Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಾರ್ವಜನಿಕರಿಂದ ದೂರು: ಚಿತ್ರದುರ್ಗ...

ಸಾರ್ವಜನಿಕರಿಂದ ದೂರು: ಚಿತ್ರದುರ್ಗ ಜಿಲ್ಲಾ ಸರ್ಜನ್ ಅಮಾನತುಗೊಳಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ5 Aug 2023 2:31 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸಾರ್ವಜನಿಕರಿಂದ ದೂರು:  ಚಿತ್ರದುರ್ಗ ಜಿಲ್ಲಾ ಸರ್ಜನ್ ಅಮಾನತುಗೊಳಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಚಿತ್ರದುರ್ಗ: ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ದುರಂತ ಸ್ಥಳಕ್ಕೆ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಇಂದು ಭೇಟಿ ನೀಡಿ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.‌

ಮೃತ 5 ಕುಟುಂಬದವರಿಗೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ ಸಚಿವರು, ಮೂವರು ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದರು.

ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥಗೊಂಡವರ ಆರೋಗ್ಯ ವಿಚಾರಿಸಿದ ಸಚಿವ ದಿನೇಶ್ ಗುಂಡೂರಾವ್, ಸಂತ್ರಸ್ತರಿಗೆ ಅಗತ್ಯ ಆರೋಗ್ಯ ಸೇವೆ ನೀಡುವಂತೆ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ವೇಳೆ ಜಿಲ್ಲಾ ಸರ್ಜನ್ ಬಸವರಾಜ್ ಅವರ ವಿರುದ್ಧ ರೋಗಿಗಳು, ಸಂಬಂಧಿಕರಿಂದ ಸಾಕಷ್ಟು ದೂರು ನೀಡಿದ ಹಿನ್ನೆಲೆಯಲ್ಲಿ ಬಸವರಾಜ್ ಅವರಿಗೆ ಸಚಿವ ದಿನೇಶ್ ಗುಂಡೂರಾವ್ ಅವರು ತರಾಟೆಗೆ ತೆಗೆದುಕೊಂಡರು.

ಹೆರಿಗೆ ವಾರ್ಡ್, ಎಕ್ಸರೇ ಸೇರಿ ಇತರೆಡೆ ಲಂಚದ ಆರೋಪ

ವೈದ್ಯಕೀಯ ಸಿಬ್ಬಂದಿಯ ವಿರುದ್ಧ ಲಂಚ ವಸೂಲಿ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ಬಸವರಾಜ್ ಅವರನ್ನ ಅಮಾನತು ಗೊಳಿಸುವಂತೆ ಸಚಿವರು ಆಯುಕ್ತ ರಂದೀಪ್ ಅವರಿಗೆ ಆದೇಶಿಸಿದರು.

ಭೇಟಿ‌ ಬಳಿಕ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವರು, ಕವಾಡಿಗರಹಟ್ಟಿಯ ದುರ್ಘಟನೆ ನಮ್ಮೆಲ್ಲರಿಗೂ ನೋವು ತಂದಿದೆ. ಪ್ರಕರಣದ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಲು ಸಿಎಂ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ನೀಡಲು ತೀರ್ಮಾನಿಸಲಾಗಿದೆ. ಈ ರೀತಿಯ ಘಟನೆ ಪುನರಾವರ್ತನೆ ಆಗಬಾರದು. ಘಟನೆಗೆ ಕಾರಣವೇನೆಂಬುದರ ಬಗ್ಗೆ ಅಧಿಕಾರಿಗಳಿಂದ ಸೂಕ್ತ ವರದಿ ತರಿಸಿ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಬೇರೆ ಕಡೆಗಳಲ್ಲಿ ಈ ರೀತಿ ಘಟನೆಗಳ ಕುರಿತು ಅನುಮಾನ ಇದ್ರೆ ಶೀಘ್ರವೇ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಕವಾಡಿಗರಹಟ್ಟಿಯ ಸಮಗ್ರ ಅಭಿವೃದ್ದಿಗೆ ಉಸ್ತುವಾರಿ ಸಚಿವರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ತೇವೆ ಎಂದು ಹೇಳಿದರು.

ಯಾಕೆ ಆಯ್ತು ಹೇಗೆ ಆಯ್ತು ಎಂಬುದನ್ನು ವಿಚಾರಣೆ ಮಾಡಲು ಹೇಳಿದ್ದೇವೆ. ಈಗಾಗಲೇ ಆರೋಗ್ಯ ಇಲಾಯಿಂದ ಪರಿಶೀಲನೆಗೆ ತಂಡ ಕಳಿಸಿಲಾಗಿದೆ. ತಂಡದಿಂದ ಸ್ಪಷ್ಟ ವರದಿ ಬಂದ ಬಳಿಕ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇದೇ ವೇಳೆ ಸಚಿವರು ಹೇಳಿದರು.


share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X