Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ದೇಶದ ಆರ್ಥಿಕತೆಯ ಕ್ರಾಂತಿಗೆ ಸಣ್ಣ...

ದೇಶದ ಆರ್ಥಿಕತೆಯ ಕ್ರಾಂತಿಗೆ ಸಣ್ಣ ಕೈಗಾರಿಕೆಗಳ ಕೊಡುಗೆ ಅಪಾರ: ರಕ್ಷಣಾ ಸಚಿವ ರಾಜನಾಥ್ ಸಿಂಗ್

ವಾರ್ತಾಭಾರತಿವಾರ್ತಾಭಾರತಿ2 Nov 2023 11:26 PM IST
share
ದೇಶದ ಆರ್ಥಿಕತೆಯ ಕ್ರಾಂತಿಗೆ ಸಣ್ಣ ಕೈಗಾರಿಕೆಗಳ ಕೊಡುಗೆ ಅಪಾರ: ರಕ್ಷಣಾ ಸಚಿವ ರಾಜನಾಥ್ ಸಿಂಗ್

ಬೆಂಗಳೂರು, ನ.2: ಸರಕಾರ ಕೈಗೊಂಡಿರುವ ಮೇಕ್ ಇನ್ ಇಂಡಿಯಾ ಮತ್ತು ಮೇಕ್ ಫಾರ್ ದಿ ವರ್ಲ್ಡ್ ಉಪಕ್ರಮಗಳಿಂದ ಸಣ್ಣ ಪ್ರಮಾಣದ ಕೈಗಾರಿಕೆಗಳಿಗೆ ಉತ್ತೇಜನ ದೊರೆತಿದ್ದು, ದೇಶದ ಪ್ರಗತಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.

ಗುರುವಾರ ಬೆಂಗಳೂರು ಅಂತರ್ ರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಲಘು ಉದ್ಯೋಗ ಭಾರತಿ, ಐಎಂಎಸ್ ಫೌಂಡೇಶನ್ ಜಂಟಿಯಾಗಿ ಆಯೋಜಿಸಿದ್ದ ಮತ್ತು ರಕ್ಷಣಾ ಸಚಿವಾಲಯದ ರಕ್ಷಣಾ ಉತ್ಪಾದನಾ ಇಲಾಖೆಯ ಸಹಕಾರದಿಂದ ಆಯೋಜಿಸಿರುವ ಮೂರು ದಿನಗಳ ಭಾರತ ಉತ್ಪಾದನಾ ಪ್ರದರ್ಶನ-2023 ಅನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ಆರ್ಥಿಕತೆಯಲ್ಲಿ ಕ್ರಾಂತಿಯಾಗುತ್ತಿದೆ ಅಂದರೆ ಅದು ಸಣ್ಣ ಕೈಗಾರಿಕೆಗಳ ಕೊಡುಗೆ. ರಕ್ಷಣಾ ವಲಯದ ದೇಶಿಯ ಉತ್ಪಾದನೆಯನ್ನು ಉತ್ತೇಜಿಸಲು ಕೇಂದ್ರ ಸರಕಾರವು ಹಲವಾರು ಪ್ರಮುಖ ನಿರ್ಣಯಗಳನ್ನು ತೆಗೆದುಕೊಂಡ ಪರಿಣಾಮ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಬೆಳವಣಿಗೆಯಾಗಿದೆ ಎಂದು ಅವರು ಹೇಳಿದರು.

ರಕ್ಷಣಾ ವಲಯದ ಬೇಡಿಕೆ ಬಹುಪಾಲನ್ನು ದೇಶಿಯ ಕಂಪೆನಿಗಳಿಗೆ ಆದ್ಯತೆ ನೀಡಬೇಕು. ರಕ್ಷಣಾ ವಲಯದ ಅಗತ್ಯ 4666 ಉಪಕರಣ ಮತ್ತು ಸಲಕರಣೆಗಳನ್ನು ಆಮದು ಮಾಡಿಕೊಳ್ಳದೆ, ದೇಶದಲ್ಲೆ ಖರೀದಿಸಬೇಕು ಎಂಬ ನಿಭಂದನೆ ಹೇರಲಾಗಿದೆ. ದೇಶಿಯ ಕೈಗಾರಿಕೆಗಳು ಉಪಕರಣ ತಯಾರಿಸಲು ಆರ್ಥಿಕ ನೆರವು ನೀಡಲಾಗುತ್ತದೆ ಹಾಗೂ ಬಿಡಿ ಭಾಗಗಳು ಖರೀದಿಗೆ ಸಣ್ಣ ಮತ್ತು ಮಧ್ಯಮ ಗಾತ್ರದ ಕೈಗಾರಿಕೆಗಳ ಮೇಲೆ ಅವಲಂಭಿಸುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.

ಸರಕಾರದ ನೀತಿ ನಿರೂಪಣೆ ಮತ್ತು ನಿಯಮಗಳ ಸಡಿಲಿಕೆಯಿಂದ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ದೊರೆತ್ತಿದ್ದು, ಇದರಿಂದ ದೇಶದಲ್ಲಿಂದು 1 ಲಕ್ಷಕ್ಕೂ ಹೆಚ್ಚು ನವೋದ್ಯಮ ಮತ್ತು 100ಕ್ಕೂ ಹೆಚ್ಚು ಯೂನಿಕಾರ್ನ್‍ಗಳನ್ನು ಬೆಳೆಸುವಲ್ಲಿ ಸಹಕಾರಿಯಾಗಿದೆ ಎಂದು ರಾಜನಾಥ್ ಸಿಂಗ್ ತಿಳಿಸಿದರು.

ಉದ್ಯಮಗಳು ಸಮಾಜದ ಏಳಿಗೆ, ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಸಲಹೆ ನೀಡಿದ ಅವರು, ಗ್ರಾಹಕರಿಗೆ ಉತ್ತಮ ಗುಣಮಟ್ಟದ ಅಲ್ಪ ಬೆಲೆಯ ಉತ್ಪನ್ನಗಳನ್ನು ಪೂರೈಸುವತ್ತಾ ಗಮನ ಹರಿಸಬೇಕು. ಪರಿಸರ ಸ್ನೇಹಿ ತಂತ್ರಜ್ಞಾನವನ್ನು ಬಳಸಿ ಶಿಕ್ಷಣ, ಆರೋಗ್ಯ ಮತ್ತು ನೈರ್ಮಲ್ಯ ಅಭಿವೃದ್ಧಿಗೆ ಸರಕಾರದೊಂದಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X