Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼಕಾವೇರಿ 5ನೇ ಹಂತದ ಯೋಜನೆʼ...

ʼಕಾವೇರಿ 5ನೇ ಹಂತದ ಯೋಜನೆʼ ಲೋಕಾರ್ಪಣೆಗೊಳಿಸಿದ ಸಿಎಂ, ಡಿಸಿಎಂ

ವಾರ್ತಾಭಾರತಿವಾರ್ತಾಭಾರತಿ16 Oct 2024 2:36 PM IST
share
ʼಕಾವೇರಿ 5ನೇ ಹಂತದ ಯೋಜನೆʼ ಲೋಕಾರ್ಪಣೆಗೊಳಿಸಿದ ಸಿಎಂ, ಡಿಸಿಎಂ

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಕಾವೇರಿ ಐದನೇ ಹಂತದ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕದ ಬಟನ್ ಪ್ರೆಸ್(ಗುಂಡಿ ಒತ್ತುವುದರ) ಮಾಡುವುದರ ಮೂಲಕ ಬುಧವಾರ ಲೋಕಾರ್ಪಣೆಗೊಳಿಸಿದರು.

ಶಾಸಕರಾದ ನರೇಂದ್ರಸ್ವಾಮಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಇಂಧನ ಸಚಿವ ಕೆ.ಜೆ.ಜಾರ್ಜ್, ಮಾಜಿ ಸಚಿವಎಸ್.ಟಿ.ಸೋಮಶೇಖರ್, ಬೈರತಿ ಬಸವರಾಜು, ಶಾಸಕ ಎಸ್.ಆರ್. ವಿಶ್ವನಾಥ್ , ವಿಧಾನಸಭೆ, ವಿಧಾನಪರಿಷತ್ ಶಾಸಕರುಗಳಾದ ಟಿ.ಎಂ.ನಾಗರಾಜು, ರವಿ, ದಿನೇಶ್ ಗೂಳಿಗೌಡ, ಸುದಾಮ್ ದಾಸ್, ಮಾದೇಗೌಡರು, ನಾಗರಾಜ್ ಯಾದವ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ತುಂಬಿದ ಕೊಡಗಳ ನೀರನ್ನು ಮುಖ್ಯಮಂತ್ರಿಗಳು ಕಾವೇರಿ ಮಾತೆಗೆ ಸಮರ್ಪಿಸಿದರು.

ಜೈಕಾ(ಜಪಾನ್ ಇಂಟರ್ ನ್ಯಾಷನಲ್ ಕೋ ಅಪರೇಶನ್ ಏಜೆನ್ಸಿ) ಸಹಭಾಗಿತ್ವದಲ್ಲಿ 4336 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಯೋಜನೆ ಇದಾಗಿದೆ.

Delete Edit
share
ವಾರ್ತಾಭಾರತಿ
ವಾರ್ತಾಭಾರತಿ
Next Story
X