Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗ್ರಾಮ ಭಾರತ ಅಭಿವೃದ್ಧಿಯಾಗದೆ ದೇಶದ...

ಗ್ರಾಮ ಭಾರತ ಅಭಿವೃದ್ಧಿಯಾಗದೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ1 Dec 2025 3:50 PM IST
share
ಗ್ರಾಮ ಭಾರತ ಅಭಿವೃದ್ಧಿಯಾಗದೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ
► "ಮೀಸಲಾತಿಯನ್ನು ವಿರೋಧಿಸಿದ್ದು ಬಿಜೆಪಿ- ಜಾರಿ ಮಾಡಿದ್ದು ಕಾಂಗ್ರೆಸ್" ► ʼಗಾಂಧಿ ಗ್ರಾಮ ಪುರಸ್ಕಾರʼ ಪ್ರದಾನ; ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ

ಬೆಂಗಳೂರು : ಹಿಂದುಳಿದವರ-ದಲಿತರ-ಮಹಿಳೆಯರ ಮೀಸಲಾತಿಯನ್ನು ವಿರೋಧಿಸಿದ್ದು ಬಿಜೆಪಿ- ಜಾರಿ ಮಾಡಿದ್ದು ನಮ್ಮ ಕಾಂಗ್ರೆಸ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಗಳನ್ನು ವಿತರಿಸಿ ಹಾಗೂ ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಿ ಮಾತನಾಡಿದರು.

ಹೀಗಾಗಿ ಇವತ್ತು ಶೇ.50ರಷ್ಟು ಮಹಿಳಾ ಮೀಸಲಾತಿ ರಾಜೀವ್ ಗಾಂಧಿ ಮತ್ತು ಕಾಂಗ್ರೆಸ್ಸಿನ ಕೊಡುಗೆ. ಇದನ್ನು ವಿರೋಧ ಮಾಡಿದ್ದು ಬಿಜೆಪಿಯ ಉಪಾಧ್ಯಕ್ಷರಾಗಿದ್ದ ರಾಜ್ಯಸಭಾ ಸದಸ್ಯ ರಾಮಾಜೋಯಿಸ್. ಇದನ್ನು ಅರ್ಥ ಮಾಡಿಕೊಳ್ಳಬೇಕು. ಸುಮ್ಮನೆ ಬಿಜೆಪಿಗೆ ಚಪ್ಪಾಳೆ ತಟ್ಟಬಾರದು ಎಂದರು.

ಗ್ರಾಮದಿಂದಲೇ ಅಧಿಕಾರ, ಕೆಳಗಿನಿಂದ ಮೇಲಕ್ಕೆ ಹೋಗಬೇಕು ಎನ್ನುವ ವಿಕೇಂದ್ರೀಕರಣ ಗಾಂಧಿ, ನೆಹರೂ, ಲೋಹಿಯಾ ಅವರ ಕನಸಾಗಿತ್ತು. ನಮ್ಮದು ಹಳ್ಳಿಗಳ ದೇಶ. ಗ್ರಾಮ ಭಾರತ ಅಭಿವೃದ್ಧಿ ಆಗದೆ ದೇಶ ಅಭಿವೃದ್ಧಿ ಸಾಧ್ಯವಿಲ್ಲ ಎಂದರು.

ಹಳ್ಳಿಗಳ ಅಭಿವೃದ್ಧಿಯಲ್ಲಿ ಗ್ರಾಮಸ್ಥರ ಪಾಲ್ಗೊಳ್ಳುವಿಕೆ ಬಹಳ ಮುಖ್ಯ. ರಾಜೀವ್ ಗಾಂಧಿಯವರು ಪ್ರಧಾನಿ ಆದಾಗ ಸಂವಿಧಾನ ಪರಿಚ್ಛೇದ 73, 74 ಕ್ಕೆ ತಿದ್ದುಪಡಿ ತಂದು ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ತಂದರು. ಈ ತಿದ್ದುಪಡಿ ಬರುವವರೆಗೂ ಮಹಿಳೆಯರಿಗೆ, ಹಿಂದುಳಿದವರಿಗೆ ಮೀಸಲಾತಿಯೇ ಇರಲಿಲ್ಲ ಎನ್ನುವುದನ್ನು ಅರ್ಥಮಾಡಿಕೊಳ್ಳಬೇಕು ಎಂದರು.

ಬಿಜೆಪಿಯ ರಾಮಾಜೋಯಿಸ್ ಮೀಸಲಾತಿ ವಿರೋಧಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಹಾಕಿದ್ದರು. ಆದರೆ, ಸುಪ್ರೀಂಕೋರ್ಟ್ ಮೀಸಲಾತಿ ಪರವಾಗಿ ನಿಂತು ಬಿಜೆಪಿಯ ರಾಮಾ ಜೋಯಿಸ್ ಅರ್ಜಿಯನ್ನು ತಿರಸ್ಕರಿಸಿತು ಎಂದರು.

