Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ...

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಆ.28ರ ವರೆಗೆ ಈ.ಡಿ. ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ24 Aug 2025 7:46 PM IST
share
ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಆ.28ರ ವರೆಗೆ ಈ.ಡಿ. ವಶಕ್ಕೆ

ಬೆಂಗಳೂರು, ಆ.24: ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ ಸಿಲುಕಿದ್ದ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರನ್ನು ಆ.28ರ ವರೆಗೆ ಜಾರಿ ನಿರ್ದೇಶನಾಲಯದ(ಈಡಿ) ವಶಕ್ಕೆ ನೀಡಿ ಬೆಂಗಳೂರಿನ 35ನೇ ಸಿಸಿಎಚ್‍ನ ನ್ಯಾಯಾಧೀಶ ಸೈಯದ್ ಬಿ. ರೆಹಮಾನ್ ರವಿವಾರದಂದು ಆದೇಶ ಹೊರಡಿಸಿದ್ದಾರೆ.

ಬೆಟ್ಟಿಂಗ್ ಪ್ರಕರಣದಲ್ಲಿ ತೊಡಗಿರುವ ಆರೋಪದ ಮೇಲೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರನ್ನು ಈಡಿ. ಅಧಿಕಾರಿಗಳು ಆ.22ರಂದು ಸಿಕ್ಕಿಂನ ಗ್ಯಾಂಗ್ಟಕ್‍ನಲ್ಲಿ ಬಂಧಿಸಿ, ಸ್ಥಳೀಯ ನ್ಯಾಯಾಲಯದ ಆದೇಶದ ಮೇರೆಗೆ, ಬೆಂಗಳೂರಿನ 35ನೇ ಸಿಸಿಎಚ್ ಕೋರ್ಟ್‍ನಲ್ಲಿ ವಿಚಾರಣೆಗೆ ಒಳಪಡಿಸಿದ್ದರು.

ಕೆ.ಸಿ.ವೀರೇಂದ್ರ ಅವರ ಬಳಿ 25 ಕೋಟಿ ರೂಪಾಯಿಗಳಿಗೆ ಅಧಿಕ ಮೊತ್ತದ ನಗದು, ವಿದೇಶಿ ಕರೆನ್ಸಿ, ಕೆ.ಜಿ.ಗಟ್ಟಲೇ ಚಿನ್ನ ಮತ್ತು ಬೆಳ್ಳಿಯ ಆಭರಣಗಳು ಪತ್ತೆಯಾಗಿವೆ. ಅವರು ವಿದೇಶದಲ್ಲಿ ವ್ಯವಹಾರ ನಡೆಸುತ್ತಿರುವುದು ದೃಢವಾಗಿದೆ. ಕ್ಯಾಸಿನೋಗಳು, ಆನ್‍ಲೈನ್ ಬೆಟ್ಟಿಂಗ್ ಸೈಟ್‍ಗಳ ವ್ಯವಹಾರ ನಡೆಸಿದ್ದಾರೆ. ಕೋಟ್ಯಾಂತರ ರೂ.ಅಕ್ರಮ ವಹಿವಾಟು ನಡೆಸಿದ್ದಾರೆ. ಈ ಬಗ್ಗೆ ವಿಚಾರಣೆ ಅಗತ್ಯ ಇದ್ದು, ಅವರನ್ನು 14 ದಿನಗಳ ಕಾಲ ಈಡಿ ವಶಕ್ಕೆ ನೀಡಬೇಕು ಎಂದು ಈಡಿ ಪರ ವಕೀಲರು ನ್ಯಾಯಾಲಯವನ್ನು ಮನವಿ ಮಾಡಿದರು.

ಆದರೆ, ಕೆ.ಸಿ. ವೀರೇಂದ್ರ ಅವರನ್ನು ಈಡಿ ವಶಕ್ಕೆ ನೀಡುವ ಅವಶ್ಯಕತೆ ಇಲ್ಲ ಎಂದು ಕೆ.ಸಿ.ವೀರೇಂದ್ರ ಪರ ವಕೀಲರು ಮನವಿ ಮಾಡಿದರು. ಎರಡೂ ಕಡೆಯ ವಾದವನ್ನು ಆಲಿಸಿದ ನ್ಯಾಯಾಧೀಶ ಸೈಯದ್ ಬಿ. ರೆಹಮಾನ್ ಅವರು, ಕೆ.ಸಿ. ವೀರೇಂದ್ರ ಅವರನ್ನು ಆ.28ರ ವರೆಗೆ ಈಡಿ ವಶಕ್ಕೆ ನೀಡಿ ಆದೇಶಿಸಿದ್ದಾರೆ. ಹೀಗಾಗಿ ಜಾರಿ ನಿರ್ದೇಶನಾಲಯ(ಈಡಿ) ಅಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರೆಸಿದ್ದಾರೆ.

ಪ್ರಕರಣ: ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮತ್ತು ಅವರ ಸೋದರರು ಅಕ್ರಮವಾಗಿ ಬೆಟ್ಟಿಂಗ್ ನಡೆಸುತ್ತಿರುವ ಆರೋಪದ ಮೇಲೆ ಅವರಿಗೆ ಸಂಬಂಧಿಸಿ ದೇಶದ 31 ಸ್ಥಳಗಳಲ್ಲಿ ಈ.ಡಿ. ಅಧಿಕಾರಿಗಳ ತಂಡವು ಶೋಧ ನಡೆಸಿತ್ತು. ಸುಮಾರು 1ಕೋಟಿ ರೂ. ಮೌಲ್ಯದ ವಿದೇಶಿ ಕರೆನ್ಸಿ, ಅಂದಾಜು 6ಕೋಟಿ ರೂ.ಮೌಲ್ಯದ ಚಿನ್ನಾಭರಣಗಳು, ಸುಮಾರು 10 ಕೆ.ಜಿ. ಬೆಳ್ಳಿ ವಸ್ತುಗಳು ಮತ್ತು ನಾಲ್ಕು ವಾಹನಗಳು ಸೇರಿ 12ಕೋಟಿ ರೂ. ನಗದನ್ನು ಆರೋಪಿಗಳಿಂದ ವಶಪಡಿಸಿಕೊಂಡು, ವಿಚಾರಣೆ ನಡೆಸಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X