Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೋಮು ದ್ವೇಷ ಯತ್ನ‌ ಆರೋಪ : ಸುವರ್ಣ...

ಕೋಮು ದ್ವೇಷ ಯತ್ನ‌ ಆರೋಪ : ಸುವರ್ಣ ನ್ಯೂಸ್, ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ಧ ದೂರು

ವಾರ್ತಾಭಾರತಿವಾರ್ತಾಭಾರತಿ11 May 2024 9:11 PM IST
share
ಕೋಮು ದ್ವೇಷ ಯತ್ನ‌ ಆರೋಪ : ಸುವರ್ಣ ನ್ಯೂಸ್, ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ಧ ದೂರು

ಬೆಂಗಳೂರು : ಏಷ್ಯಾನೆಟ್ ಸುವರ್ಣ ನ್ಯೂಸ್ ಮತ್ತು ಅದರ ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ಧ ಕೋಮು ದ್ವೇಷವನ್ನು ಹರಡುತ್ತಿದ್ದಾರೆ ಎಂದು ಆರೋಪಿಸಿ ಅಸೋಸಿಯೇಷನ್‌ ಫಾರ್‌‌ ಪ್ರೊಟೆಕ್ಷನ್ ಸಿವಿಲ್‌ ರೈಟ್ಸ್ ಸಂಘಟನೆಯ ನಿಯೋಗವು (ಎಪಿಸಿಆರ್) ಬೆಂಗಳೂರು ಸಹಾಯಕ ಪೊಲೀಸ್ ಆಯುಕ್ತರಿಗೆ ಶನಿವಾರ ದೂರು ನೀಡಿದೆ.

ದೂರು ಸಲ್ಲಿಸಿದ ಬಳಿಕ ಮಾತನಾಡಿರುವ ಎಪಿಸಿಆರ್ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ನಿಯಾಝ್, ಮೇ 9ರಂದು ಸುವರ್ಣ ನ್ಯೂಸ್ ಕನ್ನಡ ವಾಹಿನಿಯಲ್ಲಿ ಕಾರ್ಯಕ್ರಮವೊಂದರ ಪ್ರಸಾರದ ಸಮಯದಲ್ಲಿ ಅಜಿತ್ ಹನಮಕ್ಕನವರ್ ಹಿಂದೂ ಜನಸಂಖ್ಯೆಯನ್ನು ಪ್ರತಿನಿಧಿಸಲು ಭಾರತೀಯ ಧ್ವಜವನ್ನು ಮತ್ತು ಮುಸ್ಲಿಮರನ್ನು ಪ್ರತಿನಿಧಿಸಲು ಪಾಕಿಸ್ತಾನದ ಧ್ವಜವನ್ನು ಬಳಸಿ ಕೋಮು ದ್ವೇಷ ಹರಡಲು ಯತ್ನಿಸಿದ್ದಾರೆ ಎಂದು ಆರೋಪಿಸಿದರು.

ಸುವರ್ಣ ಸುದ್ದಿವಾಹಿನಿ ಕಾರ್ಯಕ್ರಮವನ್ನು ದೂರದರ್ಶನದಲ್ಲಿ ಮತ್ತು ಚಾನಲ್‌ನ ಯೂಟ್ಯೂಬ್ ಪ್ಲಾಟ್‌ ಫಾರ್ಮ್‌ನಲ್ಲಿ ಪ್ರಸಾರ ಮಾಡಲಾಯಿತು. 1950 ಮತ್ತು 2015ರ ನಡುವೆ ಭಾರತದಲ್ಲಿ ಹಿಂದೂಗಳ ಪಾಲು 7.8 ರಷ್ಟು ಕಡಿಮೆಯಾಗಿದೆ ಎಂದು ಹೇಳುವ ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿ ಬಿಡುಗಡೆ ಮಾಡಿದ ಜನಸಂಖ್ಯಾ ವರದಿಯನ್ನು ಕಾರ್ಯಕ್ರಮದಲ್ಲಿ ಚರ್ಚಿಸಲಾಗಿದೆ ಎಂದು ನಿಯಾಝ್ ಹೇಳಿದರು.

ಅಜಿತ್ ಹನುಮಕ್ಕನವರ್ ಅವರು ರಾಷ್ಟ್ರೀಯ ಧ್ವಜಗಳನ್ನು ಧಾರ್ಮಿಕ ಸಮುದಾಯಗಳಿಗೆ ರೂಪಕಗಳಾಗಿ ಬಳಸುವುದು ತಪ್ಪುದಾರಿಗೆಳೆಯುವಂತಿದೆ ಮಾತ್ರವಲ್ಲದೆ ಮುಸ್ಲಿಮ್ ಜನಸಂಖ್ಯೆ ಕಡಿಮೆ ಇರುವ ಇತರ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಬದಲಾಗುತ್ತಿರುವ ಜನಸಂಖ್ಯಾಶಾಸ್ತ್ರದ ಬಗ್ಗೆ ವೀಕ್ಷಕರಲ್ಲಿ ಭಯವನ್ನು ಬೆಳೆಸಿದೆ ಎಂದು ನಿಯಾಝ್ ತಿಳಿಸಿದರು.

ಸುವರ್ಣ ಸುದ್ದಿ ವಾಹಿನಿ ಮತ್ತು ನಿರೂಪಕ ಅಜಿತ್ ಹನಮಕ್ಕನವರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ನಿಯಾಝ್ ಒತ್ತಾಯಿಸಿದರು,

share
ವಾರ್ತಾಭಾರತಿ
ವಾರ್ತಾಭಾರತಿ
Next Story
X