Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಮ್ಮ ಗ್ಯಾರಂಟಿ ಯೋಜನೆಗಳು ಇರುವುದೇ...

ನಮ್ಮ ಗ್ಯಾರಂಟಿ ಯೋಜನೆಗಳು ಇರುವುದೇ ಬಡವರನ್ನು ಮುಖ್ಯವಾಹಿನಿಗೆ ತರಲು: ಸಿ.ಎಂ.ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ24 Jan 2026 6:21 PM IST
share
ನಮ್ಮ ಗ್ಯಾರಂಟಿ ಯೋಜನೆಗಳು ಇರುವುದೇ ಬಡವರನ್ನು ಮುಖ್ಯವಾಹಿನಿಗೆ ತರಲು: ಸಿ.ಎಂ.ಸಿದ್ದರಾಮಯ್ಯ
►"ಕೊಳೆಗೇರಿ ಜನರೂ ಮುಖ್ಯವಾಹಿನಿಗೆ ಬರಬೇಕು, ಇದಕ್ಕಾಗಿ ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ ಮಾಡುತ್ತಿದ್ದೇವೆ" ►ಹುಬ್ಬಳ್ಳಿ: 42,345 ಮನೆಗಳ ಹಸ್ತಾಂತರ ಕಾರ್ಯಕ್ರಮ

ಹುಬ್ಬಳ್ಳಿ: ಕೊಳೆಗೇರಿ ಜನರೂ ಮುಖ್ಯವಾಹಿನಿಗೆ ಬರಬೇಕು. ಇದಕ್ಕಾಗಿ ಇಷ್ಟು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ ಮಾಡುತ್ತಿದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳು ಇರುವುದೇ ಬಡವರನ್ನು ಮುಖ್ಯವಾಹಿನಿಗೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಸತಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಗೃಹಮಂಡಳಿ ವತಿಯಿಂದ ಇಂದು ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗೃಹ ಮಂಡಳಿ ನಿರ್ಮಿಸಿರುವ 42,345 ಮನೆಗಳು ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿಯ 46,000 ಮನೆಗಳನ್ನು ಅವರು ಅರ್ಹ ಫಲಾನುಭವಿಗಳಿಗೆ ವಿತರಿಸಿ, ಶುಭ ಹಾರೈಸಿದರು.

ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗ ನಮ್ಮ ಕಾಂಗ್ರೆಸ್ ಸರ್ಕಾರ 1458000 ಮನೆಗಳನ್ನು ಕಟ್ಟಿ ಇತಿಹಾಸ ನಿರ್ಮಿಸಿ ವಸತಿ ಕ್ರಾಂತಿ ಮಾಡಿದ್ದೆವು. ಎರಡನೇ ಬಾರಿ ಮುಖ್ಯಮಂತ್ರಿ ಆದ ಬಳಿಕ 2024 ರಲ್ಲಿ 36789 ಮನೆಗಳನ್ನು ಮೊದಲನೇ ಹಂತದಲ್ಲಿ ವಿತರಿಸಿದ್ದ ನಮ್ಮ ಸರ್ಕಾರ ಎರಡನೇ ಹಂತದಲ್ಲಿ 45 ಸಾವಿರ ಮನೆಗಳನ್ನು ಹಂಚುತ್ತಿದ್ದೇವೆ ಎಂದರು.

ನಾವು ಹೇಳಿದ್ದನ್ನೆಲ್ಲಾ ಮಾಡಿ ನುಡಿದಂತೆ ನಡೆದಿದ್ದೇವೆ. ಅವರು ಹೇಳಿದ್ದನ್ನು ಮಾಡದೆ ನಮ್ಮ ಬಗ್ಗೆ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ಮಹದಾಯಿ, ಕೃಷ್ಣ ಮೇಲ್ದಂಡೆ, ಭದ್ರಾ ಮೇಲ್ದಂಡೆ ಎಲ್ಲದರಲ್ಲೂ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಾತು ತಪ್ಪಿದೆ. ರಾಜ್ಯದ ಜನತೆಗೆ ವಂಚಿಸಿದೆ ಎಂದರು.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಇದಕ್ಕೆಲ್ಲಾ ಉತ್ತರಿಸಬೇಕು ಎಂದರು.

ಒಂದು ಮನೆಗೆ 4 ರಿಂದ 5 ಲಕ್ಷ ರೂಪಾಯಿಯನ್ನು ಕೊಡೋದು ರಾಜ್ಯ ಸರ್ಕಾರ. ಕೇಂದ್ರ ಕೊಡೋದು ಒಂದು ಲಕ್ಷಕ್ಕಿಂತ ಕಡಿಮೆ. ಆದರೆ ಹೆಸರು ಮಾತ್ರ ಪ್ರಧಾನ ಮಂತ್ರಿ ಆವಾಸ್ ಯೋಜನೆ. ಹಣ ನಮ್ಮದು, ರಾಜ್ಯ ಸರ್ಕಾರದ್ದು. ಹೆಸರು ಮಾತ್ರ ಕೇಂದ್ರದ್ದು ಎಂದು ಟೀಕಿಸಿದರು.

ನಮ್ಮ ಸರ್ಕಾರ ಬಂದ ಬಳಿಕ 5500 ಕೋಟಿ ರೂಪಾಯಿ ಹಣವನ್ನು ಎರಡು ವರ್ಷದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಮನೆಗಳಿಗಾಗಿ ಖರ್ಚು ಮಾಡಿದ್ದೇವೆ. ಇಷ್ಟೆಲ್ಲಾ ಆದರೂ ಸರ್ಕಾರದ ಬೊಕ್ಕಸ ಖಾಲಿ ಎಂದು ಬಿಜೆಪಿ ಸುಳ್ಳು ಹಂಚುತ್ತಾ ತಿರುಗುತ್ತಿದೆ. ರೈತರ ಪಂಪ್ ಸೆಟ್ ಗಳಿಗೆ 2500 ಕೋಟಿ ಸಬ್ಸಿಡಿ ಪ್ರತಿ ವರ್ಷ ಕೊಡುತ್ತಿದ್ದೇವೆ. ಇದರ ಜೊತೆಗೆ ವಿಧವಾ ವೇತನ, ವೃದ್ದಾಪ್ಯ ವೇತನ ಸೇರಿ ಪ್ರತಿಯೊಂದಕ್ಕೂ ಹೇರಳವಾಗಿ ಹಣ ಬಿಡುಗಡೆ ಮಾಡುತ್ತಲೇ ಇದ್ದೇವೆ ಎಂದರು.

ರಾಜ್ಯಸಭೆಯ ವಿಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಸತಿ ಸಚಿವರಾದ ಝಮೀರ್ ಅಹ್ಮದ್ ಖಾನ್, ಸಚಿವರುಗಳಾದ ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಹೆಚ್.ಕೆ.ಪಾಟೀಲ್, ಕೆ.ಹೆಚ್.ಮುನಿಯಪ್ಪ, ಸಂತೋಷ್ ಲಾಡ್, ಶಾಸಕರು, ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರೂ ಆದ ಪ್ರಸಾದ್ ಅಬ್ಬಯ್ಯ, ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್, ಸಲೀಂ‌ ಅಹ್ಮದ್ ಸೇರಿದಂತೆ ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

Tags

hubballiCM SiddaramaiahGuarantee Schemes
share
ವಾರ್ತಾಭಾರತಿ
ವಾರ್ತಾಭಾರತಿ
Next Story
X