Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಶಿಕ್ಷಕರು-ಪದವೀಧರ ಕ್ಷೇತ್ರಗಳ ಚುನಾವಣೆ;...

ಶಿಕ್ಷಕರು-ಪದವೀಧರ ಕ್ಷೇತ್ರಗಳ ಚುನಾವಣೆ; ಆಡಳಿತಾರೂಢ ಕಾಂಗ್ರೆಸ್, ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ನಡುವೆ ಪೈಪೋಟಿ

ವಾರ್ತಾಭಾರತಿವಾರ್ತಾಭಾರತಿ12 Oct 2026 6:51 PM IST
share
ಶಿಕ್ಷಕರು-ಪದವೀಧರ ಕ್ಷೇತ್ರಗಳ ಚುನಾವಣೆ; ಆಡಳಿತಾರೂಢ ಕಾಂಗ್ರೆಸ್, ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ನಡುವೆ ಪೈಪೋಟಿ

ಬೆಂಗಳೂರು : ವಿಧಾನ ಪರಿಷತ್‍ನ ದ್ವೈವಾರ್ಷಿಕ ಚುನಾವಣೆಯಲ್ಲಿ ಶಿಕ್ಷಕ ಮತ್ತು ಪದವೀಧರ ನಾಲ್ಕೂ ಕ್ಷೇತ್ರಗಳಿಂದ ಒಟ್ಟು 43 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದು, ಅ.23ರಂದು ನಡೆಯಲಿರುವ ಮತದಾನದ ಹಿನ್ನೆಲೆಯಲ್ಲಿ ಪ್ರಚಾರದ ಭರಾಟೆ ಬಿರುಸುಗೊಂಡಿದೆ.

ಬೆಂಗಳೂರು ಶಿಕ್ಷಕ ಕ್ಷೇತ್ರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪುಟ್ಟಣ್ಣ, ಜೆಡಿಎಸ್ ಅಭ್ಯರ್ಥಿ ಎ.ಪಿ. ರಂಗನಾಥ ಸೇರಿದಂತೆ ಆರು ಮಂದಿ ಚುನಾವಣಾ ಸ್ಪರ್ಧೆಯಲ್ಲಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‍ನ ಮೋಹನ್ ಲಿಂಬಿಕಾಯಿ, ಬಿಜೆಪಿಯ ಎಸ್.ವಿ.ಸಂಕನೂರ ಸೇರಿದಂತೆ 14 ಮಂದಿ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.

ಅದೇ ರೀತಿಯಲ್ಲಿ ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಶಿ, ಹುಲಿಕುಂಟೇಮಠ್, ಬಿಜೆಪಿ ಅಭ್ಯರ್ಥಿ ಕೆ.ಎಂ.ಸುರೇಶ ಸೇರಿದಂತೆ 10 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದು, ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು, ಬಿಜೆಪಿ ಅಭ್ಯರ್ಥಿ ಶಶಿಲ್ ನಮೋಶಿ ಸೇರಿದಂತೆ ಒಟ್ಟು 13 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.

ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ನಡುವೆ ಈ ಚುನಾವಣೆ ತೀವ್ರ ಪ್ರತಿಷ್ಠೆ ಯಾಗಿದ್ದು, ಶಿಕ್ಷಕರ ಮತ್ತು ಪದವೀಧರ ಮತದಾರರ ಮನ ಗೆಲ್ಲಲು ಮೂರೂ ಪಕ್ಷಗಳು ಹರಸಾಹಸ ಮಾಡುತ್ತಿದ್ದು, ಚುನಾವಣಾ ಪ್ರಚಾರದಲ್ಲಿ ತೊಡಗಿವೆ. ಪ್ರತಿನಿತ್ಯ ಒಂದಲ್ಲಾ ಒಂದು ಸಭೆ, ಸಮಾವೇಶಗಳನ್ನು ನಡೆಸಿ ಮತದಾರರ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ.

ಅ.27ರಂದು ಮತ ಎಣಿಕೆ ನಡೆಯಲಿದ್ದು, ಬಹುತೇಕ ಅಂದು ಸಂಜೆ ವೇಳೆಗೆ ಫಲಿತಾಂಶ ದೊರೆಯುವ ಸಾಧ್ಯತೆಯಿದೆ. ಪ್ರಾಶಸ್ತ್ಯದ ಮತದಾನವಾಗಿರುವುದರಿಂದ ಫಲಿತಾಂಶ ವಿಳಂಬವಾದರೂ ಆಗಬಹುದು. ವಿಧಾನ ಪರಿಷತ್ ಸದಸ್ಯತ್ವದಿಂದ ಚಿದಾನಂದ ಎಂ.ಗೌಡ, ಎಸ್.ವಿ.ಸಂಕನೂರ, ಶಶಿಲ್ ನಮೋಶಿ ಹಾಗೂ ಪುಟ್ಟಣ್ಣ ಅವರು ನ.11ರಂದು ನಿವೃತ್ತಿ ಹೊಂದಲಿದ್ದಾರೆ. ಇವರ ನಿವೃತ್ತಿಯಿಂದ ತೆರವಾಗುವ ಪರಿಷತ್ ಸದಸ್ಯ ಸ್ಥಾನಗಳಿಗೆ ಚುನಾವಣಾ ಆಯೋಗ ಚುನಾವಣೆ ಪ್ರಕ್ರಿಯೆಯನ್ನು ಆರಂಭಿಸಿದೆ.

ಈ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಪಕ್ಷಗಳು ಹೊಂದಾಣಿಕೆ ಮಾಡಿಕೊಂಡಿದ್ದು, ಮೂರು ಕ್ಷೇತ್ರಗಳಲ್ಲಿ ಬಿಜೆಪಿ, ಒಂದು ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧಿಸಿದ್ದರೆ, ಆಡಳಿತಾರೂಢ ಕಾಂಗ್ರೆಸ್ ಪಕ್ಷವು ನಾಲ್ಕು ಕ್ಷೇತ್ರಗಳಲ್ಲಿಯೂ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ನಾಲ್ಕು ಕ್ಷೇತ್ರಗಳಲ್ಲಿಯೂ ಗೆಲುವಿಗೆ ಪ್ರಯತ್ನ ನಡೆಸಿದೆ.

Tags

Congress
share
ವಾರ್ತಾಭಾರತಿ
ವಾರ್ತಾಭಾರತಿ
Next Story
X