Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಿಶ್ವೇಶ್ವರ್‌ ಭಟ್‌ ಪುಸ್ತಕ ಬಿಡುಗಡೆ...

ವಿಶ್ವೇಶ್ವರ್‌ ಭಟ್‌ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಗೈರು; ಧನ್ಯವಾದ ತಿಳಿಸಿದ ಸಿಎಂ ಅಭಿಮಾನಿಗಳು

ವಾರ್ತಾಭಾರತಿವಾರ್ತಾಭಾರತಿ22 July 2023 4:02 PM IST
share
ವಿಶ್ವೇಶ್ವರ್‌ ಭಟ್‌ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಗೈರು; ಧನ್ಯವಾದ ತಿಳಿಸಿದ ಸಿಎಂ ಅಭಿಮಾನಿಗಳು
ಪತ್ರಕರ್ತ ವಿಶ್ವೇಶ್ವರ್‌ ಭಟ್‌ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅವರು ಗೈರಾಗಿದ್ದು, ಅವರ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಪತ್ರಕರ್ತ ವಿಶ್ವೇಶ್ವರ್‌ ಭಟ್‌ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅವರು ಗೈರಾಗಿದ್ದು, ಅವರ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

ಮಹಿಳೆಯರ ಬಗ್ಗೆ ಕೀಳು ಅಭಿರುಚಿಯ ಬರೆಹ ಬರೆಯುವ ಪತ್ರಕರ್ತ ವಿಶ್ವೇಶ್ವರ್‌ ಭಟ್‌ ಅವರ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಗವಹಿಸಕೂಡದೆಂದು ಅವರ ಅಭಿಮಾನಿಗಳು ಹಾಗೂ ಹಿತೈಷಿಗಳು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದರು. ಹಲವು ಮಹಿಳಾ ಪರ ಹೋರಾಟಗಾರ್ತಿಯರು, ಚಿಂತಕರು ಕೂಡಾ ಈ ಆಗ್ರಹಕ್ಕೆ ದನಿಗೂಡಿಸಿದ್ದರು.

ಇದೀಗ ಇಂದು ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಗವಹಿಸದಿರುವುದು ಈ ಅಭಿಯಾನದಲ್ಲಿ ತೊಡಗಿಸಿಕೊಂಡವರ ಸಂತಸಕ್ಕೆ ಕಾರಣವಾಗಿದೆ.

ಹಲವರು ಸಿದ್ದರಾಮಯ್ಯನವರಿಗೆ ಧನ್ಯವಾದಗಳನ್ನು ತಿಳಿಸಿದ್ದು, ತಮ್ಮ ಮನವಿಗೆ ಕಿವಿಯಾಗಿದ್ದಕ್ಕೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

ಲೇಖಕ ಜಗದೀಶ್‌ ಕೊಪ್ಪ ಟವರು ಪ್ರತಿಕ್ರಿಯಿಸಿ, “ಸಿದ್ಧರಾಮಯ್ಯನವರೇ ನಿಮಗೆ ಧನ್ಯವಾದಗಳು. ನಮ್ಮಗಳ ನಿರೀಕ್ಷೆ ಮತ್ತು ನಂಬಿಕೆಗಳನ್ನು ನೀವು ದಾಟಲಿಲ್ಲ .ಮತ್ತು ಹುಸಿ ಮಾಡಲಿಲ್ಲ. ನೀವು ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಹೋಗದಿದ್ದುಕ್ಕೆ ಕೃತಜತೆಗಳು” ಎಂದು ತಿಳಿಸಿದ್ದಾರೆ.

"ತ್ಯಾಂಕ್ಯು ಸಿದ್ದರಾಮಯ್ಯ ಅವರೇ... ನಿಮ್ಮ ಮೇಲಿನ ಅಬಿಮಾನ ದುಪ್ಪಟ್ಟಾಯ್ತು.." ಎಂದು ಹರ್ಷಕುಮಾರ್ ಕುಗ್ವೆ ಬರೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X