ಸಿಎಂ ದೆಹಲಿ ಪ್ರವಾಸ; ರಾಷ್ಟ್ರಪತಿ, ಕೇಂದ್ರ ಹಣಕಾಸು ಸಚಿವೆಯನ್ನು ಭೇಟಿಯಾಗಲಿರುವ ಸಿದ್ದರಾಮಯ್ಯ

ಬೆಂಗಳೂರು: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ 11.20ಕ್ಕೆ ರಾಷ್ಟ್ರಪತಿಗಳನ್ನು ಭೇಟಿಯಾಗಲಿದ್ದಾರೆ.
ಸಂಜೆ 4.50ಕ್ಕೆ ಮುಖ್ಯಮಂತ್ರಿಗಳು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಭೇಟಿ ಮಾಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





