Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮೆಡಿಕಲ್ ಕಾಲೇಜನ್ನು ಹೈಜಾಕ್ ಮಾಡಿ...

ಮೆಡಿಕಲ್ ಕಾಲೇಜನ್ನು ಹೈಜಾಕ್ ಮಾಡಿ ‌ರಾಮನಗರ ಜನತೆಗೆ ದ್ರೋಹ ಎಸಗಿದ ಕಾಂಗ್ರೆಸ್: ನಿಖಿಲ್ ಕುಮಾರಸ್ವಾಮಿ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ8 Sep 2023 2:09 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮೆಡಿಕಲ್ ಕಾಲೇಜನ್ನು ಹೈಜಾಕ್ ಮಾಡಿ ‌ರಾಮನಗರ ಜನತೆಗೆ ದ್ರೋಹ ಎಸಗಿದ ಕಾಂಗ್ರೆಸ್: ನಿಖಿಲ್ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು, ಸೆ. 8: ‘ವೈದ್ಯಕೀಯ ಕಾಲೇಜು ರಾಮನಗರ ಜಿಲ್ಲೆಯ ಜನತೆಯ ಹಕ್ಕು. ಅದಕ್ಕಾಗಿ ಹೋರಾಟ ಮಾಡುವ ಹಕ್ಕೂ ಅವರಿಗಿದೆ. ಹೀಗಾಗಿ ಪಕ್ಷಾತೀತವಾಗಿ ನಡೆಯುತ್ತಿರುವ ರಾಮನಗರ ಬಂದ್‍ಗೆ ನನ್ನ ಸಂಪೂರ್ಣ ಬೆಂಬಲವಿದೆ. ನೇರವಾಗಿ ಭಾಗವಹಿಸಿ ರಾಜಕೀಯ ಬೆರೆಸುವುದು ನನಗೆ ಇಷ್ಟವಿಲ್ಲ. ಮೆಡಿಕಲ್ ಕಾಲೇಜು ಬೇಕೆನ್ನುವ ರಾಮನಗರ ಜನರ ಒತ್ತಾಯಕ್ಕೆ ನನ್ನ ಸಹಮತ ಇದೆ’ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಅವರು, ‘2006-07ರಲ್ಲೇ 310ಕೋಟಿ ರೂ.ವೆಚ್ಚದಲ್ಲಿ ವೈದ್ಯಕೀಯ ಕಾಲೇಜು ಸೇರಿ ರಾಮನಗರದಲ್ಲಿ ರಾಜೀವ್ ಗಾಂಧಿ ವಿವಿ ಸಮುಚ್ಚಯ ಸ್ಥಾಪನೆಗೆ ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಆಡಳಿತಾತ್ಮಕ ಮಂಜೂರಾತಿ ನೀಡಿದ್ದರು. ಮತ್ತೆ 2019ರಂದು ಸಿಎಂ ಆಗಿದ್ದ ಕುಮಾರಸ್ವಾಮಿ ಅವರು ಆ ಯೋಜನೆಯ ವೆಚ್ಚವನ್ನು 540 ಕೋಟಿ ರೂ.ಗೆ ಹೆಚ್ಚಿಸಿದ್ದರು’ ಎಂದು ಸ್ಮರಿಸಿದ್ದಾರೆ.

‘ಮೈತ್ರಿ ಸರಕಾರದ ಅವಧಿಯಲ್ಲಿ ಕನಕಪುರಕ್ಕೂ ಪ್ರತ್ಯೇಕ ಮೆಡಿಕಲ್ ಕಾಲೇಜು ಬೇಕೆಂದು ಅಂದು ಡಿ.ಕೆ. ಶಿವಕುಮಾರ್ ಅವರೇ ಒತ್ತಡ ಹೇರಿದ್ದರು. 2018ರಲ್ಲಿ 450ಕೋಟಿ ರೂ.ವೆಚ್ಚದ ಮೆಡಿಕಲ್ ಕಾಲೇಜನ್ನು ಕುಮಾರಣ್ಣ ಕನಕಪುರಕ್ಕೂ ಮಂಜೂರು ಮಾಡಿದ್ದರು. ಬಳಿಕ ಬಿಜೆಪಿ ಸರಕಾರವು ರಾಮನಗರ ಮೆಡಿಕಲ್ ಕಾಲೇಜು ಹಾಗೂ ರಾಜೀವ್ ಗಾಂಧಿ ವಿವಿ ಸಮುಚ್ಚಯ ನಿರ್ಮಾಣಕ್ಕೆ 610ಕೋಟಿ ರೂ.ವೆಚ್ಚದಲ್ಲಿ ಗುದ್ದಲಿಪೂಜೆ ನೆರವೇರಿಸಿತ್ತು. 2ತಿಂಗಳ ಹಿಂದೆ ಬಂದ ಕಾಂಗ್ರೆಸ್ ಸರಕಾರವು ರಾಮನಗರಕ್ಕೆ ಮಂಜೂರಾಗಿದ್ದ ಕಾಲೇಜನ್ನು ಹೈಜಾಕ್ ಮಾಡುವ ಮೂಲಕ ರಾಮನಗರ ಜನತೆಗೆ ದ್ರೋಹ ಎಸಗಿದೆ’ ಎಂದು ದೂರಿದ್ದಾರೆ.

‘ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಒತ್ತಡದಿಂದಲೇ ರಾಮನಗರ ಮೆಡಿಕಲ್ ಕಾಲೇಜನ್ನು ಕನಕಪುರಕ್ಕೆ ಸ್ಥಳಾಂತರ ಮಾಡುವುದಾಗಿ ಸ್ವತಃ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರೇ ಹೇಳಿದ್ದರು. ಹಾಗಾದರೆ, ಈ ಸರಕಾರ ಯಾರನ್ನು ಯಾಮಾರಿಸಲು ಹೊರಟಿದೆ. ಡಬಲ್ ಗೇಮ್ ಆಡುತ್ತಿರುವುದು ಯಾವ ಪುರುಷಾರ್ಥಕ್ಕೆ? ಸುಖಾ ಸುಮ್ಮನೆ ಗೊಂದಲ ಯಾಕೆ?’ ಎಂದು ನಿಖಿಲ್ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X