13 ಸಾವಿರ ಕೋಟಿ ಬಾಕಿ :

ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಹೆಸರಿಗೆ ಮಾತ್ರ ಪ್ರಧಾನಿ ಅವರ ಹೆಸರಿನಲ್ಲಿದೆ. ಇದರಲ್ಲಿ ರಾಜ್ಯದ ಪಾಲೇ ಹೆಚ್ಚು. ಕೇಂದ್ರದಿಂದ ಇನ್ನೂ 13 ಸಾವಿರ ಕೋಟಿ ಹಣ ರಾಜ್ಯಕ್ಕೆ ವಾಪಾಸ್ ಬರಬೇಕಿದೆ. ಕೇಂದ್ರದ ಮಾಡುವ ಅನ್ಯಾಯವನ್ನು ರೈತರು ಮತ್ತು ರಾಜ್ಯದ ಜನತೆ ವಿರೋಧಿಸಬೇಕು. ಕಬ್ಬಿನ ದರ ನಿಗಧಿಯಲ್ಲೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರಿಂದ ರೈತರಿಗೆ ಅನ್ಯಾಯವಾಯಿತು. ಆದರೂ ರಾಜ್ಯ ಸರಕಾರ ಸರಿದೂಗಿಸಿ ಕಬ್ಬು ಬೆಳೆಗಾರರ ಪ್ರತಿಭಟನೆಗೆ ಸ್ಪಂದಿಸಿ ಪರಿಹಾರ ನೀಡಿತು ಎಂದರು.

1778 ಕೋಟಿ ಆದಾಯ ಹೆಚ್ಚು :

ಇ-ಸ್ವತ್ತು ತಂತ್ರಾಂಶದಿಂದ ಸದ್ಯ 1778 ಕೋಟಿ ತೆರಿಗೆ ಆದಾಯ ಹೆಚ್ಚಾಗುವ ಅಂದಾಜಿದೆ. ತಂತ್ರಾಂಶ ಪರಿಣಾಮಕಾರಿ ಜಾರಿ ಆದರೆ, ಆದಾಯದ ಪ್ರಮಾಣ 2000 ಕೋಟಿಗೂ ಹೆಚ್ಚುವ ನಿರೀಕ್ಷೆ ಇದೆ ಎಂದರು.

ಕಲ್ಯಾಣ ಕರ್ನಾಟಕ‌ ಭಾಗದಲ್ಲಿ 8860ಕಿಮೀ ಕಲ್ಯಾಣ ಪಥಕ್ಕೆ ಚಾಲನೆ ನೀಡಿದ್ದು ನಮ್ಮ ಸರಕಾರ. ಈ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಮಾಡುವುದನ್ನು ಬಿಟ್ಟು ಈ ಬಿಜೆಪಿಯವರು ಜನಪರ ಕೆಲಸ ಮಾಡುತ್ತಿರುವ ನಮ್ಮ ಸರಕಾರದ ವಿರುದ್ಧ ಅವಿಶ್ವಾಸ ನಿರ್ಣಯ ತರುತ್ತಾರಂತೆ ಎಂದು ಮುಖ್ಯಮಂತ್ರಿಗಳು ವ್ಯಂಗ್ಯವಾಡಿದರು.

ನಮ್ಮ ಭಾಗ್ಯಗಳು-ನಮ್ಮ ಗ್ಯಾರಂಟಿಗಳು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ ಬದುಕಿನ ಭದ್ರತೆಗಾಗಿ ಜಾರಿ ಮಾಡಿದ್ದು. ಬಿಜೆಪಿಯ ಬುರುಡೆ ಗ್ಯಾಂಗ್ ಇಂತಹ ಯಾವುದೇ ಕಾರ್ಯಕ್ರಮ ನೀಡದೆ ಜನರ ಎದುರು ಬುರುಡೆ ಬಿಡುತ್ತಾ ತಿರುಗುತ್ತಿದ್ದಾರೆ‌ ಎಂದು ಟೀಕಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಗಳನ್ನು ವಿತರಿಸಿ, ಬಳಿಕ ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಿದೆ.

ಸಮಾರಂಭದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಗ್ರಾಮೀಣಾಭಿವೃದ್ಧಿ ಸಚಿವರಾದ… pic.twitter.com/oX9foG5VRe

— Siddaramaiah (@siddaramaiah) December 1, 2025

share
ವಾರ್ತಾಭಾರತಿ
ವಾರ್ತಾಭಾರತಿ
Next Story
X