Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಆ.27 ರಿಂದ ಸಿಎಂ ಸಿದ್ದರಾಮಯ್ಯ 3 ದಿನಗಳ...

ಆ.27 ರಿಂದ ಸಿಎಂ ಸಿದ್ದರಾಮಯ್ಯ 3 ದಿನಗಳ ಕಾಲ ಮೈಸೂರು ಜಿಲ್ಲಾ ಪ್ರವಾಸ; ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ26 Aug 2023 5:22 PM IST
share
ಆ.27 ರಿಂದ ಸಿಎಂ ಸಿದ್ದರಾಮಯ್ಯ 3 ದಿನಗಳ ಕಾಲ ಮೈಸೂರು ಜಿಲ್ಲಾ ಪ್ರವಾಸ; ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಜಿಲ್ಲಾಧಿಕಾರಿ

ಮೈಸೂರು,ಆ.26: ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 27 ರಿಂದ 30 ರವರಗೆ ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಹಮ್ಮಿಕೊಂಡಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಆಗಸ್ಟ್ 27ರ ಬೆಳಿಗ್ಗೆ 8 ಗಂಟೆಗೆ ಆಗಮಿಸುವ ಅವರು ಸ್ಥಳೀಯ ಕಾರ್ಯ ಕ್ರಮದಲ್ಲಿ ಭಾಗವಹಿಸುವರು.

ಆಗಸ್ಟ್ 28 ರ ಬೆಳಗ್ಗೆ 11 ಗಂಟೆಗೆ ಜಿ.ಪಂ. ಸಭಾಂಗಣದ ಲ್ಲಿ ಆಯೋಜಿಸಿರುವ ಕೆ .ಡಿ.ಪಿ..ಸಭೆಯಲ್ಲಿ ಭಾಗವಹಿಸುವರು. ಸಂಜೆ 5 ಗಂಟೆಗೆ ಸಿದ್ದಾರ್ಥ ನಗರದ ಕಣ್ಣಿನ ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ರಾತ್ರಿ 7 ಗಂಟೆಗೆ ಹೋಟೆಲ್ ಜೆ.ಪಿ.ಪ್ಯಾಲೇಸ್ ನಲ್ಲಿ ಗಂಗೋತ್ರಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಆಗಸ್ಟ್ 29 ರಂದು ಬೆಳಗ್ಗೆ 10,30 ಕ್ಕೆ ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 1 ಗಂಟೆಗೆ ಕಡಕೋಳ ಕೈಗಾರಿಕಾ ಪ್ರದೇಶದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಧ್ಯಾಹ್ನ 1,45ಕ್ಕೆ ಕೆ.ಆರ್.ಆಸ್ಪತ್ರೆಯ ಸುಟ್ಟ ಗಾಯಗಳ ನವೀಕರಣ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ಮೈಸೂರು ಚಾಮರಾಜನಗರ ಶಾಸಕರುಗಳನ್ನು ಭೇಟಿ ಮಾಡಿ,ಸಂಜೆ 6 ಗಂಟೆಗೆ ವಕೀಲರುಗಳ ಸಂಘದ ಕಛೇರಿಗೆ ಭೇಟಿ ನೀಡುವರು.

ಆಗಸ್ಟ್ 30 ಬುಧವಾರ ಬೆಳಗ್ಗೆ 11 ಗಂಟೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಗೃಹ ಲಕ್ಷ್ಮಿ ಯೋಜನೆಯ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸುವರು ಮಧ್ಯಾಹ್ನ 3,50 ಕ್ಕೆ ಸಿದ್ದಲಿಂಗಪುರದ ಕನಕ ಭವನ ಉಧ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಜೆ 5 ಗಂಟೆಗೆ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಯಾವುದೇ ಅಧಿಕಾರಿಗಳು ರಜೆ ತೆಗೆದುಕೊಳ್ಳದಂತೆ ಡಿಸಿ ಕೆ.ವಿ.ರಾಜೇಂದ್ರ ಸೂಚನೆ

ಆಗಸ್ಟ್ 27 ರ ರವಿವಾರದಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿರುವ ಹಿನ್ನೆಲೆ, ಆಗಸ್ಟ್ 28 ರಿಂದ 30 ರವರೆಗೆ ಯಾವುದೇ ಅಧಿಕಾರಿಗಳು ರಜೆ ತೆಗೆದುಕೊಳ್ಳದಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

ರವಿವಾರದಿಂದ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಆಗಸ್ಟ್ 27 ರಿಂದ 30 ರ ತನಕ ಮೈಸೂರು ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಾಸ್ತವ್ಯ ಹೂಡಲಿದ್ದು, ಆಗಸ್ಟ್ 28 ರ ಸೋಮವಾರ ಮೈಸೂರಿನಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ನಡೆಯಲಿದೆ. ಆಗಸ್ಟ್ 29 ರಂದು ಸುತ್ತೂರು ಶಿವರಾತ್ರೀಶ್ವರ ಭಗವತ್ಪಾದರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಆಗಸ್ಟ್ 30 ರಂದು ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಗೃಹಲಕ್ಷ್ಮ ಯೋಜನೆಯ ಚಾಲನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ದಿನಾಂಕ 27 ರಿಂದ 30 ರ ತನಕ 3 ದಿನಗಳ ಕಾಲ ಮೈಸೂರಿನಲ್ಲೇ ಸಿಎಂ ವಾಸ್ತವ್ಯ ಹೂಡಲಿರುವ ಕಾರಣ ದಿನಾಂಕ 28 ರಿಂದ 30 ರ ತನಕ ಯಾವುದೇ ಅಧಿಕಾರಿಗಳು ರಜೆ ತೆಗೆದುಕೊಳ್ಳದಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ಅನಿವಾರ್ಯ ಕಾರಣಕ್ಕೆ ರಜೆ ಬೇಕಾದಲ್ಲಿ ಜಿ.ಪಂ ಸಿಇಒ ಮತ್ತು ಜಿಲ್ಲಾಧಿಕಾರಿಗಳ ಪೂರ್ವಾನುಮತಿ ಪಡೆದುಕೊಳ್ಳುವಂತೆ ಸೂಚಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X