Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಇಡೀ ದೇಶದಲ್ಲಿ ಜಾತಿಗಣತಿ ಮೊದಲು...

ಇಡೀ ದೇಶದಲ್ಲಿ ಜಾತಿಗಣತಿ ಮೊದಲು ಮಾಡಿದ್ದು ಕಾಂಗ್ರೆಸ್ ಸರ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ29 Oct 2023 3:29 PM IST
share
ಇಡೀ ದೇಶದಲ್ಲಿ ಜಾತಿಗಣತಿ ಮೊದಲು ಮಾಡಿದ್ದು ಕಾಂಗ್ರೆಸ್ ಸರ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಅ 29: ಇಡೀ ದೇಶದಲ್ಲಿ ಜಾತಿಗಣತಿ ಮೊದಲು ಮಾಡಿದ್ದು ನಮ್ಮ ಸರ್ಕಾರ. ಈ ಹಿಂದೆ ಸಿಎಂ ಆಗಿದ್ದಾಗ ಜಾತಿಗಣತಿಗೆ 165 ಕೋಟಿ ರೂ. ಖರ್ಚು ಮಾಡಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನಗರದಲ್ಲಿ ಕಾಳಿದಾಸ ಹೆಲ್ತ್ ಆಂಡ್ ಎಜುಕೇಷನ್ ಟ್ರಸ್ಟ್ ಮತ್ತು ಅಹಿಲ್ಯಾ ಫೌಂಡೇಷನ್ ಹಮ್ಮಿಕೊಂಡಿದ್ದ "ಪ್ರೇರಣಾ ಸಮಾರಂಭ" ವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ನಿಖರವಾಗಿ ಪ್ರತಿ ಜಾತಿಗಳ ಆರ್ಥಿಕ, ಸಾಮಾಜಿಕ, ಆರ್ಥಿಕ ಸ್ಥಿತಿ ತಿಳಿಯುವ ಉದ್ದೇಶದಿಂದ ಜಾತಿ ಜನಗಣತಿ ಮಾಡಿಸಿದ್ದೆ. ನಂತರ ಬಂದ ಸರ್ಕಾರಗಳು ಜಾತಿಗಣತಿ ವರದಿಯನ್ನು ಸ್ವೀಕರಿಸಲಿಲ್ಲ. ಈಗ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಅವರು ಜಾತಿ ಗಣತಿ ವರದಿ ಕೊಡುತ್ತಾರೆ. ನಾವು ಸ್ವೀಕರಿಸುತ್ತೇವೆ ಎಂದರು.

ಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ. ಅವಕಾಶ ಸಿಕ್ಕರೆ ಎಲ್ಲರೂ ಮೇಧಾವಿಗಳಾಗ್ತಾರೆ. ಪ್ರತಿಭೆ ಒಂದು ಜಾತಿ, ಧರ್ಮಕ್ಕೆ ಸೀಮಿತವಲ್ಲ. ಅವಕಾಶ ಸಿಕ್ಕರೆ, ಶಿಕ್ಷಣದ ಅನುಕೂಲಗಳು ಸಿಕ್ಕರೆ ಎಲ್ಲರ ಪ್ರತಿಭೆಗಳೂ ಹೊರಗೆ ಬರುತ್ತದೆ. ಆದ್ದರಿಂದ ಸ್ವಾಭಿಮಾನಿಗಳಾಗಿ, ಉತ್ತಮ ಪ್ರಜೆಗಳಾಗಿ ಬಾಳಲು ಶಿಕ್ಷಣ ಅತ್ಯಂತ ಅಗತ್ಯ. ಎಲ್ಲರೂ ಶಿಕ್ಷಣ ಪಡೆಯಿರಿ. ಶಿಕ್ಷಣದಿಂದ ವಂಚಿತರಾದವರಿಗೆ ಶಿಕ್ಷಣ ಪಡೆಯಲು ಸಹಕರಿಸಿ ಎಂದು ಕರೆ ನೀಡಿದರು.

ನಮಗೆ ಸಹಕರಿಸಿದ ಸಮಾಜದ ಪರವಾಗಿ ನಾವುಗಳು ಶ್ರಮಿಸಬೇಕು. ಶ್ರಮ ಮತ್ತು ಗುರಿ ಇಲ್ಲದೇ ಹೋದರೆ ಯಾರೂ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ನಾನು ಬಿಎಸ್ಸಿ ಓದುವಾಗ ಹೋಟೆಲ್ ನಿಂದ ಸಾರು ತಂದು ರೂಮಲ್ಲಿ ಅನ್ನ ಮಾಡಿಕೊಂಡು ಊಟ ಮಾಡಬೇಕಿತ್ತು. ಇಂಥಾ ಸ್ಥಿತಿಯಲ್ಲಿ ಸಹಸ್ರಾರು ವಿದ್ಯಾರ್ಥಿಗಳು ಇರುವುದರಿಂದ ನಾನು ವಿದ್ಯಾಸಿರಿ ಕಾರ್ಯಕ್ರಮ ಜಾರಿಗೆ ತಂದೆ ಎಂದರು.

