Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಿಕ್ಟೋರಿಯಾ ಆಸ್ಪತ್ರೆಗೆ...

ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂಸಿದ್ದರಾಮಯ್ಯ ದಿಢೀರ್ ಭೇಟಿ

ವಾರ್ತಾಭಾರತಿವಾರ್ತಾಭಾರತಿ6 Aug 2025 5:54 PM IST
share
ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂಸಿದ್ದರಾಮಯ್ಯ ದಿಢೀರ್ ಭೇಟಿ
ವೈದ್ಯರು ಸಹನೆಯಿಂದ ಕೆಲಸ ಮಾಡುವಂತೆ ಸಿಎಂ ಸೂಚನೆ

ಬೆಂಗಳೂರು: ವೈದ್ಯರು ರೋಗಿಗಳನ್ನು ಸಹಾನುಭೂತಿಯಿಂದ ಕಾಣಬೇಕು. ಉಚಿತ ಚಿಕಿತ್ಸೆ ಇರುವುದರಿಂದ ಒತ್ತಡವೂ ಹೆಚ್ಚಿರುತ್ತದೆ. ವೈದ್ಯರು ಸಹನೆಯಿಂದ ಕೆಲಸ ಮಾಡಬೇಕು. ಯಾರ ಬಳಿಯೂ ಹಣ ಪಡೆಯಬಾರದು ಎಂದು ವೈದ್ಯರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಳೆ ಕಾರಣದಿಂದ ಇಂದು ಕೊಪ್ಪಳ ಕಾರ್ಯಕ್ರಮ ತೆರಳಲಿಲ್ಲ. ಆದ್ದರಿಂದ ವಿಕ್ಟೋರಿಯಾ ಆಸ್ಪತ್ರೆಗೆ ಇಂದು ಅನಿರೀಕ್ಷಿತ ಭೇಟಿ ನೀಡಲಾಗಿದೆ ಎಂದರು.

ದಿನಕ್ಕೆ 40ಕ್ಕೂ ಹೆಚ್ಚು ಹೆರಿಗೆಗಳು :

ವಾಣಿ ವಿಲಾಸ ಆಸ್ಪತ್ರೆ ಹಾಗೂ ಟ್ರಾಮಾ ಸೆಂಟರ್ ಗೆ ಸಹ ಭೇಟಿ ನೀಡಿದ್ದು, ವಾಣಿ ವಿಳಾಸದಲ್ಲಿ ಒಂದು ದಿನಕ್ಕೆ 40 ಕ್ಕೂ ಹೆಚ್ಚು ಹೆರಿಗೆಗಳಾಗುತ್ತವೆ. ಬೇರೆ ಬೇರೆ ರಾಜ್ಯದ ಜನರು ಇಲ್ಲಿ ಚಿಕಿತ್ಸೆಗಾಗಿ ಬರುತ್ತಾರೆ. ಜನ ದಟ್ಟಣೆ ಹೆಚ್ಚಿರುವುದರಿಂದ ಆಸ್ಪತ್ರೆಯ ಹಾಸಿಗೆಗಳನ್ನು ಹೆಚ್ಚು ಮಾಡಬೇಕಿದೆ. ವೈದ್ಯರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹಲವಾರು ರೋಗಿಗಳನ್ನು ಭೇಟಿ ಮಾಡಿ ಮಾತನಾಡಿಸಿದೆ. ಡಾಕ್ಟರ್ ಗಳು ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ, ಊಟ ಚೆನ್ನಾಗಿದೆ ಎಂದು ಹೇಳಿದರು. ಗ್ಯಾಸ್ಟ್ರೋ ಎಂಟ್ರಾಲಜಿ ವಿಭಾಗಕ್ಕೆ ಭೇಟಿ ನೀಡಿದ್ದೇನೆ. ಅಂಗಾಂಗ ದಾನಕ್ಕೆ ಹೊರಗೆ 30 ರಿಂದ 40 ಲಕ್ಷ ವೆಚ್ಚವಾಗುತ್ತದೆ. ಇಲ್ಲಿ ಉಚಿತವಾಗಿ ಮಾಡಲಾಗುತ್ತದೆ ಎಂದರು.

300 ಹಾಸಿಗೆಗಳ ಆಸ್ಪತ್ರೆ: ಪ್ರಸ್ತಾವನೆಯನ್ನು ಪರಿಗಣಿಸಲಾಗುವುದು

120 ಹಾಸಿಗೆಗಳ ಆಸ್ಪತ್ರೆಯನ್ನು 300 ಹಾಸಿಗೆಗಳಿಗೆ ಹೆಚ್ಚಿಸುವ ಬಗ್ಗೆ ಬೇಡಿಕೆಯಿದೆ. ಈ ಕುರಿತ ಪ್ರಸ್ತಾವನೆ ಸರ್ಕಾರದ ಮುಂದಿದ್ದು ಇದನ್ನು ಪರಿಗಣಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಆಸ್ಪತ್ರೆಯಲ್ಲಿ ಸಮಸ್ಯೆಗಳು ಕಂಡುಬರಲಿಲ್ಲವೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಜನರು ಸಮಸ್ಯೆಗಳನ್ನು ಹೇಳಲಿಲ್ಲ. ಕೆಲವರು ಆಸ್ಪತ್ರೆಗೆ ದಾಖಲಾಗಬೇಕೆಂದು ತಿಳಿಸಿದರು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X