Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪ್ರಾಸಿಕ್ಯೂಷನ್‌ಗೆ ಅನುಮತಿ | ರಾಜ್ಯಪಾಲರ...

ಪ್ರಾಸಿಕ್ಯೂಷನ್‌ಗೆ ಅನುಮತಿ | ರಾಜ್ಯಪಾಲರ ನಡೆ ಖಂಡಿಸಿ ಸಿಎಂ ತವರು ಮೈಸೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ19 Aug 2024 1:43 PM IST
share
ಪ್ರಾಸಿಕ್ಯೂಷನ್‌ಗೆ ಅನುಮತಿ | ರಾಜ್ಯಪಾಲರ ನಡೆ ಖಂಡಿಸಿ ಸಿಎಂ ತವರು ಮೈಸೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

ಮೈಸೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ನಡೆ ಖಂಡಿಸಿ ಮತ್ತು ಅವರನ್ನು ರಾಜ್ಯಪಾಲರ ಹುದ್ದೆಯಿಂದ ವಜಾಗೊಳಿಸುವಂತೆ ಒತ್ತಾಯಿಸಿ ಸಿದ್ಧರಾಮಯ್ಯ ಅವರ ತವರಿನಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ ಪಾದಯಾತ್ರೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ತಲುಪಿ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ನಗರದ ಗಾಂಧಿ ವೃತ್ತದಲ್ಲಿ ಸೋಮವಾರ ಜಮಾವಣೆಗೊಂಡ ಕಾಂಗ್ರೆಸ್ ಸಚಿವರು, ಶಾಸಕರುಗಳು, ಮುಖಂಡರು ಮತ್ತು ಕಾರ್ಯಕರ್ತರ್ತರು ರಾಜ್ಯಪಾಲ, ಬಿಜೆಪಿ-ಜೆಡಿಎಸ್ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಬೆಂಬಲ ಸೂಚಿಸಿದರು.

ಇದೇ ವೇಳೆ ಮಾತನಾಡಿದ ಸಚಿವ ಡಾ.ಎಚ್.ಸಿ.ಮಹದೇವಪ್ಪ, "ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರದ ಬಿಜೆಪಿ, ಸಂವಿಧಾನ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲದೆ ಎರಡು ಬಾರಿ ಆಪರೇಷನ್ ಕಮಲದ ಮೂಲಕ ರಾಜ್ಯದಲ್ಲಿ ಅಧಿಕಾರ ನಡೆಸಿ ಈಗ ಮತ್ತೊಮ್ಮೆ ವಾಮಮಾರ್ಗದ ಮೂಲಕ ಅಧಿಕಾರ ಹಿಡಿಯಬೇಕು ಎಂದು ರಾಜ್ಯಪಾಲರ ಮೂಲಕ ಜನರಿಂದ ಆಯ್ಕೆಯಾಗಿರುವ ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾಗಿದ್ದಾರೆ. ಬಿಜೆಪಿ-ಜೆಡಿಎಸ್ ಮತ್ತೊಮ್ಮೆ ವಾಮಮಾರ್ಗದ ಮೂಲಕ ಅಧಿಕಾರ ಹಿಡಿಯಲು ಜಂಟಿಯಾಗಿ ಪ್ರಯತ್ನಿಸುತ್ತಿದ್ದಾರೆ" ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಡಾ ಸೈಟ್ ಹಂಚಿಕೆಯಲ್ಲಿ ಸಿದ್ಧರಾಮಯ್ಯ ಅವರ ಪಾತ್ರ ಏನೂ ಇಲ್ಲ. ಅವರಿಗೆ ಸೇರಿದ 3.16 ಗುಂಟೆ ಜಮೀನನ್ನು ಮುಡಾ ಅಕ್ರಮವಾಗಿ ವಶಪಡಿಸಿಕೊಂಡಿತ್ತು. ನಮ್ಮ ಜಮೀನನ್ನು ವಾಪಸ್ ನೀಡುವಂತೆ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿಯವರು ಮುಡಾಗೆ ಎರಡು ಬಾರಿ ಪತ್ರ ಬರೆದಿದ್ದಾರೆ. ಇದರಿಂದ ನಮ್ಮಿಂದ ತಪ್ಪಾಗಿದೆ ಎಂದು ಮುಡಾದವರು ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ವೇಳೆ 14 ಸೈಟ್ ಗಳನ್ನು ನೀಡಿದೆ. ಈಗ ಅಕ್ರಮ ಎಂದರೆ ಹೇಗೆ? ಇದರಲ್ಲಿ ಸಿದ್ಧರಾಮಯ್ಯ ಅವರ ಪಾತ್ರ ಏನಿದೆ ಎಂದು ಪ್ರಶ್ನಿಸಿದರು.

ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷ ತನ್ವೀರ್ ಸೇಠ್, ಶಾಸಕರುಗಳಾದ ಅನಿಲ್ ಚಿಕ್ಕಮಾದು, ದರ್ಶನ್ ಧ್ರುವನಾರಾಯಣ, ಕೆ.ಹರೀಶ್ ಗೌಡ, ವಿಧಾನಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ಧರಾಮಯ್ಯ, ಡಾ.ಡಿ.ತಿಮ್ಮಯ್ಯ, ಮಾಜಿ ಸಚಿವೆ ಉಮಾಶ್ರೀ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ಮುಡಾ ಅಧ್ಯಕ್ಷ ಕೆ.ಮರೀಗೌಡ, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಸಂಯೋಜಕ ಎನ್.ಭಾಸ್ಕರ್, ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್, ಮುಖಂಡರುಗಳಾದ ಶಿವಣ್ಣ, ಬಿ.ಎಂ.ರಾಮು, ಎಸ್.ಸಿ.ಬಸವರಾಜು, ಸೇರಿದಂತೆ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.

Delete Edit
share
ವಾರ್ತಾಭಾರತಿ
ವಾರ್ತಾಭಾರತಿ
Next Story
X