Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗೃಹ ಲಕ್ಷ್ಮಿ ಯೋಜನೆ ಚಾಲನೆಗೆ ಕ್ಷಣಗಣನೆ;...

ಗೃಹ ಲಕ್ಷ್ಮಿ ಯೋಜನೆ ಚಾಲನೆಗೆ ಕ್ಷಣಗಣನೆ; ಗಣ್ಯರ ಸ್ವಾಗತಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜು

ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ ಭಾಗಿ

ವಾರ್ತಾಭಾರತಿವಾರ್ತಾಭಾರತಿ30 Aug 2023 10:37 AM IST
share
ಗೃಹ ಲಕ್ಷ್ಮಿ ಯೋಜನೆ ಚಾಲನೆಗೆ ಕ್ಷಣಗಣನೆ; ಗಣ್ಯರ ಸ್ವಾಗತಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜು

ಮೈಸೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಇಂದು ಚಾಲನೆ ದೊರೆಯಲಿದ್ದು, ಗಣ್ಯರ ಸ್ವಾಗತಕ್ಕೆ ಸಾಂಸ್ಕೃತಿಕ ನಗರಿ ಸಜ್ಜಾಗಿದೆ.

ಮಹಾರಾಜ ಕಾಲೇಜು ಮೈದಾನದಲ್ಲಿ 11:30ಕ್ಕೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿಎಂ, ಡಿಸಿಎಂ ಸೇರಿದಂತೆ ಕಾಂಗ್ರೆಸ್‌ ನಾಯಕರ ಕಟೌಟ್‌ಗಳನ್ನು ನಗರದೆಲ್ಲೆಡೆ ಹಾಕಲಾಗಿದೆ. ಮೈಸೂರಿನ ರಾಜ ಬೀದಿಗಳಲ್ಲಿ ಕಾಂಗ್ರೆಸ್​ನ ಫ್ಲೆಕ್ಸ್, ಬ್ಯಾನರ್​ಗಳು ರಾರಾಜಿಸುತ್ತಿವೆ.

ಮಹಾರಾಜ ಕಾಲೇಜು ಮೈದಾನದ ಮುಖ್ಯ ವೇದಿಕೆಯ ಹಿಂದೆ 104 ಅಡಿ ಅಗಲದ ಪರದೆ ನಿರ್ಮಿಸಲಾಗಿದೆ. ಈ ಸ್ಥಳದಲ್ಲಿ ಮೈಸೂರು ಮತ್ತು ಸಮೀಪದ ಕೊಡಗು, ಹಾಸನ, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳಿಂದ ಸುಮಾರು 1 ಲಕ್ಷ ಮಹಿಳೆಯರಿಗೆ ಕುಳಿತುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಫಲಾನುಭವಿಗಳನ್ನು ಸ್ಥಳಕ್ಕೆ ಕರೆದೊಯ್ಯಲು ಸುಮಾರು 2,000 ಬಸ್‌ಗಳನ್ನು ಬಳಸಲಾಗುತ್ತಿದೆ.

ʼʼತಾಯಂದಿರ ಮುಖದಲ್ಲಿ ಮೂಡುವ ನೆಮ್ಮದಿಯ ನಗೆ ಕಾಣಲು ಉತ್ಸುಕನಾಗಿದ್ದೇನೆʼʼ

ʼʼವೈಯಕ್ತಿಕ ಆಸೆ, ಆಕಾಂಕ್ಷೆ, ಅವಶ್ಯಕತೆಗಳನ್ನು ತ್ಯಾಗಮಾಡಿ ಕುಟುಂಬಕ್ಕಾಗಿ ತಮ್ಮ ಬದುಕನ್ನೇ ಸಮರ್ಪಿಸಿಕೊಂಡಿರುವ ನಾಡಿನ ಕೋಟ್ಯಂತರ ತಾಯಂದಿರು ಇಂದು ನಮ್ಮ "ಗೃಹಲಕ್ಷ್ಮಿ" ಯೋಜನೆಯಿಂದ ಸ್ವತಂತ್ರ, ಸ್ವಾವಲಂಬಿ ಬದುಕಿಗೆ ಪಾದಾರ್ಪಣೆ‌ ಮಾಡಲಿದ್ದಾರೆ. ನಮ್ಮ ಸರ್ಕಾರ ರಾಜ್ಯದ ಪ್ರತಿಯೊಬ್ಬ ಮನೆ ಯಜಮಾನಿಯ ಬ್ಯಾಂಕ್ ಖಾತೆಗೆ 2000 ರೂಪಾಯಿಗಳನ್ನು ನೇರವಾಗಿ ವರ್ಗಾವಣೆ ಮಾಡಿ ನುಡಿದಂತೆ ನಡೆಯಲಿದೆ. ಇದೊಂದು ಐತಿಹಾಸಿಕ ದಿನ. ಕಾರ್ಯಕ್ರಮದ ಚಾಲನೆಗೆ ಇನ್ನೇನು ಕೆಲವೇ ನಿಮಿಷಗಳು ಉಳಿದಿರುವ ಈ ಹೊತ್ತಿನಲ್ಲಿ ನಾಡಿನ ತಾಯಂದಿರ ಮುಖದಲ್ಲಿ ಮೂಡುವ ನೆಮ್ಮದಿಯ ನಗೆ ಕಾಣಲು ಉತ್ಸುಕನಾಗಿದ್ದೇನೆ. ಮಹಿಳೆಯರ ಸಬಲೀಕರಣದಿಂದ ಬಲಿಷ್ಠ ಸಮಾಜ ನಿರ್ಮಾಣ. ಮಹಿಳಾ ಸಮಾನತೆಯಿಂದ ಸಮ‌ ಸಮಾಜ ಸ್ಥಾಪನೆʼʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X