Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕರಾವಳಿಯ ಸಮಗ್ರ ಅಭಿವೃದ್ಧಿಗೆ ಹೊಸ...

ಕರಾವಳಿಯ ಸಮಗ್ರ ಅಭಿವೃದ್ಧಿಗೆ ಹೊಸ ಪ್ರವಾಸೋದ್ಯಮ ನೀತಿ ರಚನೆ : ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ4 Jun 2026 8:04 PM IST
share
ಕರಾವಳಿಯ ಸಮಗ್ರ ಅಭಿವೃದ್ಧಿಗೆ ಹೊಸ ಪ್ರವಾಸೋದ್ಯಮ ನೀತಿ ರಚನೆ : ಡಿ.ಕೆ.ಶಿವಕುಮಾರ್

ಬೆಂಗಳೂರು : ಕರಾವಳಿ ಪ್ರವಾಸೋದ್ಯಮ ಸಮಗ್ರ ಅಭಿವೃದ್ಧಿಗಾಗಿ ಸಧ್ಯದಲ್ಲಿಯೇ ಹೊಸ ಪ್ರವಾಸೋದ್ಯಮ ನೀತಿಯನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಕಟಿಸಿದ್ದಾರೆ.

ಗುರುವಾರ ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಸರಕಾರದ ಎಲ್ಲ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕರಾವಳಿಯಲ್ಲಿ ಪ್ರವಾಸೋದ್ಯಮಕ್ಕೆ ಒತ್ತು ನೀಡುವ ಕಾರ್ಯವನ್ನು ರಾಜ್ಯ ಸರಕಾರ ಮಾಡಲಿದೆ ಎಂದು ತಿಳಿಸಿದರು.

ಅದೇ ರೀತಿ, ಖಾಸಗಿ ಕ್ಷೇತ್ರದಲ್ಲಿ ಲಭ್ಯವಿರುವ ಉದ್ಯೋಗಗಳನ್ನು ನಮ್ಮ ಯುವ ಜನಾಂಗಕ್ಕೆ ದೊರೆಯುವಂತೆ ಮಾಡಲು ಉದ್ಯೋಗ ವಿನಿಮಯ ಕೇಂದ್ರ ಪ್ರಾರಂಭಿಸುವ ನಿರ್ಧಾರವನ್ನು ಕೈಗೊಂಡಿದ್ದೇವೆ. ಖಾಸಗಿ ವಲಯದಲ್ಲಿ ಲಭ್ಯವಿರುವ ಉದ್ಯೋಗವಕಾಶಗಳನ್ನು ನಮ್ಮ ಯುವಕ, ಯುವತಿಯರಿಗೆ ಲಭ್ಯವಾಗಿಸುವ ನಿಟ್ಟಿನಲ್ಲಿ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ರಾಜ್ಯದಲ್ಲಿ 10 ಸಾವಿರ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸುವ ನಿರ್ಧಾರವನ್ನು ಕೈಗೊಂಡಿದ್ದೇವೆ. ಪ್ರತಿ ಸಂಘಕ್ಕೆ ತಲಾ 10ಲಕ್ಷ ರೂ., ಅನುದಾನ ಒದಗಿಸಲಾಗುವುದು. ಇದಕ್ಕಾಗಿ ಒಟ್ಟು 1000 ಕೋಟಿ ಅನುದಾನ ಒದಗಿಸಲಾಗುವುದು. ಈ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಯೋಜನೆ ರೂಪಿಸಬೇಕು. ರಾಜ್ಯದಲ್ಲಿ ಖಾಲಿಯಿರುವ ಸರಕಾರಿ ಹುದ್ದೆಗಳನ್ನು ಕಾಲಮಿತಿಯೊಳಗಾಗಿ ನೇಮಕಾತಿ ಮಾಡುವ ಬಗ್ಗೆ ವೇಳಾಪಟ್ಟಿಯನ್ನು ಆಯಾ ಇಲಾಖೆಗಳು ಸಿದ್ಧಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.

Tags

coastal regionD.K.Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X