Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ದಾವಣಗೆರೆ ಅಭ್ಯರ್ಥಿಯನ್ನು ಸೋಲಿಸಲು...

ದಾವಣಗೆರೆ ಅಭ್ಯರ್ಥಿಯನ್ನು ಸೋಲಿಸಲು ಮುಸ್ಲಿಂ ನಾಯಕರ ಷಡ್ಯಂತ್ರ : ಕಾಂಗ್ರೆಸ್ ಹೈಕಮಾಂಡ್‌ಗೆ ದೂರು

ವಾರ್ತಾಭಾರತಿವಾರ್ತಾಭಾರತಿ10 April 2026 11:34 PM IST
share
ದಾವಣಗೆರೆ ಅಭ್ಯರ್ಥಿಯನ್ನು ಸೋಲಿಸಲು ಮುಸ್ಲಿಂ ನಾಯಕರ ಷಡ್ಯಂತ್ರ : ಕಾಂಗ್ರೆಸ್ ಹೈಕಮಾಂಡ್‌ಗೆ ದೂರು

ಬೆಂಗಳೂರು : ಆಡಳಿತರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿಗೆ ತೀವ್ರ ಪ್ರತಿಷ್ಠೆಯಾಗಿದ್ದ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಿನ್ನೆ ಮುಗಿದಿದ್ದು, ಫಲಿತಾಂಶ ಮೇ.4ರಂದು ಪ್ರಕಟವಾಗಲಿದೆ. ಈ ಮಧ್ಯೆ ದಾವಣಗೆರೆ ಕಾಂಗ್ರೆಸ್‌ ಅಭ್ಯರ್ಥಿಯನ್ನು ಸೋಲಿಸಲು ಷಡ್ಯಂತ್ರ ನಡೆಸಿದ್ದರು ಎಂದು ಆರೋಪಿಸಿ ಮೂವರು ಮುಸ್ಲಿಂ ನಾಯಕರ ವಿರುದ್ಧ ಕಾಂಗ್ರೆಸ್‌ ಪಕ್ಷದ ಹೈಕಮಾಂಡ್‌ಗೆ ದೂರು ಸಲ್ಲಿಕೆಯಾಗಿವುದಾಗಿ ವರದಿಯಾಗಿದೆ.

ʼಸಚಿವ ಝಮೀರ್‌ ಅಹ್ಮದ್‌, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್‌, ವಿಧಾನಪರಿಷತ್‌ ಸದಸ್ಯ ಅಬ್ದುಲ್‌ ಜಬ್ಬಾರ್‌ ಅವರು ಕಾಂಗ್ರೆಸ್‌ ಅಭ್ಯರ್ಥಿ ಸಮರ್ಥ್ ಶಾಮನೂರು ಅವರನ್ನು ಸೋಲಿಸಲು ಷಡ್ಯಂತ್ರ ನಡೆಸಿದ್ದರು. ತಾವು ಹೇಳಿದ ಹಾಗೆ ಮುಸ್ಲಿಂ ಸಮುದಾಯಕ್ಕೆ ಟಿಕೆಟ್‌ ನೀಡಲಿಲ್ಲ ಎನ್ನುವ ಕಾರಣಕ್ಕೆ ಇಂತಹ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರು ಸಲ್ಲಿಸಿದ್ದಾರೆ’ ಎಂದು ಮೂಲಗಳು ತಿಳಿಸಿದೆ.

ರಾಜ್ಯ ವಿಧಾನಸಭೆಯಲ್ಲಿ ಹಿರಿಯ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರದಲ್ಲಿ ಅವರ ಮೊಮ್ಮಗ, ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ ಅವರ ಪುತ್ರ ಸಮರ್ಥ್‌ಗೆ ಟಿಕೆಟ್‌ ನೀಡಬೇಕು ಎಂದು ಅವರ ಕುಟುಂಬ ಪಟ್ಟು ಹಿಡಿದಿತ್ತು. ಆದರೆ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಬೇಕೆಂದು ಸಚಿವ ಝಮೀರ್ ಅಹ್ಮದ್ ಅವರು ಒತ್ತಾಯ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಆ ಬಳಿಕ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹಲವು ಸುತ್ತಿನ ಸಭೆ ನಡೆಸಿ, ಸ್ಪರ್ಧೆಗೆ ಸಮರ್ಥ್‌ ಹೆಸರು ಅಂತಿಮಗೊಳಿಸಿದ್ದರು.

ಇದರಿಂದ ಝಮೀರ್‌ ಅವರು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ಬರುತ್ತಾರೋ ಇಲ್ಲವೋ ಎನ್ನುವ ಅನುಮಾನ ಕೂಡ ವ್ಯಕ್ತವಾಗಿತ್ತು. ಆದರೆ ಕೊನೆ ಘಳಿಗೆಯಲ್ಲಿ ಝಮೀರ್‌ ಅಹ್ಮದ್‌ ಅವರು ದಾವಣಗೆರೆಗೆ ಆಗಮಿಸಿದ್ದರು. ಆದರೆ ಅದು ಕೇವಲ ಸುದ್ದಿಗೋಷ್ಠಿಗೆ ಸೀಮಿತವಾಗಿತ್ತು.

Tags

CongressHigh CommandDavangere
share
ವಾರ್ತಾಭಾರತಿ
ವಾರ್ತಾಭಾರತಿ
Next Story
X