Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಜೆಟ್ | ಶಿಕಣ ಹಕ್ಕು ಕಾಯ್ದೆಯ ಆಶಯಗಳ...

ಬಜೆಟ್ | ಶಿಕಣ ಹಕ್ಕು ಕಾಯ್ದೆಯ ಆಶಯಗಳ ಸಾಕಾರಕ್ಕೆ ಪೂರಕ: ನಿರಂಜನಾರಾಧ್ಯ.ವಿ.ಪಿ.

ವಾರ್ತಾಭಾರತಿವಾರ್ತಾಭಾರತಿ8 July 2023 12:07 AM IST
share
ಬಜೆಟ್ | ಶಿಕಣ ಹಕ್ಕು ಕಾಯ್ದೆಯ ಆಶಯಗಳ ಸಾಕಾರಕ್ಕೆ ಪೂರಕ: ನಿರಂಜನಾರಾಧ್ಯ.ವಿ.ಪಿ.

ಬೆಂಗಳೂರು: 'ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಮಂಡಿಸಿದ ಆಯ ವ್ಯಯದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಒದಗಿಸಿರುವ ಹೊಸ ಕಾರ್ಯಕ್ರಮ, ಯೋಜನಾ ಅನುದಾನಗಳು ಹಾಗೂ ಆಯವ್ಯಯದಲ್ಲಿ ಮೀಸಲಿಟ್ಟಿರುವ ಒಟ್ಟು ಹಣ, ರಾಜ್ಯದಲ್ಲಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಸಹಾಯಕಾರಿಯಾಗಿದೆ. ಈ ಮೂಲಕ ಶಿಕ್ಷಣ ಹಕ್ಕು ಕಾಯ್ದೆಯ ಆಶಯಗಳನ್ನು ಸಾಕಾರಗೊಳಿಸಲು ಮತ್ತು ಸರಕಾರಿ ಶಾಲೆಗಳನ್ನು ಬಲಪಡಿ ಸಲು ಸರಕಾರವು ಬದ್ಧವಾಗಿದೆ ಎಂಬ ಭರವಸೆಯನ್ನು ಆಯವ್ಯಯ ನೀಡಿದೆ.ಈ ಕಾರಣಕ್ಕಾಗಿ ಮುಖ್ಯಮಂತ್ರಿಯನ್ನು ಸರಕಾರಿ ಶಾಲೆಗಳ ಸಮಸ್ತ ಮೂಲ ವಾರಸುದಾರರ ಪರವಾಗಿ ಅದರಲ್ಲೂ ವಿಶೇಷವಾಗಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತು ವಾರಿ ಸಮಿತಿಗಳ ಪರವಾಗಿ ಅಭಿನಂದಿಸುತ್ತೇನೆ' ಎಂದು ಶಿಕ್ಷಣ ತಜ್ಞ ನಿರಂಜನಾರಾಧ್ಯ.ವಿ.ಪಿ.ತಿಳಿಸಿದ್ದಾರೆ.

ಹೊಸ ತರಗತಿ ಕೋಣೆಗಳ ನಿರ್ಮಾಣಕ್ಕೆ 540 ಕೋಟಿ ರೂ.; ಶೌಚಾಲಯಗಳನ್ನು ನಿರ್ಮಿಸಲು 200 ಕೋಟಿ ರೂ.; ಅತ್ಯಂತ ಶಿಥಿಲವಾದ ಹಾಗೂ ದುರಸ್ಥಿಗೆ ಬಂದಿರುವ ಕಟ್ಟಡಗಳ ದುರಸ್ಥಿಗೆ 100 ಕೋಟಿ ರೂ. ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ನಿರ್ವಹಣೆ ಮತ್ತು ಸುಸ್ಥಿತಿ ಕಾಪಾಡಲು ಈಗಿನ ಅನುದಾನ ವನ್ನು ರೂ.20,000 ದಿಂದ 45,000 ಕ್ಕೆ ಏರಿಸಲು 153 ಕೋಟಿ ರೂ.; ವಾರಕ್ಕೆ 2 ಬಾರಿ ಮೊಟ್ಟೆ ನೀಡುವ ಮೂಲಕ ಮಕ್ಕಳ ಪೌಷ್ಟಿಕತೆಯನ್ನು ಸುಧಾರಿಸಲು 280 ಕೋಟಿ ರೂ.; ಕಲಿಕಾ ನ್ಯೂನತೆಯನ್ನು ಸರಿಪಡಿಸಿ ಗುಣಾತ್ಮಕ ಶಿಕ್ಷಣವನ್ನು ಖಾತರಿ ಗೊಳಿಸಲು 80 ಕೋಟಿ ರೂ.; ಮಕ್ಕಳ ಸೃಜನಾತ್ಮಕ ಚಿಂತನೆ ಹಾಗೂ ಚಟುವಟಿಕೆಗಳ ಅನ್ವೇಷಣೆಗೆ 2 ಕೋಟಿ ರೂ.; ಸಾಟ್ಸ್ (Students Achievement Tracking System)ನ್ನು 2.0ಗೆ ಮೇಲ್ದರ್ಜೆಗೇರಿಸಲು ಕ್ರಮ; ಪರಿಸರ ರಕ್ಷಣೆಗೆ ಶಾಲೆಗಳ ಸುತ್ತಮುತ್ತ ಸುಮಾರು 50 ಲಕ್ಷ ಗಿಡಗಳನ್ನು ನೆಡುವ ಯೋಜನೆ ಹಾಗೂ ಸಾರ್ವಜನಿಕ ಗ್ರಂಥಾಲಯಗಳಿಗೆ ಸದಭಿರುಚಿಯ ಪುಸ್ತಕಗಳನ್ನು ಒದಗಿಸಲು 10 ಕೋಟಿ ರೂ. ವನ್ನು ಒದಗಿಸಿರುವುದು, ಮಾನ್ಯ ಮುಖ್ಯಮಂತ್ರಿಗಳಿಗೆ ಹಾಗೂ ಸರಕಾರಕ್ಕೆ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಇರುವ ಸದಾಶಯವನ್ನು ಸಾಬೀತುಪಡಿಸಿದೆ.

ಒಟ್ಟಾರೆ, 2023-24 ನೇ ಸಾಲಿಗೆ ಆಯವ್ಯಯದಲ್ಲಿ ಶಿಕ್ಷಣಕ್ಕೆ 37,587 ಕೋಟಿ ರೂ.ಯನ್ನು (ಒಟ್ಟು ಆಯವ್ಯಯದಲ್ಲಿ ಶೇ. 11) ಮೀಸಲಿಟ್ಟಿರುವುದು ನಿಜಕ್ಕೂ ಸ್ವಾಗತಾರ್ಹ. ಶಿಕ್ಷಣ ಇಲಾಖೆಗೆ, ಉಳಿದೆಲ್ಲ ಇಲಾಖೆಗಳಿಗಿಂತ ಅತಿ ಹೆಚ್ಚು ಹಣವನ್ನು ಒದಗಿಸಿರುವುದು, ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಗೊಳಿಸಲು ಸತತವಾಗಿ 4 ದಶಕಗಳಿಂದ ಹೋರಾಡುತ್ತಿ ರುವ ನನ್ನಂಥವರಿಗೆ ಹೊಸ ಭರವಸೆಯನ್ನು ಮೂಡಿಸಿದೆ ಎಂದು ನಿರಂಜನಾರಾಧ್ಯ.ವಿ.ಪಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X