ಬ್ರಿಟೀಷರು ಬರುವ ಮೊದಲು ಶೂದ್ರ ಸಮುದಾಯಗಳಿಗೆ ಶಿಕ್ಷಣ, ವಿದ್ಯೆ ನಿಷೇಧಿಸಲಾಗಿತ್ತು‌. ಮುಂದುವರೆದ ಜಾತಿಗಳ ಹೆಣ್ಣುಮಕ್ಕಳಿಗೂ ಮೊದಲು ವಿದ್ಯೆ ಕೊಡುವಂತಿರಲಿಲ್ಲ. ಅಂಬೇಡ್ಕರ್ ಅವರು ಶೂದ್ರ ಸಮುದಾಯ ಮತ್ತು ಹೆಣ್ಣುಮಕ್ಕಳಿಗೆ ಶಿಕ್ಷಣದ ಹಕ್ಕು ನೀಡಿದರು. ಈ ಚರಿತ್ರೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು ಎಂದರು.

ಸಮುದಾಯದಿಂದ ಮೆಡಿಕಲ್ ಕಾಲೇಜು ಮಾಡಬೇಕು ಎನ್ನುವುದು ಅವೈಜ್ಞಾನಿಕ. ಮೆಡಿಕಲ್ ಕಾಲೇಜು ನಡೆಸುವುದು ದುಬಾರಿಯಾದ್ದರಿಂದ ಬಡವರು ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಸೀಟು ನೀಡಿ ನೆರವಾಗಲು ಸಾಧ್ಯವಿಲ್ಲ. ಆದ್ದರಿಂದ ಪ್ಯಾರಾ ಮೆಡಿಕಲ್ ಕಾಲೇಜುಗಳನ್ನು, ಹಾಸ್ಟೆಲ್ ಗಳನ್ನು ಮತ್ತು ಐಟಿಐ ಗಳನ್ನು ಸಮಾಜದಿಂದ ಆರಂಭಿಸಿದರೆ ಬಡವರು ಮತ್ತು ಗ್ರಾಮೀಣ ಮಕ್ಕಳಿಗೆ ನೆರವಾಗುತ್ತದೆ ಎಂದರು.

ಹಿಂದೆ ಗ್ರಾಮೀಣ ಭಾಗಗಳಲ್ಲಿ ವೈದ್ಯ ಹುದ್ದೆಗಳು ಹೆಚ್ಚಿದ್ದು ವೈದ್ಯರ ಸಂಖ್ಯೆ ಕಡಿಮೆ ಇತ್ತು. ಈಗ ಪರಿಸ್ಥಿತಿ ಬದಲಾಗಿ ಖಾಲಿ ಹುದ್ದೆಗಳಿಗಿಂತ ವೈದ್ಯರ ಸಂಖ್ಯೆ ದುಪ್ಪಟ್ಟಾಗಿದೆ. ಆದ್ದರಿಂದ ಖಾಲಿವಿರುವ ಗ್ರಾಮೀಣ ವೈದ್ಯ ಹುದ್ದೆಗಳನ್ನಷ್ಟೆ ಭರ್ತಿ ಮಾಡಲು ಸರ್ಕಾರ ನಿರ್ಧರಿಸಿ ನಿಯಮಾವಳಿಗೆ ತಿದ್ದುಪಡಿ ತರುವಂತಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು.


ಹಿಂದುಳಿದ ವರ್ಗಗಳ ವೈದ್ಯ ವಿದ್ಯಾರ್ಥಿಗಳಿಗೆ ಸನ್ಮಾನಿಸುವ ಹಾಗೂ ವಿದ್ಯಾರ್ಥಿ ವೇತನ ವಿತರಿಸುವ ಕಾರ್ಯಕ್ರಮ ಕನಕ ಗುರುಪೀಠದ ಸಿದ್ದರಾಮಾನಂದ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ನೆರವೇರಿತು.

ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಕಾರ್ಪೋರೇಟರ್ ಬಿ.ಎನ್.ನಿತೀಶ್ ಪುರುಷೋತ್ತಮ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X