ಈಗ ವಿದೇಶಗಳಿಗೆ ರಫ್ತು ಮಾಡುವ ಮಟ್ಟಕ್ಕೆ ಪ್ರಗತಿ ಸಾಧಿಸಿದ್ದೇವೆ. ಇದರ ಜೊತೆಗೆ ಊಟ ವ್ಯರ್ಥ ಮಾಡುವ ಪ್ರಮಾಣವೂ ಹೆಚ್ಚಾಗುತ್ತಿರುವುದು ಬೇಸರದ ಸಂಗತಿ ಎಂದರು.

ಬೆಂಗಳೂರು ಒಂದರಲ್ಲೇ ಪ್ರತೀ ವರ್ಷ 943 ಟನ್ ಆಹಾರ ವೇಸ್ಟ್ ಆಗುತ್ತಿದೆ. ಹೆಚ್ಚೂಕಡಿಮೆ 360 ಕೋಟಿ ಮೌಲ್ಯದ ಆಹಾರ ವೇಸ್ಟ್ ಮಾಡುತ್ತಿದ್ದೇವೆ ಎಂದು ಜಿಕೆವಿಕೆ ಅಧ್ಯಯನವನ್ನು ಉಲ್ಲೇಖಿಸಿದರು. ಗೊತ್ತಿದ್ದೂ ಗೊತ್ತಿದ್ದೂ ಆಹಾರ ವೇಸ್ಟ್ ಮಾಡುವುದು ಅನ್ನಕ್ಕೆ ತೋರಿಸುವ ಅಹಂಕಾರ ಎಂದರು.

ಯಾರೂ ಹಸಿವಿನಿಂದ ಮಲಗಬಾರದು ಎನ್ನುವುದು ಕಾಂಗ್ರೆಸ್ ಬದ್ದತೆ. ಹೀಗಾಗಿ ಬಡವರ ಪರವಾದ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು ಕಾಂಗ್ರೆಸ್. ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಪ್ರಧಾನಿ ಮನ ಮೋಹನ್ ಸಿಂಗ್. ಆಹಾರ ಭದ್ರತೆ ಕಾಯ್ದೆಯನ್ನು ಬಿಜೆಪಿ ತೀವ್ರವಾಗಿ ವಿರೋಧಿಸಿತ್ತು. ಬಡವರ ವಿರೋಧಿ ನೀತಿ ಬಿಜೆಪಿಯ ಸಿದ್ಧಾಂತ. ಇದನ್ನು ಅರ್ಥ ಮಾಡಿಕೊಳ್ಳಬೇಕು. ಆ ಕಡೆ ಬಿಜೆಪಿಗೂ ಚಪ್ಪಾಳೆ ತಟ್ಟೋದು, ಈ ಕಡೆ ಬಡವರ ಪರ ಕಾರ್ಯಕ್ರಮ ಕೊಟ್ಟ ಕಾಂಗ್ರೆಸ್ಸಿಗೂ ಚಪ್ಪಾಳೆ ತಟ್ಟೋದು ಮಾಡಬೇಡಿ. ಅನ್ನದ ಪರವಾಗಿ ಇರುವ ಕಾಂಗ್ರೆಸ್ ಬದ್ಧತೆ ಅರ್ಥ ಮಾಡಿಕೊಳ್ಳಿ ಎಂದು ಕರೆ ನೀಡಿದರು.

ಕಾಳ ಸಂತೆ ಮಾರಾಟ: ಕಠಿಣ ಕ್ರಮ

ಅನ್ನಭಾಗ್ಯದ ಅಕ್ಕಿಯನ್ನು ಸಂಗ್ರಹಿಸಿ ಕಾಳ ಸಂತೆಯಲ್ಲಿ ಮಾರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕಾಳ ಸಂತೆ ಮಾರಾಟ ತಪ್ಪಿಸಲು 5 ಕೆಜಿ ಅಕ್ಕಿ ಕೊಟ್ಟು ಉಳಿದ ಐದು ಕೆಜಿ ಕಾಳು, ಬೇಳೆ ವಿತರಿಸಲು ತೀರ್ಮಾನಿಸಿದ್ದೇವೆ ಎಂದರು.

ಮುಖ್ಯಮಂತ್ರಿ @siddaramaiah ಅವರು ಇಂದು ಆಹಾರ ಮತ್ತು ನಾಗರಿಕ‌ ಸರಬರಾಜು ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ "ವಿಶ್ವ ಆಹಾರ ದಿನ" ಕಾರ್ಯಕ್ರಮವನ್ನು ಉದ್ಘಾಟಿಸಿ, ಆಹಾರದ ಮಹತ್ವದ ಬಗ್ಗೆ ತಿಳಿಸಿದರು.

ಉಪಮುಖ್ಯಮಂತ್ರಿಗಳಾದ @siddaramaiah, ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ @KHMuniyappaklr, ವಸತಿ… pic.twitter.com/WVfkwoKPMJ

— CM of Karnataka (@CMofKarnataka) October 16, 2025

share
ವಾರ್ತಾಭಾರತಿ
ವಾರ್ತಾಭಾರತಿ
Next Story
X